• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

October 30, 2026
Karwar Injustice to 6000 people Appeal to Chief Minister for justice

ಕಾರವಾರ | ಆರು ಸಾವಿರ ಜನರಿಗೆ ಅನ್ಯಾಯ: ನ್ಯಾಯಕ್ಕಾಗಿ ಮುಖ್ಯಮಂತ್ರಿ ಮೊರೆ

October 30, 2026
Uttara Kannada According to the government map there are no achievers in this district!

ಉತ್ತರ ಕನ್ನಡ: ಸರ್ಕಾರಿ ನಕ್ಷೆಯ ಪ್ರಕಾರ ಈ ಜಿಲ್ಲೆಯಲ್ಲಿ ಸಾಧಕರೇ ಇಲ್ಲ!

  • Home
  • Janamata
Saturday, October 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಉಪ್ಪು-ಹುಳಿ-ಖಾರ: ಹಳಸಿತು ಅಪ್ಪೆಹುಳಿಯ ಸ್ವಾದ!

Mobiletime.in by Mobiletime.in
October 30, 2026
in ನಮ್ಮ ಊರು-ನಮ್ಮ ಜಿಲ್ಲೆ
Kumta | Facebook singer's passbook emptied!
Share on FacebookShare on WhatsappShare on Twitter
ADVERTISEMENT

ಶಿರಸಿಯಲ್ಲಿನ ಕೆಲ ಸಾಮಾಜಿಕ ಜಾಲತಾಣಗಳು ಅಲ್ಲಿನ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ. ಪ್ರಮುಖ ವ್ಯಕ್ತಿಗಳನ್ನು ಗುರಿಯಾಗಿರಿಸಿಕೊಂಡು ಜಾಲತಾಣಗಳ ಮೂಲಕ ಅವರ ತೇಜೋವಧೆ ನಡೆಸುವುದನ್ನೇ ಅವು ಗುರಿಯಾಗಿರಿಸಿಕೊಂಡಿವೆ.

ADVERTISEMENT

ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಐಡಿಗಳನ್ನು ಸೃಷ್ಠಿಸಿದ್ದಾರೆ. ಅಲ್ಲಿ ಎಐ ತಂತ್ರಜ್ಞಾನದ ಮೂಲಕ ವಿವಿಧ ಪೋಸ್ಟುಗಳನ್ನು ಹಾಕುತ್ತಿದ್ದಾರೆ. ಪ್ರತಿಷ್ಠಿತ ವ್ಯಕ್ತಿ, ಸಂಘ-ಸoಸ್ಥೆಗಳ ವಿರುದ್ಧ ಅಲ್ಲಿ ಪರೋಕ್ಷವಾಗಿ ಬರೆಯಲಾಗುತ್ತಿದ್ದು, ಅದನ್ನು ಹೋಲುವ ವ್ಯಕ್ತಿಗಳು ಇರುಸು-ಮುರುಸು ಅನುಭವಿಸುತ್ತಿದ್ದಾರೆ. ಈ ವಿಷಯವಾಗಿ ಶಿರಸಿಯಲ್ಲಿ ಹೊಡೆದಾಟವೂ ನಡೆದಿದ್ದು, ಅದು ರಾಜಿಯಲ್ಲಿ ಅಂತ್ಯವಾಗಿದೆ. ಅದಾಗಿಯೂ, ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ನಡೆಸಿದ ನಗರಸಭೆ ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ ಹಾಗೂ ಸ್ವಸ್ತಿಕ್ ಮಿಡಿಯಾ ಹೆಸರಿನ ರವೀಶ ಹೆಗಡೆ ವಿರುದ್ಧ ಪೊಲೀಸರು ಸುಮೋಟೋ ಕೇಸು ಹಾಕಿದ್ದಾರೆ.

ADVERTISEMENT

`ಗಣ್ಯ ವ್ಯಕ್ತಿಗಳ ತೇಜೋವಧೆ, ಸುಳ್ಳು ಆರೋಪ ಹಾಗೂ ಬ್ಲ್ಯಾಕ್‌ಮೇಲ್ ಮೂಲಕ ಹಣ ವಸೂಲಿ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಹೀಗಾಗಿ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತಿರುವವರ ವಿರುದ್ಧ ಸಾರ್ವಜನಿಕರು ದೂರು ನೀಡಬೇಕು’ ಎಂದು ನಗರಸಭೆ ಮಾಜಿ ಅಧ್ಯಕ್ಷ ಪ್ರದೀಪ ಶೆಟ್ಟಿ ಅವರು ಮನವಿ ಮಾಡಿದ್ದಾರೆ. `ಶಿರಸಿ ನಗರವು ಸುಂದರ ಹಾಗೂ ಸೌಹಾರ್ದಯುತ ವಾತಾವರಣಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಜನ ಅನ್ಯೋನ್ಯವಾಗಿ ಬದುಕುತ್ತಿದ್ದಾರೆ. ಆದರೆ, ಕೆಲವರು ಸೋಶಿಯಲ್ ಮಿಡಿಯಾದಲ್ಲಿ ನಕಲಿ ಖಾತೆ ಮೂಲಕ ಜನರಿಗೆ ಸಮಸ್ಯೆ ಮಾಡುತ್ತಿದ್ದಾರೆ’ ಎಂದವರು ದೂರಿದ್ದಾರೆ. `ನಗರದಲ್ಲಿ ಕಟ್ಟಡ ನಿರ್ಮಿಸಿ ಉದ್ಯಮ ಆರಂಭಿಸುವವರು ಇಂಥ ಸಾಮಾಜಿಕ ಜಾಲತಾಣಗಳ ಭಯದಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಗರಸಭೆ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕೂಡ ಇಂತಹವರ ಕಿರುಕುಳದ ಭಯದಿಂದ ಅಸಹಾಯಕರಾಗಿದ್ದಾರೆ’ ಎಂದವರು ನೋವು ತೋಡಿಕೊಂಡಿದ್ದಾರೆ.

`ಜಾಲತಾಣದಲ್ಲಿ ನಕಲಿ ಖಾತೆ ರಚಿಸುವವರಿಗೆ ಕೆಲ ಅಧಿಕಾರಿಗಳು ಅನಗತ್ಯ ಪ್ರೋತ್ಸಾಹ ಮತ್ತು ಆತಿಥ್ಯ ನೀಡುತ್ತಿದ್ದಾರೆ. ಅದನ್ನು ಅವರು ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಗಂಭೀರವಾಗಲಿದೆ’ ಎಂದು ಪ್ರದೀಪ ಶೆಟ್ಟಿ ಅವರು ಎಚ್ಚರಿಸಿದ್ದಾರೆ. ಜೆಡಿಎಸ್ ಮುಖಂಡ ಉಪೇಂದ್ರ ಪೈ ಅವರು ಮಾತನಾಡಿ `ಕಳೆದ ಐದು ವರ್ಷಗಳಿಂದ ಫೇಕ್ ಸೋಶಿಯಲ್ ಮೀಡಿಯಾ ಹಾವಳಿ ಹೆಚ್ಚಾಗಿದೆ. ಸಾರ್ವಜನಿಕವಾಗಿ ಸಮಾಜಸೇವೆ ಮಾಡಿದವರನ್ನೂ ಟೀಕಿಸಿ, ಅವರ ತೇಜೋವಧೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಚಟುವಟಿಕೆಗಳು ಸಮಾಜದ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುತ್ತಿ’ ಎಂದು ಕಿಡಿಕಾರಿದರು. `ಕೆಲವು ಗಣ್ಯ ವ್ಯಕ್ತಿಗಳಿಗೆ ನೀಡಲಾದ ಕಿರುಕುಳದಿಂದ ಕೆಲ ಅನಾಹುತಗಳು ನಡೆದಿದೆ. ವಿಕೃತ ಮನೋಭಾವದ ಕೆಲವರು ವ್ಯಕ್ತಿಗಳ ಚಾರಿತ್ರ‍್ಯಹರಣ ಮಾಡಿ, ಬಳಿಕ ಇತರರ ಮೂಲಕ ವ್ಯವಹಾರ ಕುದುರಿಸುವ ಪ್ರಯತ್ನ ನಡೆಸುತ್ತಿದ್ದಾರೆ’ ಎಂದು ದೂರಿದರು. ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಅವರು `ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿಗಳ ಆಯ್ಕೆ ಸಂದರ್ಭದಲ್ಲಿ ಕೆಲವು ಫೇಕ್ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ವ್ಯಕ್ತಿಗಳ ಮಾನಹರಣ ಮಾಡಲಾಗಿದೆ’ ಎಂದು ದೂರಿದರು. `ಈ ಕುರಿತುದೂರು ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕಾಶ ಪಾಲಂಕರ, ರಾಜು ಮುಕ್ರಿ ಅವರು ಈ ಹೇಳಿಕೆಗೆ ತಲೆಯಾಡಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

October 30, 2026
Karwar Injustice to 6000 people Appeal to Chief Minister for justice

ಕಾರವಾರ | ಆರು ಸಾವಿರ ಜನರಿಗೆ ಅನ್ಯಾಯ: ನ್ಯಾಯಕ್ಕಾಗಿ ಮುಖ್ಯಮಂತ್ರಿ ಮೊರೆ

October 30, 2026
Uttara Kannada According to the government map there are no achievers in this district!

ಉತ್ತರ ಕನ್ನಡ: ಸರ್ಕಾರಿ ನಕ್ಷೆಯ ಪ್ರಕಾರ ಈ ಜಿಲ್ಲೆಯಲ್ಲಿ ಸಾಧಕರೇ ಇಲ್ಲ!

October 30, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383