• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

September 30, 2026
Hariprakash lashes out at Hebbar!

ಹೆಬ್ಬಾರ್ ವಿರುದ್ಧ ಹರಿಹಾಯ್ದ ಹರಿಪ್ರಕಾಶ!

September 30, 2026
Bhatkal Act of God Thief caught in a single day!

ಭಟ್ಕಳ | ದೇವರ ದಯೆ: ಒಂದೇ ದಿನದಲ್ಲಿ ಸಿಕ್ಕಿಬಿದ್ದ ಕಳ್ಳ!

ADVERTISEMENT
  • Home
  • Janamata
Wednesday, September 30, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಕೆಲಸ: ನೌಕರರಿಗೆ ಎಚ್ಚರಿಕೆ ನೀಡಿದ ಲೋಕಾಯುಕ್ತ!

Mobiletime.in by Mobiletime.in
Government Service Lokayukta issues warning to employees!
Share on FacebookShare on WhatsappShare on Twitter
ADVERTISEMENT

`ಸರ್ಕಾರಿ ನೌಕರರು ತಮ್ಮ ಕರ್ತವ್ಯ ನಿಭಾಯಿಸುವ ಮುನ್ನ ಮಾಡಿದ ತಪ್ಪಗಳ ಬಗ್ಗೆ ಆತ್ಮಾವಲೋಕನ ಮಾಡಬೇಕು. ತಪ್ಪುಗಳನ್ನು ತಿದ್ದಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಕರ್ನಾಟಕ ಉಪಲೋಕಾಯುಕ್ತ ನ್ಯಾ ಕೆ ಎನ್ ಫಣೀಂದ್ರ ಅವರು ಹೇಳಿದ್ದಾರೆ. ಕಾರವಾರಕ್ಕೆ ಭೇಟಿ ನೀಡಿದ್ದ ಅವರು `ಭ್ರಷ್ಟಾಚಾರ, ಕರ್ತವ್ಯ ಲೋಪ, ಅನಗತ್ಯ ವಿಳಂಬ ಕಂಡು ಬಂದಲ್ಲಿ ಲೋಕಾಯುಕ್ತ ಸಂಸ್ಥೆಯ ಕಠಿಣ ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದ್ದಾರೆ.

`ಜನರು ತಮ್ಮ ಸಮಸ್ಯೆಗಳು ಹಾಗೂ ಪ್ರಕರಣಗಳ ವಿಚಾರಣೆಗಾಗಿ ದೂರದ ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಿ ಅವರ ಮನೆಬಾಗಿಲಿಗೆ ನ್ಯಾಯ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ. ರಾಜ್ಯದಲ್ಲಿ ಸುಮಾರು 8 ಕೋಟಿ ಜನಸಂಖ್ಯೆಯಿದ್ದು, ಸುಮಾರು ಶೇ 1ರಷ್ಟು ಸಾರ್ವಜನಿಕ ಹಾಗೂ ಸರ್ಕಾರಿ ನೌಕರರಿದ್ದಾರೆ. ಈ ಶೇ 1ರಷ್ಟ್ಟು ನೌಕರರ ಮೇಲೆ ಉಳಿದ ಶೇ. 99 ರಷ್ಟು ಜನರ ಹಕ್ಕುಗಳು, ಆಸ್ತಿ-ಪಾಸ್ತಿ, ಆರೋಗ್ಯ ಮತ್ತು ಸಾಮಾಜಿಕ ಜೀವನವನ್ನು ರಕ್ಷಿಸುವ ಗುರುತರ ಜವಾಬ್ದಾರಿಯಿದೆ. ಈ ಜವಾಬ್ದಾರಿಯನ್ನು ಅರಿತು, ಸಾರ್ವಜನಿಕ ಸೇವೆ ಮಾಡಲು ಸಿಕ್ಕಿರುವ ಈ ಅವಕಾಶವನ್ನು ಪ್ರತಿಯೊಬ್ಬ ನೌಕರನೂ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕರೆ ನೀಡಿದರು.

`ನಮ್ಮ ಸಂವಿಧಾನವು ಸರ್ವರಿಗೂ ಸಮಬಾಳು ಸಮ ಪಾಲು ತತ್ವವನ್ನು ಅಳವಡಿಸಿಕೊಂಡಿದ್ದು, ಸರ್ಕಾರಗಳು ಜಾರಿಗೆ ತರುವ ವಿವಿಧ ಯೋಜನೆಗಳ ಪ್ರಯೋಜವನ್ನು ಸಮಾಜದ ಪ್ರತಿಯೊಬ್ಬರಿಗೂ ಸಮಾನವಾಗಿ ದೊರೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಸಾರ್ವಜನಿಕ ನೌಕರರಿಗಿದೆ. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಮತ್ತು ಅವರ ಸಾರ್ವಜನಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಅಥವಾ ಅರ್ಜಿಗಳಿಗೆ ಕಾನೂನಾತ್ಮಕ ಹಿಂಬರಹವನ್ನು ತಪ್ಪದೇ ನೀಡಬೇಕು’ ಎಂದರು. `ಸಾರ್ವಜನಿಕರ ದೂರುಗಳು ಮತ್ತು ಕುಂದುಕೊರತೆಗಳ ಬಗ್ಗೆ ಅವರಿದ್ದಲ್ಲಿಯೇ ತೆರಳಿ, ಪರಿಶೀಲಿಸಿ, ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಕಾರವಾರದಲ್ಲಿ ಲೋಕಾಯುಕ್ತ ಸಂಸ್ಥೆಯ ವತಿಯಿಂದ ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬAಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

​ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ ಎಂ, ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ದೂರುದಾರರು ಉಪಸ್ಥಿತರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

September 30, 2026
Hariprakash lashes out at Hebbar!

ಹೆಬ್ಬಾರ್ ವಿರುದ್ಧ ಹರಿಹಾಯ್ದ ಹರಿಪ್ರಕಾಶ!

September 30, 2026
Bhatkal Act of God Thief caught in a single day!

ಭಟ್ಕಳ | ದೇವರ ದಯೆ: ಒಂದೇ ದಿನದಲ್ಲಿ ಸಿಕ್ಕಿಬಿದ್ದ ಕಳ್ಳ!

September 30, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383