• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Graduate Constituency Election: Holiday for Local Schools and Colleges!

ಪದವೀಧರ ಚುನಾವಣೆ: ಇಲ್ಲಿನ ಶಾಲಾ-ಕಾಲೇಜಿಗೆ ರಜೆ!

October 21, 2026
A society without police is like a body without bones!

ಪೊಲೀಸ್ ಇಲ್ಲದ ಸಮಾಜ ಮೂಳೆ ಇಲ್ಲದ ದೇಹದ ಹಾಗೇ!

October 21, 2026

ಪದವೀಧರರ ಚುನಾವಣೆ: ಮತದಾರರಿಗೆ ಮಾತ್ರ ಸಾಂದರ್ಭಿಕ ರಜೆ!

  • Home
  • Janamata
Thursday, October 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಪದವೀಧರ ಚುನಾವಣೆ: ಇಲ್ಲಿನ ಶಾಲಾ-ಕಾಲೇಜಿಗೆ ರಜೆ!

Mobiletime.in by Mobiletime.in
in ನಮ್ಮ ಊರು-ನಮ್ಮ ಜಿಲ್ಲೆ
Graduate Constituency Election: Holiday for Local Schools and Colleges!
Share on FacebookShare on WhatsappShare on Twitter
ADVERTISEMENT

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನಲೆ ಉತ್ತರ ಕನ್ನಡದ ಐದು ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಆದೇಶಿಸಿದ್ದಾರೆ. ಜೊತೆಗೆ ಎಂಟು ಸರ್ಕಾರಿ ಕಚೇರಿಗಳಿಗೂ ಅವರು ರಜೆ ಘೋಷಿಸಿದ್ದಾರೆ.

ADVERTISEMENT

ಅಕ್ಟೊಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮತದಾನ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮತಗಟ್ಟೆಗಳಿರುವ ಆಯ್ದ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಆ ದಿನ ರಜೆ ಘೋಷಿಸಲಾಗಿದೆ. ಚುನಾವಣಾ ಆಯೋಗದ ವೇಳಾಪಟ್ಟಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರ ನಿರ್ದೇಶನದಂತೆ ಈ ಆದೇಶ ಹೊರಡಿಸಲಾಗಿದೆ. ಮತಗಟ್ಟೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಮತದಾರರು ಮತ್ತು ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಮಾತ್ರ ಪ್ರವೇಶಾವಕಾಶ ಇರಲಿದೆ. ಹೀಗಾಗಿ, ಮತಗಟ್ಟೆ ಸ್ಥಾಪಿಸಿರುವ ಆಯ್ದ ಸರ್ಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಿಗೆ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆಯಡಿ ರಜೆ ಘೋಷಿಸಲಾಗಿದೆ.

ADVERTISEMENT

ರಜೆ ಘೋಷಿಸಿರುವ ಶಾಲಾ-ಕಾಲೇಜುಗಳಲ್ಲಿ ಕಾರವಾರದ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಕುನ್ನಿಪೇಟೆ ಮತ್ತು ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆ, ಶಿರಸಿಯ ಶ್ರೀ ಮಾರಿಕಾಂಬಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಹಾಗೂ ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಂದಾನೆ (ಗುಬ್ಬಗೋಡು) ಮತ್ತು ದಾಂಡೇಲಿಯ ಕೆ.ಎಚ್.ಇ.ಪಿ. ಪ್ರೌಢಶಾಲೆ, ಅಂಬಿಕಾನಗರ ಸೇರಿವೆ.

✨ ಒಂದೇ ಸೂರಿನಡಿ ಹಲವು ಸಾಮಗ್ರಿ ಖರೀದಿಸಿ ✨
ಹಬ್ಬದ ಸಡಗರ ಇನ್ನಷ್ಟು ಹೆಚ್ಚಿಸಿ
📅 ದಿನಾಂಕ: ಅಕ್ಟೋಬರ್ 24 & 25
📍 ಸ್ಥಳ: ಹೊಟೇಲ್ ಸುಪ್ರಿಯಾ, ಶಿರಸಿ
ADVERTISEMENT

ಇನ್ನು ಸರ್ಕಾರಿ ಕಚೇರಿಗಳ ಪೈಕಿ ಅಂಕೋಲಾ ಮತ್ತು ಕುಮಟಾ ತಹಶೀಲ್ದಾರ್ ಕಚೇರಿಗಳು, ಕುಮಟಾ ತಾಲೂಕಿನ ಗೋಕರ್ಣ ನಾಡಕಚೇರಿ, ಹೊನ್ನಾವರ ತಹಶೀಲ್ದಾರ್ ಕಚೇರಿ ಮತ್ತು ಹರಂಗಡಿ ಗ್ರಾಮ ಪಂಚಾಯಿತಿ ಕಚೇರಿ, ಭಟ್ಕಳ ತಹಶೀಲ್ದಾರ್ ಕಚೇರಿ, ಸಿದ್ದಾಪುರ ತಹಶೀಲ್ದಾರ್ ಕಚೇರಿ ಹಾಗೂ ಉಂಬಳೆಮನೆ, ಹೇರೂರು ನಾಡಕಚೇರಿ, ಯಲ್ಲಾಪುರ ತಹಶೀಲ್ದಾರ್ ಕಚೇರಿ ಮತ್ತು ಮಂಚಿಕೇರಿ ನಾಡಕಚೇರಿ, ಮುಂಡಗೋಡ ಹಾಗೂ ಹಳಿಯಾಳ ತಹಶೀಲ್ದಾರ್ ಕಚೇರಿಗಳು, ದಾಂಡೇಲಿ ತಾಲೂಕು ಆಡಳಿತ ಸೌಧ ಮತ್ತು ಜೋಯಿಡಾ ತಹಶೀಲ್ದಾರ್ ಕಚೇರಿ ಹಾಗೂ ರಾಮನಗರದ ಗ್ರಾಮ ಆಡಳಿತಾಧಿಕಾರಿ ಕಚೇರಿಗಳಿಗೆ ಅಕ್ಟೋಬರ್ 23ರಂದು ರಜೆ ಘೋಷಿಸಲಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Graduate Constituency Election: Holiday for Local Schools and Colleges!

ಪದವೀಧರ ಚುನಾವಣೆ: ಇಲ್ಲಿನ ಶಾಲಾ-ಕಾಲೇಜಿಗೆ ರಜೆ!

October 21, 2026
A society without police is like a body without bones!

ಪೊಲೀಸ್ ಇಲ್ಲದ ಸಮಾಜ ಮೂಳೆ ಇಲ್ಲದ ದೇಹದ ಹಾಗೇ!

October 21, 2026

ಪದವೀಧರರ ಚುನಾವಣೆ: ಮತದಾರರಿಗೆ ಮಾತ್ರ ಸಾಂದರ್ಭಿಕ ರಜೆ!

October 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383