• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Gold stolen from Munji's house!

ಗೋಕರ್ಣ | ಬಂಗಾರವೂ ಹೋಯಿತು.. ಸಂಬoಧವೂ ಮುರಿಯಿತು!

October 10, 2026
River Interlinking Demand Raised in Bengaluru

ನದಿ ಜೊಡಣೆ: ಬೆಂಗಳೂರಿನಲ್ಲಿ ಮೊಳಗಿದ ಹಕ್ಕೊತ್ತಾಯ

October 10, 2026
accident

ಕುಮಟಾ | ಬೈಕಿನಿಂದ ಬಿದ್ದ ಮಹಿಳೆ: ಸಾವು!

ADVERTISEMENT
  • Home
  • Janamata
Sunday, October 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನದಿ ಜೊಡಣೆ: ಬೆಂಗಳೂರಿನಲ್ಲಿ ಮೊಳಗಿದ ಹಕ್ಕೊತ್ತಾಯ

Mobiletime.in by Mobiletime.in
River Interlinking Demand Raised in Bengaluru
Share on FacebookShare on WhatsappShare on Twitter
ADVERTISEMENT

ಅವೈಜ್ಞಾನಿಕ ನದಿ ಜೋಡಣೆ ಯೋಜನೆ ವಿರೋಧಿಸಿ ಉತ್ತರ ಕನ್ನಡದ ಹೋರಾಟಗಾರರು ಬೆಂಗಳೂರಿನಲ್ಲಿ ಧರಣಿ ನಡೆಸಿದ್ದಾರೆ. `ನದಿಗಳ ನೈಸರ್ಗಿಕ ಹರಿವಿಗೆ ಧಕ್ಕೆಯಾಗುವ ಯೋಜನೆಯನ್ನು ಸರ್ಕಾರ ಕೈ ಬಿಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

`ನದಿ ಜೋಡಣೆ ಯೋಜನೆಗಳಿಂದ ಅರಣ್ಯ, ಜಲಮೂಲಗಳು, ಜೀವವೈವಿಧ್ಯ ಮತ್ತು ನದಿ ಕಣಿವೆಗಳ ಪರಿಸರ ಸಮತೋಲನದ ಮೇಲೆ ಪರಿಣಾಮ ಉಂಟಾಗುವ ಆತಂಕ ಎದುರಾಗಿದೆ. ಅನೇಕ ಹಂತದಲ್ಲಿ ಹೋರಾಟ ನಡೆದರೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಆಕ್ಷೇಪಿಸಿದರು. `ಯೋಜನೆಗಳ ಅನುಷ್ಠಾನಕ್ಕೂ ಮುನ್ನ ಅವುಗಳ ಪರಿಸರ ಪರಿಣಾಮಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.

`ನದಿ ಜೋಡಣೆ ಯೋಜನೆಗಳ ಅಗತ್ಯ, ಅವುಗಳ ವೈಜ್ಞಾನಿಕ ಸಮರ್ಥನೆ ಹಾಗೂ ಉದ್ದೇಶಿತ ಪ್ರದೇಶಗಳಿಗೆ ದೊರೆಯಬಹುದಾದ ಪ್ರಯೋಜನಗಳ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು. ಪರಿಸರಕ್ಕೆ ಶಾಶ್ವತ ಹಾನಿಯಾಗದಂತೆ ಯೋಜನೆಗಳ ಸಾಧಕ-ಬಾಧಕಗಳನ್ನು ಗಂಭೀರವಾಗಿ ಪರಿಗಣಿಸುವುದು ಅಗತ್ಯ’ ಎಂದು ಸೋಂದಾ ಸ್ವರ್ಣವಲ್ಲಿಯ ಗಂಗಾಧರೇoದ್ರ ಸರಸ್ವತೀ ಸ್ವಾಮೀಜಿ ತಮ್ಮ ಸಂದೇಶ ರವಾನಿಸಿದರು.

ಸಾಹಿತಿ ಜಯಂತ ಕಾಯ್ಕಿಣಿ, ನೀರ್ನಳ್ಳಿ ರಾಮಕೃಷ್ಣ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಶಾಸಕ ಭೀಮಣ್ಣ ನಾಯ್ಕ, ಟಿ ವಿ ರಾಮಚಂದ್ರ, ಪರಿಸರ ತಜ್ಞ ನಾಗೇಶ ಹೆಗಡೆ, ತೇಜಸ್ವಿನಿ ಅನಂತಕುಮಾರ, ತಿಮ್ಮಪ್ಪ ಭಟ್ಟ ಅವರು ಮುಖ್ಯ ಭಾಷಣ ಮಾಡಿದರು. ನದಿ ಜೋಡಣೆ ಹೋರಾಟದಲ್ಲಿ ಭಾಗವಹಿಸಿದ ಅನೇಕರು ಜಾಲತಾಣದಲ್ಲಿ ತಮ್ಮ ಹಾಜರಾತಿ ಪ್ರದರ್ಶಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Gold stolen from Munji's house!

ಗೋಕರ್ಣ | ಬಂಗಾರವೂ ಹೋಯಿತು.. ಸಂಬoಧವೂ ಮುರಿಯಿತು!

October 10, 2026
River Interlinking Demand Raised in Bengaluru

ನದಿ ಜೊಡಣೆ: ಬೆಂಗಳೂರಿನಲ್ಲಿ ಮೊಳಗಿದ ಹಕ್ಕೊತ್ತಾಯ

October 10, 2026
accident

ಕುಮಟಾ | ಬೈಕಿನಿಂದ ಬಿದ್ದ ಮಹಿಳೆ: ಸಾವು!

October 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383