• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

October 13, 2026
ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

October 13, 2026
ಯಲ್ಲಾಪುರ | ಅಪಘಾತ: ಗಾಯಾಳು ಜೀವ ಉಳಿಸಿದ ಶಿರಸಿಯ ವೈದ್ಯ!

ADVERTISEMENT
  • Home
  • Janamata
Wednesday, October 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಸ್ತಿ ತಂಡಕ್ಕೆ ಶೆಟ್ಟರ ನಾಯಕತ್ವ!

Mobiletime.in by Mobiletime.in
Share on FacebookShare on WhatsappShare on Twitter
ADVERTISEMENT

ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅವರ ಆಯ್ಕೆಯನ್ನು ಉತ್ತರ‌ ಕನ್ನಡ ಜಿಲ್ಲಾ ಕುಸ್ತಿ ಸಂಘ ಸ್ವಾಗತಿಸಿದೆ.

ಗುಣರಂಜನ್ ಶೆಟ್ಟಿ ಅವರ‌ ತಂಡದಲ್ಲಿ ಹಿರಿಯ ಉಪಾಧ್ಯಕ್ಷರಾಗಿ ನಿತ್ಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಜೆ ಹಾಗೂ ಖಜಾಂಚಿಯಾಗಿ ಶ್ರೀನಿವಾಸ ಅಂಗಾರಕೋಡಿ ಅವರು ಆಯ್ಕೆಯಾಗಿದ್ದಾರೆ. 2030ರವರೆಗೆ ಅವರ ಅಧಿಕಾರ ಅವಧಿಯಿರಲಿದೆ.

‘ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರು ಆಗಿರುವ ಗುಣರಂಜನ್ ಶೆಟ್ಟಿ ಅವರ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ಕುಸ್ತಿ ಕ್ರೀಡೆಯನ್ನು ಇನ್ನಷ್ಟು ಸಂಘಟಿತವಾಗಿ ಬೆಳೆಯಲಿ. ಗ್ರಾಮೀಣ ಮತ್ತು ಜಿಲ್ಲಾ ಮಟ್ಟದ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ಹೆಚ್ಚಿನ ತರಬೇತಿ ಮತ್ತು ಸ್ಪರ್ಧೆಯ ಅವಕಾಶ ದೊರೆಯುವಂತಾಗಲಿ’ ಎಂದು ಉತ್ತರ ಕನ್ನಡ ಜಿಲ್ಲಾ ಕುಸ್ತಿ ಸಂಘದ ನಗರ ಘಟಕದ ಜಿಲ್ಲಾಧ್ಯಕ್ಷ ದಿಲೀಪ್ ಜಿ ಅರ್ಗೇಕರ್, ಪ್ರಧಾನ ಕಾರ್ಯದರ್ಶಿ ರೋಷನ್ ಹರಿಕಂತ್ರ, ಜಿಲ್ಲಾ ಕುಸ್ತಿ ಸಂಘದ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷರಾದ ಸುಭಾಸ್ ಗುನಗಿ, ಪ್ರಧಾನ ಕಾರ್ಯದರ್ಶಿ ಪ್ರವೀಣ ತಾಂಡೇಲ್ ಹಾಗೂ ಪದಾಧಿಕಾರಿಗಳಾದ ಮೋಹನ್ ಉಳ್ವೇಕರ್, ಸುನಿಲ್ ತಾಂಡೇಲ್, ಯಂಕು ಗೌಡ. ಪ್ರದೀಪ್ ಶೆಟ್ಟಿ, ಗಣರಾಜ್ ಠಾಕೇಕರ್, ರಾಜು ತಾಂಡೇಲ್, ಗಣೇಶ್ ಗಾಂವಕರ್, ಸುದೇಶ್ ನಾಯ್ಕ್ ಅವರು ಹಾರೈಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

October 13, 2026
ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

October 13, 2026
ಯಲ್ಲಾಪುರ | ಅಪಘಾತ: ಗಾಯಾಳು ಜೀವ ಉಳಿಸಿದ ಶಿರಸಿಯ ವೈದ್ಯ!

ಯಲ್ಲಾಪುರ | ಅಪಘಾತ: ಗಾಯಾಳು ಜೀವ ಉಳಿಸಿದ ಶಿರಸಿಯ ವೈದ್ಯ!

October 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383