• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Lokayukta mingles with children!

ಕಾರವಾರ | ಮಕ್ಕಳ ಜೊತೆ ಬೆರೆತ ಲೋಕಾಯುಕ್ತ!

October 1, 2026
Sirsi Car crashes into a tree!

ಶಿರಸಿ | ಮರಕ್ಕೆ ಗುದ್ದಿದ ಕಾರು!

October 1, 2026
Ankola Lorry hits bus Child dies!

ಅಂಕೋಲಾ | ಬಸ್ಸಿಗೆ ಗುದ್ದಿದ ಲಾರಿ: ಮಗು ಸಾವು!

  • Home
  • Janamata
Thursday, October 1, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಂಕೋಲಾ | ಬಸ್ಸಿಗೆ ಗುದ್ದಿದ ಲಾರಿ: ಮಗು ಸಾವು!

Mobiletime.in by Mobiletime.in
Ankola Lorry hits bus Child dies!
Share on FacebookShare on WhatsappShare on Twitter
ADVERTISEMENT

ಕುಮಟಾದಿಂದ ಅಂಕೋಲಾಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಲಾರಿ ಗುದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ ಒಂದು ವರ್ಷದ ಮಗು ಸಾವನಪ್ಪಿದೆ. ಜೊತೆಗೆ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅoಕೋಲಾ ಬೆಳಸೆಯ ಹೆದ್ದಾರಿಯಲ್ಲಿ ಈ ದುರಂತ ನಡೆದಿದೆ. ಕುಮಟಾದ ಕೆಲ ಪ್ರಯಾಣಿಕರು ಅಂಕೋಲಾ ಮಾರ್ಗವಾಗಿ ಬಸ್ಸಿನಲ್ಲಿ ಸಂಚರಿಸುತ್ತಿದ್ದು, ವೇಗವಾಗಿ ಬಂದ ಲಾರಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಒಳಗಿದ್ದ ಪ್ರಯಾಣಿಕರು ಚಲ್ಲಾಪಿಲ್ಲಿಯಾಗಿದ್ದಾರೆ. ಅಪಘಾತದ ತೀವೃತೆಗೆ ಒಂದು ವರ್ಷದ ಗಂಡು ಮಗು ಅಲ್ಲಿಯೇ ಸಾವನಪ್ಪಿದೆ. ಈ ಅಪಘಾತದಲ್ಲಿ ವ್ಯಕ್ತಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊAಡ ಅವರನ್ನು ತಕ್ಷಣ ಕಾರವಾರದ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಮತ್ತೆ 10 ಪ್ರಯಾಣಿಕರು ಗಾಯಗೊಂಡಿದ್ದು, ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಕಾರಣ ಏನು? ಎನ್ನುವುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅಪಘಾತದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ಥವಾಗಿದ್ದು, ಸದ್ಯ ಪೊಲೀಸರು ಅದನ್ನು ಸರಿಪಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Lokayukta mingles with children!

ಕಾರವಾರ | ಮಕ್ಕಳ ಜೊತೆ ಬೆರೆತ ಲೋಕಾಯುಕ್ತ!

October 1, 2026
Sirsi Car crashes into a tree!

ಶಿರಸಿ | ಮರಕ್ಕೆ ಗುದ್ದಿದ ಕಾರು!

October 1, 2026
Ankola Lorry hits bus Child dies!

ಅಂಕೋಲಾ | ಬಸ್ಸಿಗೆ ಗುದ್ದಿದ ಲಾರಿ: ಮಗು ಸಾವು!

October 1, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383