• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Scooter thief from Sirsi caught in Kumta!

ಶಿರಸಿಯ ಸ್ಕೂಟರ್ ಕಳ್ಳ ಕುಮಟಾದಲ್ಲಿ ಸಿಕ್ಕಿಬಿದ್ದ!

October 26, 2026
Mundgod Elderly woman murdered for gold!

ಮುಂಡಗೋಡ | ಚಿನ್ನದ ಆಸೆಗೆ ವೃದ್ಧೆಯ ಹತ್ಯೆ!

October 26, 2026
ಯಲ್ಲಾಪುರ | ದೇಶಕ್ಕೆ ಕಾದಿದೆ ದೊಡ್ಡ ಆಪತ್ತು!

  • Home
  • Janamata
Monday, October 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಡಗೋಡ | ಚಿನ್ನದ ಆಸೆಗೆ ವೃದ್ಧೆಯ ಹತ್ಯೆ!

Mobiletime.in by Mobiletime.in
in ನಮ್ಮ ಊರು-ನಮ್ಮ ಜಿಲ್ಲೆ
Mundgod Elderly woman murdered for gold!
Share on FacebookShare on WhatsappShare on Twitter
ADVERTISEMENT

ಕಾತೂರು ಬಳಿಯ ಆಲಳ್ಳಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಕಮಲವ್ವ ಆಡೂರು ಅವರ ಹತ್ಯೆ ನಡೆದಿದೆ. 75 ವರ್ಷದ ವೃದ್ಧೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಅವರ ಬಳಿಯಿದ್ದ ಚಿನ್ನಾಭರಣ ಹಾಗೂ ಹಣ ದೋಚಿ ಪರಾರಿಯಾಗಿದ್ದಾರೆ.

ADVERTISEMENT

ಮುಂಡಗೋಡಿನ ಕಾತೂರು ಗ್ರಾಮ ಪಂಚಾಯತ ವ್ಯಾಪ್ತಿಯ ಆಲಳ್ಳಿ ಗ್ರಾಮದ ಕಮಲವ್ವ ತಿರುಕಪ್ಪ ಆಡೂರ ಅವರು ವಾಸವಾಗಿದ್ದರು. ಅವರಿಗೆ ಐದು ಜನ ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿದ್ದಾರೆ. ಈ ಪೈಕಿ ಕಮಲವ್ವ ಅವರ ಮನೆ ಪಕ್ಕದಲ್ಲಿಯೇ ಮಗನ ಮನೆಯಿದ್ದು, ಅವರು ಕುಟುಂಬದ ಜೊತೆ ವಾಸವಾಗಿದ್ದಾರೆ. ಕಮಲವ್ವ ಅವರ ಮತ್ತೊಬ್ಬ ಮಗ ಚಿತ್ರದುರ್ಗದಲ್ಲಿ ಜೆಸಿಬಿ ಚಾಲಕರಾಗಿದ್ದಾರೆ. ಮನೆ ಬಳಿ ವಾಸವಾಗಿದ್ದ ಮಗನ ಕುಟುಂಬದವರು ಭಾನುವಾರ ಊರಿಗೆ ಹೋಗಿದ್ದು, ಆ ವೇಳೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ADVERTISEMENT

ವೃದ್ಧ ಮಹಿಳೆ ಮನೆಯಲ್ಲಿ ಒಂಟಿಯಾಗಿರುವುದನ್ನು ನೋಡಿದ ದುಷ್ಕರ್ಮಿಗಳು ಆ ರಾತ್ರಿ ಮನೆಗೆ ನುಗ್ಗಿ ಕೊಲೆ ಮಾಡಿದ ಶಂಕೆವ್ಯಕ್ತವಾಗಿದೆ. ಸೋಮವಾರ ಕಮಲವ್ವ ಅವರ ಶವ ನೋಡಿದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವೃದ್ಧೆಯ ಮನೆಯಲ್ಲಿದ್ದ ಸುಮಾರು 30 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.70 ಲಕ್ಷ ರೂ ಹಣ ಕಾಣೆಯಾಗಿದೆ. ಘಟನಾ ಸ್ಥಳಕ್ಕೆ ಪಿಐ ರಮೇಶ ಹಾನಾಪುರ ಹಾಗೂ ಪಿಎಸ್‌ಐ ಮಂಜುನಾಥ ಗೌಡರ ನೇತೃತ್ವದ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರವಾರದಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದಾರೆ. ಶ್ವಾನವು ವೃದ್ಧೆಯ ಮನೆಯ ಸುತ್ತಮುತ್ತ ಹಾಗೂ ಹಿಂಭಾಗದ ಓಣಿಯಲ್ಲಿ ಸುತ್ತಾಡಿ ಮರಳಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Scooter thief from Sirsi caught in Kumta!

ಶಿರಸಿಯ ಸ್ಕೂಟರ್ ಕಳ್ಳ ಕುಮಟಾದಲ್ಲಿ ಸಿಕ್ಕಿಬಿದ್ದ!

October 26, 2026
Mundgod Elderly woman murdered for gold!

ಮುಂಡಗೋಡ | ಚಿನ್ನದ ಆಸೆಗೆ ವೃದ್ಧೆಯ ಹತ್ಯೆ!

October 26, 2026
ಯಲ್ಲಾಪುರ | ದೇಶಕ್ಕೆ ಕಾದಿದೆ ದೊಡ್ಡ ಆಪತ್ತು!

ಯಲ್ಲಾಪುರ | ದೇಶಕ್ಕೆ ಕಾದಿದೆ ದೊಡ್ಡ ಆಪತ್ತು!

October 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383