• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Car overturns after hitting a bike Driver dies!

ದಾಂಡೇಲಿ | ಬೈಕಿಗೆ ಗುದ್ದಿ ಪಲ್ಟಿಯಾದ ಕಾರು: ಚಾಲಕ ಸಾವು!

October 16, 2026
Honnavara Yaksha Award for Chittani Hegde!

ಹೊನ್ನಾವರ | ಚಿಟ್ಟಾಣಿ ಹೆಗಡೆರಿಗೆ ಯಕ್ಷ ಪ್ರಶಸ್ತಿ!

October 16, 2026
Kumta Yoga A little boy who raised the Indian flag even in a foreign land!

ಕುಮಟಾ | ಯೋಗ: ವಿದೇಶದಲ್ಲಿಯೂ ಭಾರತೀಯ ಧ್ವಜ ಹಾರಿಸಿದ ಪುಟ್ಟ ಪೋರ!

ADVERTISEMENT
  • Home
  • Janamata
Saturday, October 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹೊನ್ನಾವರ | ಚಿಟ್ಟಾಣಿ ಹೆಗಡೆರಿಗೆ ಯಕ್ಷ ಪ್ರಶಸ್ತಿ!

Mobiletime.in by Mobiletime.in
Honnavara Yaksha Award for Chittani Hegde!
Share on FacebookShare on WhatsappShare on Twitter
ADVERTISEMENT

ಬಂಗಾರಮಕ್ಕಿ ದೇಗುಲದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯೋಜಿಸಿರುವ `ಯಕ್ಷ ಪೌರ್ಣಿಮೆ’ ಸಮಾರೋಪದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಚಿಟ್ಟಾಣಿ ಅವರಿಗೆ `ಯಕ್ಷಾಂಜನೇಯ’ ಪ್ರಶಸ್ತಿ ನೀಡಲಾಗುತ್ತಿದೆ. ಅಕ್ಟೊಬರ್ 26ರ ರಾತ್ರಿ 8 ಗಂಟೆಗೆ ಇಲ್ಲಿನ ವೀರಾಂಜನೇಯ ಸಭಾಂಗಣದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ.

ADVERTISEMENT
ADVERTISEMENT

ಹೊನ್ನಾವರದ ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಮಾರುತಿ ಗುರೂಜಿ ಈ ಪ್ರಶಸ್ತಿ ನೀಡಲಿದ್ದಾರೆ. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ವಿದ್ಯಾಧರ ರಾವ್ ಜಲವಳ್ಳಿ, ಯಕ್ಷರಂಗ ಪತ್ರಿಕೆಯ ಸಂಪಾದಕ ಗೋಪಾಲಕೃಷ್ಣ ಭಾಗ್ವತ, ಕಡತೋಕಾ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ, ಮಂಕಿ ಮಂಡಲ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹಾಗೂ ಹೊನ್ನಾವರ (ಮಂಕಿ) ಮಂಡಲದ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಮಂಜುನಾಥ ನಾಯ್ಕ ಅವರು ಇದಕ್ಕೆ ಸಾಕ್ಷಿಯಾಗಲಿದ್ದಾರೆ.

ದಿ. ವೇದಬ್ರಹ್ಮ ಗಣೇಶ ಭಟ್ಟರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತಿದೆ. ಯಕ್ಷಗಾನದ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರ ಕಲಾಸೇವೆಯನ್ನು ಗೌರವಿಸುವ ಉದ್ದೇಶದಿಂದ ಯಕ್ಷ ಪೌರ್ಣಿಮೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದ ಬಳಿಕ ರಾತ್ರಿ 8.30ರಿಂದ ‘ಯಜ್ಞಾಶ್ವ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Car overturns after hitting a bike Driver dies!

ದಾಂಡೇಲಿ | ಬೈಕಿಗೆ ಗುದ್ದಿ ಪಲ್ಟಿಯಾದ ಕಾರು: ಚಾಲಕ ಸಾವು!

October 16, 2026
Honnavara Yaksha Award for Chittani Hegde!

ಹೊನ್ನಾವರ | ಚಿಟ್ಟಾಣಿ ಹೆಗಡೆರಿಗೆ ಯಕ್ಷ ಪ್ರಶಸ್ತಿ!

October 16, 2026
Kumta Yoga A little boy who raised the Indian flag even in a foreign land!

ಕುಮಟಾ | ಯೋಗ: ವಿದೇಶದಲ್ಲಿಯೂ ಭಾರತೀಯ ಧ್ವಜ ಹಾರಿಸಿದ ಪುಟ್ಟ ಪೋರ!

October 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383