• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

ADVERTISEMENT
  • Home
  • Janamata
Monday, September 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

Achyutkumar by Achyutkumar
Father and son land in jail after catching a monitor lizard!
Share on FacebookShare on WhatsappShare on Twitter
ADVERTISEMENT

ಯಲ್ಲಾಪುರದ ಕಣ್ಣಿಗೇರಿ ಬಳಿಯ ಹಳಬೈಲ್ ಕಾಡಿನಲ್ಲಿ ಉಡ ಹಿಡಿದಿದ್ದ ಇನಾಸ್ ಸಿದ್ದಿ ಹಾಗೂ ಪ್ರಕಾಶ್ ಸಿದ್ದಿ ಅವರು ಅರಣ್ಯ ಸಿಬ್ಬಂದಿಗೆ ಸಿಕ್ಕಿ ಬಿದ್ದಿದ್ದಾರೆ. ಅವರ ಮನೆಯಲ್ಲಿ ಉಡದ ಮಾಂಸ ದೊರೆತಿದ್ದು, ಅದನ್ನು ಅಧಿಕಾರಿಗಳು ಜಪ್ತು ಮಾಡಿದ್ದಾರೆ.

ಸೆಪ್ಟೆಂಬರ್ 28ರಂದು ಕಣ್ಣಿಗೇರಿ ಬಳಿಯ ಅರಳಿಕೊಪ್ಪದಲ್ಲಿ ಭೇಟೆಗಾರರ ಆಗಮನದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅಧಿಕಾರಿಗಳು ಅಲ್ಲಿ ದೌಡಾಯಿಸಿದ್ದು, ಆ ವೇಳೆಗೆ ಇನಾಸ್ ಬಸ್ಥ್ಯಾಂವ್ ಸಿದ್ದಿ ಹಾಗೂ ಅವರ ಮಗ ಪ್ರಕಾಶ ಇನಾಸ್ ಸಿದ್ದಿ ವನ್ಯಜೀವಿ ಭೇಟೆ ಆಡಿ ಮನೆಗೆ ಮರಳಿದ್ದಾರೆ. ಅರಣ್ಯ ಸಿಬ್ಬಂದಿ ತಕ್ಷಣ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಆಗ, ಅಲ್ಲಿ ಎರಡು ಉಡ ಸಾವನಪ್ಪಿದ ಸ್ಥಿತಿಯಲ್ಲಿ ಸಿಕ್ಕಿದೆ. ಭೇಟೆಗೆ ಬಳಸಿದ ಕತ್ತಿ ಹಾಗೂ ಕೊಡಲಿ ಸಹ ಅಲ್ಲೇ ಬಿದ್ದಿರುವುದನ್ನು ಅರಣ್ಯಾಧಿಕಾರಿಗಳು ನೋಡಿದ್ದಾರೆ.

ADVERTISEMENT

ಹಳಿಯಾಳ ಕ್ರಾಸಿನ ಕಣ್ಣಿಗೇರಿ ಬಳಿಯ ಈ ಅಪ್ಪ-ಮಗ ಕೂಲಿ ಕೆಲಸ ಮಾಡಿಕೊಂಡಿದ್ದು, ಆಗಾಗ ಶಿಕಾರಿಗೆ ಹೋಗುವುದನ್ನು ರೂಢಿಸಿಕೊಂಡಿದ್ದರು. ಆ ಮಾಹಿತಿ ಅನ್ವಯ ಯಲ್ಲಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಶೇಖ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ ಅವರ ತಂಡ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎಚ್ ನಾಯ್ಕ ಅವರ ನೇತ್ರತ್ವದಲ್ಲಿ ದಾಳಿ ನಡೆಸಿತು.

ಉಪವಲಯ ಅರಣ್ಯಾಧಿಕಾರಿ ಸುಭಾಷ್ ಗಾಂವ್ಕರ್, ಶ್ರೀನಿವಾಸ್ ನಾಯ್ಕ, ಶ್ರೀಧರ್ ಸಜ್ಜನ್, ಶರಣಬಸು ದೇವರ, ಪ್ರಭಾಕರ ಬಗಲಿ, ಮಂಜುನಾಥ್ ಗರ್ಭಗುಡಿ, ದರ್ಶನ್ ವಿ ಎಸ್ ಹಾಗೂ ಗಸ್ತು ಅರಣ್ಯ ಪಾಲಕರಾದ ಸತೀಶ ಕುಂಬಾರ, ಬಸವರಡ್ಡಿ ರಡ್ಡೇರ, ರಾಮು ಕೊಕ್ಕರೆ, ಶಾನವಾಜ ಮುಲ್ತಾನಿ, ಗೌಡಪ್ಪ ಗೌಡ ಸುಳ್ಳದ, ರಮೇಶ್ ಬಡಿಗೇರ್, ಲಕ್ಷ್ಮಣ ಪಮ್ಮಾರ್, ಪ್ರಶಾಂತ್ ತಳವಾರ್ ಅವರ ಜೊತೆ ವಾಹನ ಚಾಲಕರಾದ ಮಂಜುನಾಥ, ಪ್ರಶಾಂತ ಅವರು ಕಾರ್ಯಾಚರಣೆಯಲ್ಲಿದ್ದರು. ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Father and son land in jail after catching a monitor lizard!

ಉಡ ಹಿಡಿದು ಜೈಲು ಸೇರಿದ ಅಪ್ಪ-ಮಗ!

September 28, 2026
``Our home is our right''

`ನಮ್ಮ ಮನೆ-ನಮ್ಮ ಹಕ್ಕು

September 28, 2026

ಮುಂಡಗೋಡು | ಮೊಬೈಲ್ ಮಳಿಗೆಗೆ ಕನ್ನ!

September 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!