• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

Achyutkumar by Achyutkumar
Outrage against official Ulvekar assures support to fish-selling woman.
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಮಂಚಿಕೇರಿಯಲ್ಲಿ ಅಂಕೋಲಾದ ಸರಸ್ವತಿ ಕುಡ್ತರಕರ್ ಅವರು ಮೀನು ಮಾರಾಟ ಮಾಡುತ್ತಿದ್ದು, ಅವರ ಮೇಲೆ ಬೈಂದೂರು ಪುರಸಭೆ ಮುಖ್ಯಾಧಿಕಾರಿ ಅಜಯ ಭಂಡಾರಕರ್ ಅವರು ದೌರ್ಜನ್ಯ ಎಸಗಿದ್ದಾರೆ. ರಜೆ ಹಿನ್ನಲೆ ಊರಿಗೆ ಬಂದಿದ್ದ ಅಜಯ ಭಂಡಾರಕರ್ ಅವರು ಕಂಠಪೂರ್ತಿ ಕುಡಿದು ಸರಸ್ವತಿ ಕುಡ್ತಕರ್ ಹಾಗೂ ಕೆರೆಹೊಸಳ್ಳಿಯ ಸೀತಾ ಲಮಾಣಿ ಅವರ ಜೊತೆ ಅನುಚಿತವಾಗಿ ವರ್ತಿಸಿದ್ದು, ಇದನ್ನು ನೋಡಿದ ಊರಿನ ಜನ ಅಜಯ ಭಂಡಾರಿ ಹಾಗೂ ಅವರ ಸ್ನೇಹಿತರೊಬ್ಬರಿಗೆ ಧರ್ಮದೇಟು ನೀಡಿದ್ದಾರೆ. ಅಜಯ ಅಜಯ ಭಂಡಾರಕರ್ ಅವರಿಂದ ಸಮಸ್ಯೆ ಅನುಭವವಿಸಿದ ಮಹಿಳೆಯರಿಬ್ಬರಿಗೆ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್ ಅವರು ಧೈರ್ಯ ಹೇಳಿದ್ದಾರೆ.

`ಸರ್ಕಾರಿ ನೌಕರನಾಗಿ ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸಿದ ಅಜಯ ಭಂಡಾರಕರ್ ಅವರ ವಿರುದ್ಧ ಕಾನೂನು ಕ್ರಮವಾಗಬೇಕು. ಮೀನು ಮಾರಾಟಗಾರ್ತಿ ಹಾಗೂ ತರಕಾರಿ ಮಾರುವ ಮಹಿಳೆ ಮೇಲೆ ದೌರ್ಜನ್ಯ ಎಸಗಿದವನನ್ನು ಶಿಕ್ಷಿಸಬೇಕು’ ಎಂದು ಗಣಪತಿ ಉಳ್ವೇಕರ್ ಅವರು ಹೇಳಿದ್ದಾರೆ. ಸಂತ್ರಸ್ತ ಮಹಿಳೆಗೆ ಫೋನ್ ಮಾಡಿದ ಅವರು `ನಿಮ್ಮೊಂದಿಗೆ ನಾವಿದ್ದೇವೆ’ ಎಂದು ಸಾಂತ್ವಾನ ಹೇಳಿದ್ದಾರೆ. ಜೊತೆಗೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರ ಜೊತೆಯೂ ಮಾತನಾಡಿ, ಅವರ ಕ್ಷೇತ್ರದಲ್ಲಿ ಕೆಲಸ ಮಾಡುವ ಅಧಿಕಾರಿಯ ಅನುಚಿತ ವರ್ತನೆಯ ಬಗ್ಗೆ ವಿವರಿಸುವುದಾಗಿ ಗಣಪತಿ ಉಳ್ವೇಕರ್ ಅವರು ಹೇಳಿದ್ದಾರೆ.

ಅಂಕೋಲಾ ಬೇಲಿಕೆರೆ ಸರಸ್ವತಿ ಅಶೋಕ ಕುಡ್ತರಕರ್ ಅವರು ಯಲ್ಲಾಪುರದ ಮಂಚಿಕೇರಿಗೆ ಆಗಮಿಸಿ, ಅಲ್ಲಿನ ಮಾಗೋಡು ಕ್ರಾಸಿನ ಬಳಿ ಮೀನು ಮಾರಾಟ ಮಾಡುತ್ತಾರೆ. ಅವರ ಜೊತೆ ಯಲ್ಲಾಪುರ ಕೆರೆಹೊಸಳ್ಳಿಯ ಸೀತಾ ಶಶಿಧರ ಲಮಾಣಿ ಅವರು ಅಲ್ಲಿಯೇ ತರಕಾರಿ ಮಾರಾಟ ಮಾಡುತ್ತಾರೆ. ಮಂಚಿಕೇರಿ ಮೂಲದ ಅಜಯ ಗಣೇಶ ಭಂಡಾರಕರ್ ಅವರು ಬೈಂದೂರು ಪುರಸಭೆ ಮುಖ್ಯಾಧಿಕಾರಿಯಾಗಿದ್ದು, ರಜೆ ಹಿನ್ನಲೆ ಅವರು ಊರಿಗೆ ಬಂದಾಗ ಈ ಮಹಿಳೆಯರ ಬಳಿ ಗಲಾಟೆ ಮಾಡಿದ್ದಾರೆ. ತಮ್ಮದೇ ಕಚೇರಿಯ ಸಿಬ್ಬಂದಿಯೊಬ್ಬರನ್ನು ಜೊತೆಗೆ ಕರೆತಂದಿದ್ದ ಅಜಯ ಭಂಡಾರಕರ್ ಅವರು ಸರಾಯಿ ಸೇವಿಸಿದ ಅಮಲಿನಲ್ಲಿ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ.

ಬುಟ್ಟಿಯಲ್ಲಿದ್ದ ಮೀನನ್ನು ನೆಲಕ್ಕೆ ಚೆಲ್ಲಿ ಹಾಳು ಮಾಡಿದಲ್ಲದೇ, ಆ ಮಹಿಳೆಯರಿಬ್ಬರನ್ನು ಅವರು ಕೆಟ್ಟದಾಗಿ ಬೈದು ನಿಂದಿಸಿದ್ದಾರೆ. ಜೊತೆಗೆ ಮಹಿಳೆಯರ ಮೇಲೆ ಕೈ ಮಾಡಿದ್ದಾರೆ. ಆಗ, ಊರಿನ ಜನ ಇದನ್ನು ಸಹಿಸದೇ ಅಜಯ ಭಂಡಾರಕರ್ ಹಾಗೂ ಅವರ ಸ್ನೇಹಿತನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಭಾಯಿಸಿದ್ದು, ಈ ಎಲ್ಲಾ ಘಟನಾವಳಿಗಳ ಬಗ್ಗೆ ಸೀತಾ ಲಮಾಣಿ ಅವರು ಪೊಲೀಸ್ ದೂರು ನೀಡಿದ್ದಾರೆ. ಈ ಹಿನ್ನಲೆ ಆ `ಅಧಿಕಾರಿ ವಿರುದ್ಧ ಕ್ರಮವಾಗಬೇಕು’ ಎಂದು ಗಣಪತಿ ಉಳ್ವೇಕರ್ ಅವರು ಆಗ್ರಹಿಸಿದ್ದಾರೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Byndoor MLA also stands with the fishermen!

ಬೈಂದೂರು ಶಾಸಕರೂ ಮೀನುಗಾರರ ಪರ!

September 22, 2026
Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!