• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ನವಜಾತ ಶಿಶು ಮರಣ: ವೈದ್ಯರ ಮೇಲೆ ಹಲ್ಲೆ!

October 28, 2026
Joida Didn't pay 10 lakhs... didn't get 200 rupees!

ಜೊಯಿಡಾ | 10 ಲಕ್ಷ ಕೊಡಲಿಲ್ಲ.. 200ರೂ ಪಡೆಯಲಿಲ್ಲ!

October 28, 2026
`ನನ್ನ ಸಾವಿಗೆ ನಾನೇ ಕಾರಣ’

ಶಿರಸಿ | ವಿವಾಹಿತ ಮಹಿಳೆಯ ದುಡುಕು ನಿರ್ಧಾರ!

  • Home
  • Janamata
Thursday, October 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬೇಡ್ತಿ-ವರದಾಗೆ ಡ್ರೋಣ್ ಸರ್ವೇ!

Mobiletime.in by Mobiletime.in
in ನಮ್ಮ ಊರು-ನಮ್ಮ ಜಿಲ್ಲೆ
Drone survey in Bedthi-Varada!
Share on FacebookShare on WhatsappShare on Twitter
ADVERTISEMENT

ಬೇಡ್ತಿ-ವರದಾ ನದಿ ಜೋಡಣೆಗೆ ಉತ್ತರ ಕನ್ನಡದಲ್ಲಿ ವಿರೋಧ ಮುಂದುವರೆದಿದ್ದು, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಮಾತ್ರ ಅದಕ್ಕೆ ಖ್ಯಾರೇ ಎನ್ನುತ್ತಿಲ್ಲ. ಇಲ್ಲಿನ ಬಿಜೆಪಿ ನಾಯಕರಿಗೂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅವೈಜ್ಞಾನಿಕ ಯೋಜನೆ ಕುರಿತು ವಿವರಿಸುವ ಮೂಡಿಸುವ ಪ್ರಯತ್ನ ಮಾಡಿಲ್ಲ.

ADVERTISEMENT

ನದಿ ಜೋಡಣೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಆಂದೋಲನ ನಡೆಯುತ್ತಿದೆ. ಸೋಂದಾ ಸ್ವರ್ಣವಲ್ಲಿ ಶ್ರೀಗಳು ಈ ಹೋರಾಟದಹಿಂದಿದ್ದು, ಅನೇಕ ರಾಜಕಾರಣಿಗಳು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಬಿಜೆಪಿಗರ ಜೊತೆ ಕಾಂಗ್ರೆಸ್ ನಾಯಕರು ಸಹ ಹೋರಾಟದಲ್ಲಿ ಭಾಗವಹಿಸುತ್ತಿದ್ದಾರೆ. ರಾಜಕೀಯ ಪಕ್ಷಗಳ ಹೊರತಾಗಿಯೂ ವಿವಿಧ ಸಂಘ-ಸAಸ್ಥೆಗಳು ಅಭಿಯಾನದ ಮಾದರಿಯಲ್ಲಿ ಜನ ಜಾಗೃತಿ ನಡೆಸುತ್ತಿದ್ದು, ಹಳ್ಳಿ ಹಳ್ಳಿಯಲ್ಲಿಯೂ ಹೋರಾಟದ ಸಂಘಟನೆ ಕಟ್ಟಿ ವಿವಿಧ ಬಗೆಯಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆದಿದೆ. ಆದರೆ, ಸರ್ಕಾರ ಈವರೆಗೂ ನದಿ ತಿರುವು ಯೋಜನೆ ಕೈ ಬಿಡುವ ಬಗ್ಗೆ ಒಂದೂ ಮಾತನಾಡಿಲ್ಲ. ರಾಜ್ಯದಲ್ಲಿ ಅಧಿಕಾರಕ್ಕಿರುವ ಕಾಂಗ್ರೆಸ್ ಹಾಗೂ ಕೇಂದ್ರದಲ್ಲಿ ಅಧಿಕಾರಕ್ಕಿರುವ ಬಿಜೆಪಿ ನದಿ ಜೋಡಣೆ ವಿಷಯವನ್ನು ರಾಜಕೀಯ ಲೆಕ್ಕಾಚಾರಕ್ಕೆ ಮಾತ್ರ ಬಳಸಿಕೊಳ್ಳುತ್ತಿದ್ದು, ಆಯಾ ಪಕ್ಷದ ಮುಖಂಡರು ಸಹ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರಿಗೆ ರಾಜ್ಯ ಸರ್ಕಾರದ ಜೊತೆ ಮಾತನಾಡಿ ಯೋಜನೆ ನಿಲ್ಲಿಸುವ ಅವಕಾಶವಿದೆ. ಇಲ್ಲಿನ ಬಿಜೆಪಿ ನಾಯಕರಿಗೆ ತಮ್ಮ ಪಕ್ಷದ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ಅವರ ಮನವೊಲೈಸುವ ಶಕ್ತಿಯಿದೆ. ಆದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದ ನಾಯಕರು ಈ ವಿಷಯದಲ್ಲಿ ತಮ್ಮ ತಮ್ಮ ಪ್ರಭಾವ ಹೆಚ್ಚಿಸಿಕೊಳ್ಳುವ ಪ್ರಯತ್ನಕ್ಕೆ ಹೆಚ್ಚು ಒತ್ತು ನೀಡಿದ್ದು, ಪರಿಸರ ಹಾಗೂ ಜನರ ಅಭಿಪ್ರಾಯಕ್ಕೆ ತಕ್ಕ ಕೆಲಸ ಮಾಡುತ್ತಿಲ್ಲ. ಈ ಎಲ್ಲದರ ನಡುವೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು `ನದಿ ಜೋಡಣೆಗೆ ಜನ ವಿರೋಧಿಸಿದರೆ ಡ್ರೋಣ್ ಮೂಲಕ ಸರ್ವೇ ನಡೆಸಲಾಗುತ್ತದೆ’ ಎಂದು ಹೇಳಿದ್ದಾರೆ.

`ನದಿ ಜೋಡಣೆ ವಿಚಾರ 1980ರಿಂದಲೂ ಇದೆ. ಈಗ ಹೊಸ ಹೊಸ ತಂತ್ರಜ್ಞಾನ ಬಂದಿದೆ. ಅದರ ಆಧಾರದಲ್ಲಿ ಯೋಜನೆಯ ಡಿಪಿಆರ್ ರಚಿಸಲು ಸಾಧ್ಯವಿದೆ. ಹೀಗಾಗಿ ಆ ಬಗ್ಗೆ ವಿಚಾರ ಮಾಡುವಂತೆ ಮುಖ್ಯಮಂತ್ರಿಗಳಿಗೆ ಒತ್ತಡ ಹಾಕುವೆ’ ಎಂದು ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. `ನದಿ ಜೋಡಣೆ ವಿಷಯವಾಗಿ ಎಲ್ಲಾ ನಾಯಕರು ಒಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇವೆ. ಹೋರಾಟಗಾರರನ್ನು ಜೊತೆಗೆ ಒಯ್ಯುತ್ತೇವೆ’ ಎಂದು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ನವಜಾತ ಶಿಶು ಮರಣ: ವೈದ್ಯರ ಮೇಲೆ ಹಲ್ಲೆ!

October 28, 2026
Joida Didn't pay 10 lakhs... didn't get 200 rupees!

ಜೊಯಿಡಾ | 10 ಲಕ್ಷ ಕೊಡಲಿಲ್ಲ.. 200ರೂ ಪಡೆಯಲಿಲ್ಲ!

October 28, 2026
`ನನ್ನ ಸಾವಿಗೆ ನಾನೇ ಕಾರಣ’

ಶಿರಸಿ | ವಿವಾಹಿತ ಮಹಿಳೆಯ ದುಡುಕು ನಿರ್ಧಾರ!

October 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383