• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Thief who wouldn't let go of the police bike!

ಹೊನ್ನಾವರ | ಪೊಲೀಸರ ಬೈಕನ್ನು ಬಿಡದ ಕಳ್ಳ!

October 3, 2026
`ನನ್ನ ಸಾವಿಗೆ ನಾನೇ ಕಾರಣ’

ಕುಮಟಾ | ಪೌರ ಕಾರ್ಮಿಕನ ದುಡುಕು ನಿರ್ಧಾರ: ಕುಳಿತಲ್ಲಿಯೇ ನೇಣಿಗೆ ಶರಣು!

October 3, 2026
Karwar 'Janashakti Vedike' honors pro-people official

ಕಾರವಾರ | ಜನಪರ ಅಧಿಕಾರಿಗೆ ಜನಶಕ್ತಿ ವೇದಿಕೆಯ ಗೌರವ

  • Home
  • Janamata
Sunday, October 4, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಭಟ್ಕಳ | ಮಾದಕ ವಸ್ತು ಮಾರಾಟ: ಯುವಕ ಸೆರೆ!

Mobiletime.in by Mobiletime.in
Bhatkal Drug Sale Youth Arrested!
Share on FacebookShare on WhatsappShare on Twitter
ADVERTISEMENT

ಮಾದಕ ವಸ್ತು ಮಾರಾಟ ಮಾಡಿ ಹಣ ಮಾಡಲು ಹೋಗಿದ್ದ ಮೊಹಮದ್ ಸಾಯಿಮ್ ಅವರು ಯುವ ಜನರಿಗೆ ಗಾಂಜಾ ಪೂರೈಸಿ ಅವರ ಜೀವನ ಹಾಳು ಮಾಡುತ್ತಿದ್ದು, ಪೊಲೀಸರು ಅದಕ್ಕೆ ಕಡಿವಾಣ ಹಾಕಿದ್ದಾರೆ. ಮೊಹಮದ್ ಸಾಯಿಮ್ ಅವರ ಬಳಿಯಿದ್ದ 816 ಗ್ರಾಂ ಗಾಂಜಾವನ್ನು ಪೊಲೀಸರು ಜಪ್ತು ಮಾಡಿದ್ದಾರೆ.

ಭಟ್ಕಳದ ಮೂಸಾನಗರ ಬೆಂಡೆಖಾನ್ ಬಳಿ ಮೊಹಮ್ಮದ್ ಸಾಯಿಮ್ ಮೊಹಮ್ಮದ್ ಸಲೀಂ ಖಾಜಿಯಾ ಅವರು ವಾಸವಾಗಿದ್ದಾರೆ. 31 ವರ್ಷದ ಅವರು ದುಡಿದು ಹಣ ಮಾಡುವ ಬದಲು ಕಾನೂನುಬಾಹಿರ ಚಟುವಟಿಕೆ ಮೂಲಕ ದುಡ್ಡು ಮಾಡುವ ಕನಸು ಕಂಡಿದ್ದಾರೆ. ಅದಕ್ಕಾಗಿ ಗಾಂಜಾ ಮಾರಾಟ ಮಾಡಿ ಬದುಕು ಕಟ್ಟಿಕೊಳ್ಳಲು ನಿರ್ಧರಿಸಿದ್ದಾರೆ. ಸ್ಕೂಟಿಯಲ್ಲಿ ಗಾಂಜಾ ಸಾಗಿಸುವಾಗಲೇ ಅವರು ಸಿಕ್ಕಿಬಿದ್ದಿದ್ದಾರೆ.

ಅಕ್ಟೊಬರ್ 2ರಂದು ಸಂಜೆ 6.30ರ ಸುಮಾರಿಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬಳೆ ಗ್ರಾಮದ ಪಿರ್ದೋಸ ನಗರದ ಕೋಳಿ ಫಾರ್ಮ್ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದವರಿಗೆ ಮೊಹಮ್ಮದ್ ಸಾಯಿಮ್ ಅವರು ಸಿಕ್ಕಿಬಿದ್ದಿದ್ದಾರೆ. 81 ಸಾವಿರ ರೂ ಮೌಲ್ಯದ ಗಾಂಜಾ ಜೊತೆ ಅವರು ಸಿಕ್ಕಿ ಬಿದ್ದಿದ್ದಾರೆ. ಸ್ಕೂಟಿಯನ್ನು ಸಹ ಪೊಲೀಸರು ಜಪ್ತು ಮಾಡಿದ್ದಾರೆ.

ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನು ಗುಪ್ತಾ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ವೆಂಕಟೇಶ್ ಮೂರ್ನಾಳ ನೇತೃತ್ವದಲ್ಲಿ ಪಿಎಸ್‌ಐ ಮಲ್ಲಿಕಾರ್ಜುನ್ ಕೊರಾಣಿ ಹಾಗೂ ಭರ್ಮಪ್ಪ ಬೆಳಗಲಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಮಂಜುನಾಥ ಗೊಂಡ, ಮಂಜುನಾಥ ಖಾರ್ವಿ, ಈರಣ್ಣ ಪೂಜಾರಿ, ಬಾಗಪ್ಪ ಕಡಕಲ್, ನಿಂಗನಗೌಡ ಪಾಟೀಲ್, ಅಂಬರೀಷ್ ಕುಂಬಾರಿ, ವಿನಯ ಮಬ್ರರ, ಸಂತೋಷ ಹಡಪದ, ಚಾಲಕ ಸಂತೋಷ ನಾಯ್ಕ ಸೇರಿ ಕಾರ್ಯಾಚರಣೆ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Thief who wouldn't let go of the police bike!

ಹೊನ್ನಾವರ | ಪೊಲೀಸರ ಬೈಕನ್ನು ಬಿಡದ ಕಳ್ಳ!

October 3, 2026
`ನನ್ನ ಸಾವಿಗೆ ನಾನೇ ಕಾರಣ’

ಕುಮಟಾ | ಪೌರ ಕಾರ್ಮಿಕನ ದುಡುಕು ನಿರ್ಧಾರ: ಕುಳಿತಲ್ಲಿಯೇ ನೇಣಿಗೆ ಶರಣು!

October 3, 2026
Karwar 'Janashakti Vedike' honors pro-people official

ಕಾರವಾರ | ಜನಪರ ಅಧಿಕಾರಿಗೆ ಜನಶಕ್ತಿ ವೇದಿಕೆಯ ಗೌರವ

October 3, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383