• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

  • Home
  • Janamata
Thursday, November 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಎಸ್‌ಐಆರ್ ಪ್ರಕ್ರಿಯೆ: ಲೋಪ ಸರಿಪಡಿಸಲು ಆಗ್ರಹ

Achyutkumar by Achyutkumar
September 27, 2026
in ನಮ್ಮ ಊರು-ನಮ್ಮ ಜಿಲ್ಲೆ
SIR Process: Demand to Rectify Lapses
Share on FacebookShare on WhatsappShare on Twitter
ADVERTISEMENT

`ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಕುರಿತು ಮಾಧ್ಯಮ ವರದಿಯೊಂದು ವಿವಿಧ ಆಕ್ಷೇಪವ್ಯಕ್ತಪಡಿಸಿದ್ದು, ಅಲ್ಲಿ ಬೆಳಕು ಚೆಲ್ಲಿದ ಸಂಗತಿಗಳು ಅತ್ಯಂತ ಆತಂಕಕಾರಿ’ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಹೇಳಿದೆ. ಈ ಕುರಿತು ಸಮಿತಿ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಅವರು ಮಾಧ್ಯಮ ಹೇಳಿಕೆ ನೀಡಿದ್ದು, `ಈ ರೀತಿಯ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

`ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆ ಬಹಿರಂಗಪಡಿಸಿದ ಮಾಹಿತಿ ಪ್ರಕಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಭಾರತ ಚುನಾವಣಾ ಆಯೋಗದ ಪ್ರಜಾಸತ್ತಾತ್ಮಕ ನಡವಳಿಕೆಗಳು ಆಘಾತಕಾರಿ ಅಂಶಗಳನ್ನು ಹೊಂದಿದೆ. ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದಾಗಿನಿAದ ಎಡ ಮತ್ತಿತರೆ ವಿರೋಧ ಪಕ್ಷಗಳು ವಿವಿಧ ಪ್ರಶ್ನೆಗಳನ್ನು ಎತ್ತಿವೆ. ನಾಗರಿಕ ಸಮಾಜ ಸಂಸ್ಥೆಗಳು ಸಹ ಅನೇಕ ಅನುಮಾನವ್ಯಕ್ತಪಡಿಸಿದೆ. ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಎಸ್ ಐ ಆರ್ ಪ್ರಕ್ರಿಯೆಗೆ ಸಂಬAಧಿಸಿದ ಹಲವಾರು ನಿರ್ಧಾರಗಳಿಗೆ ಆಕ್ಷೇಪಣೆಗಳನ್ನು ದಾಖಲಿಸಿದ್ದಾರೆ’ ಎಂಬ ಅಂಶದ ಬಗ್ಗೆ ಶಾಂತರಾಮ ನಾಯಕ ಅವರು ಗಮನಹರಿಸಿದ್ದಾರೆ. `ಕಾನೂನಿನ ಪ್ರಕಾರ ಮೂವರು ಚುನಾವಣಾ ಆಯುಕ್ತರು ಸಮಾನರು ಮತ್ತು ಯಾವುದೇ ಭಿನ್ನಾಭಿಪ್ರಾಯವನ್ನು ಬಹುಮತ ಅಥವಾ ಸರ್ವಾನುಮತದಿಂದ ಇತ್ಯರ್ಥಪಡಿಸಬೇಕು. ಮುಖ್ಯ ಚುನಾವಣಾ ಆಯುಕ್ತರು ಈ ನಿಯಮವನ್ನು ಅನುಸರಿಸಲಿಲ್ಲ. ಆಯೋಗದ ತನ್ನ ಇತರ ಸಹೋದ್ಯೋಗಿಗಳು ಎತ್ತಿರುವ ಆಕ್ಷೇಪಣೆಗಳನ್ನು ಲೆಕ್ಕಿಸದೆ ತನ್ನ ಅಭಿಪ್ರಾಯಗಳನ್ನು ಹೇರುತ್ತಲೇ ಹೋಗಿರುವುದು ಖಂಡನೀಯ’ ಎಂದವರು ಹೇಳಿದ್ದಾರೆ.

ADVERTISEMENT

`ಈ ಭಿನ್ನಾಭಿಪ್ರಾಯಗಳು ಮತದಾರರ ಪಟ್ಟಿಗೆ ಮತದಾರರನ್ನು ಹೇಗೆ ಸೇರಿಸಲಾಗುತ್ತಿದೆ? ಹಾಗೂ ಹೇಗೆ ಕಾರ್ಯಗತಗೊಳಿಸಲಾಗುತ್ತದೆ? ಎಂಬ ಪ್ರಶ್ನೆಗೆ ಸಂಬAಧಿಸಿದ್ದಾಗಿದೆ. ಆದರೆ, ಮುಖ್ಯ ಚುನಾವಣಾ ಆಯುಕ್ತರು ಇಡೀ ಪ್ರಕ್ರಿಯೆಯು ಪಾರದರ್ಶಕ ಮತ್ತು ವಿಕೇಂದ್ರೀಕೃತವಾಗಿದೆ ಎಂದು ಸುಳ್ಳು ಹೇಳುತ್ತಿದ್ದು, ಈ ಇಡೀ ವ್ಯವಸ್ಥೆಯ ಬಣ್ಣ ಬಯಲಾಗಿದೆ. ಸುಪ್ರೀಂ ಕೋರ್ಟ್ ಕೂಡ ತಂತ್ರಜ್ಞಾನದ ಮೇಲಿನ ಅತಿಯಾದ ಅವಲಂಬನೆ ಮತ್ತು ಯಾಂತ್ರಿಕ ನೋಟಿಸ್ ಜಾರಿಯನ್ನು ಗುರುತಿಸಿದೆ’ ಎಂದವರು ಹೇಳಿದ್ದಾರೆ. `ಇಬ್ಬರು ಚುನಾವಣಾ ಆಯುಕ್ತರು ಎತ್ತಿರುವ ಪ್ರಶ್ನೆಗಳು ಎಸ್‌ಐಆರ್ ಪ್ರಕ್ರಿಯೆಯನ್ನು ಮೀರಿವೆ. ಇದು ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆ ಮತ್ತು ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ವಿಪರೀತ ಕೇಂದ್ರೀಕರಣದ ಮೇಲೆ ಮತ್ತು ಸಾರ್ವತ್ರಿಕ ವಯಸ್ಕ ಮತದಾನಹಕ್ಕಿನ ರಕ್ಷಣೆಗೆ ಸಂಬAಧಿಸಿದ ಬಹು ಮುಖ್ಯ ವಿಚಾರಗಳಿಗೆ ಸಂಬAಧಿಸಿದೆ. ನಿಷ್ಪಕ್ಷಪಾತಿ ಸಂಸ್ಥೆ ಎಂಬ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಅಪಾಯದಲ್ಲಿದೆ. ರಾಜಿ ಮಾಡಿಕೊಂಡ ಚುನಾವಣಾ ಆಯೋಗದಲ್ಲಿ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಇದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಅವರು ಇನ್ನು ಮುಂದೆ ಈ ಹುದ್ದೆಯಲ್ಲಿ ಮುಂದುವರೆಯಲು ಅವಕಾಶ ನೀಡುವುದು ಸರಿಯಲ್ಲ’ ಎಂದು ಶಾಂತರಾಮ ನಾಯಕ ಅವರು ಹೇಳಿದ್ದಾರೆ.

`ಭಾರತದ ಚುನಾವಣಾ ಆಯೋಗದ ಸಮಗ್ರತೆ ಮತ್ತು ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ಪುನಃರ್ ಸ್ಥಾಪಿಸಬೇಕು. ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಪಾರದರ್ಶಕತೆಗೆ ತೊಡಕಾಗಿರುವ ಶಾಸನವನ್ನು ರದ್ದು ಮಾಡಿ ಪ್ರಧಾನ ಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಆಯ್ಕೆ ಸಮಿತಿಯಾಗಿರುವಂತಹ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಸ್ವೀಕರಿಸಿ ಒಂದು ಹೊಸ ಶಾಸನವನ್ನು ತರುವ ಮೂಲಕ ಖಚಿತಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

November 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383