• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A flight along the riverbank!

ನದಿ ಅಂಚಿನಲ್ಲಿ ವಿಮಾನ ಯಾನ!

November 2, 2026
River Diversion PLD Bank Extends Support to the Struggle

ನದಿ ತಿರುವು: ಹೋರಾಟಕ್ಕೆ ಪಿಎಲ್‌ಡಿ ಬ್ಯಾಂಕ್ ಬೆಂಬಲ

November 2, 2026
ಶಿರಸಿ | ಹೊಸ ಮನೆ ನಿರ್ಮಾಣ: ಗುತ್ತಿಗೆದಾರನಿಗೆ ಮೋಸ!

  • Home
  • Janamata
Tuesday, November 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಜನಮನ ಗೆದ್ದ ಡಾಕ್ಟರ್ ಇನ್ನಿಲ್ಲ!

Mobiletime.in by Mobiletime.in
November 2, 2026
in ನಮ್ಮ ಊರು-ನಮ್ಮ ಜಿಲ್ಲೆ
The doctor who won the hearts of the people is no more!
Share on FacebookShare on WhatsappShare on Twitter
ADVERTISEMENT

ರೋಗಿಗಳಿಂದ ಒಂದೇ ಒಂದು ರೂಪಾಯಿ ಹಣವನ್ನುಪಡೆಯದೇ ನಿಸ್ವಾರ್ಥ ಮನಸ್ಸಿನಿಂದ ವೈದ್ಯಕೀಯ ಸೇವೆ ನೀಡಿದ ಕಾರವಾರದ ಡಾ ಚಂದ್ರಶೇಖರ್ ಕದಂ ಅವರು ನಿಧನರಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು ನಿವೃತ್ತಿಯ ನಂತರವೂ ಉಚಿತ ವೈದ್ಯಕೀಯ ಸೇವೆ ಒದಗಿಸಿದ್ದು, ಸೋಮವಾರ ಮಧ್ಯಾಹ್ನ ಭೂ ಲೋಕದ ಯಾತ್ರೆ ಮುಗಿಸಿದ್ದಾರೆ.

ಡಾ ಚಂದ್ರಶೇಖರ್ ಕದಂ ಅವರು ವೈದ್ಯಕೀಯ ಸೇವೆಯನ್ನು ಉದ್ಯೋಗವೆಂದು ಪರಿಗಣಿಸಿರಲಿಲ್ಲ. ಬದಲಾಗಿ, ಅದನ್ನು ಮಾನವೀಯ ಕರ್ತವ್ಯವೆಂದು ಭಾವಿಸಿದ್ದರು. ಕಾರವಾರದ ಧೋಬಿ ಘಾಟ್ ರಸ್ತೆಯಲ್ಲಿರುವ ಸಾಯಿ ಮಂದಿರದಲ್ಲಿ ತಮ್ಮ ಕರ್ತವ್ಯದ ಅವಧಿ ಮುಗಿದ ಬಳಿಕವೂ ಬಡ ರೋಗಿಗಳಿಗೆ ಉಚಿತವಾಗಿ ಔಷಧೋಪಚಾರ ಹಾಗೂ ವೈದ್ಯಕೀಯ ನೆರವು ನೀಡುತ್ತಿದ್ದರು. ಹಣದ ಕೊರತೆಯಿಂದ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಬಡ ರೋಗಿಗಳಿಗೆ ತಮ್ಮ ಕೈಯಿಂದಲೇ ಹಣ ಖರ್ಚು ಮಾಡಿ, ಅಗತ್ಯ ಔಷಧಗಳನ್ನು ಕೊಡಿಸಿ ಕಳುಹಿಸುತ್ತಿದ್ದರು.

ADVERTISEMENT

ಸುಮಾರು ಐದು ವರ್ಷಗಳ ಕಾಲ ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿಯೂ ಅವರು ಸೇವೆ ಸಲ್ಲಿಸಿದ್ದರು. ಆ ವೇಳೆ ಸಂಜೆ ಸಮಯದಲ್ಲಿ ಅವರು ಸಾಯಿ ಮಂದಿರದ ಬಳಿ ಬಂದು ರೋಗಿಗಳನ್ನು ನೋಡುತ್ತಿದ್ದರು. ಕಾರವಾರದಿಂದ ಮುದ್ದೇನಹಳ್ಳಿಗೆ ಹೊರಟ ಅವರು ಅಲ್ಲಿನ ಮಧುಸೂದನ್ ಸಾಯಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಂಡ್ ರಿಸರ್ಚ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಜೀವನದ ಕೊನೆಯ ಹಂತದವರೆಗೂ ವೈದ್ಯಕೀಯ ವೃತ್ತಿಯ ಮೂಲಕ ಸಮಾಜಕ್ಕೆ ಕೊಡುಗೆ ನೀಡುತ್ತಲೇ ಬಂದಿದ್ದರು.

ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಪ್ರಚಾರದ ಹಂಬಲವಿಲ್ಲದೆ ಸಮಾಜದ ನೋವಿಗೆ ಸ್ಪಂದಿಸುವುದನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡಿದ್ದರು. ರೋಗಿಯ ಆರ್ಥಿಕ ಸ್ಥಿತಿಗಿಂತ ಆತನ ಆರೋಗ್ಯಕ್ಕೆ ಆದ್ಯತೆ ನೀಡುತ್ತಿದ್ದ ಅವರು ವೈದ್ಯಕೀಯ ವೃತ್ತಿಯಲ್ಲಿನ ಮಾನವೀಯ ಮೌಲ್ಯಗಳಿಗೆ ಜೀವಂತ ಉದಾಹರಣೆಯಾಗಿದ್ದರು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುದ್ದೇನಹಳ್ಳಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸಂಬAಧಿಕರು ಕಾರವಾರಕ್ಕೆ ತರಲಿದ್ದು, ನವೆಂಬರ್ 3, ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸದಾಶಿವಗಡದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಡಾ ಚಂದ್ರಶೇಖರ್ ಕದಂ ಅವರ ನಿಧನಕ್ಕೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ಬಿ ನಾಯಕ ಅವರು ಸಂತಾಪ ಸೂಚಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A flight along the riverbank!

ನದಿ ಅಂಚಿನಲ್ಲಿ ವಿಮಾನ ಯಾನ!

November 2, 2026
River Diversion PLD Bank Extends Support to the Struggle

ನದಿ ತಿರುವು: ಹೋರಾಟಕ್ಕೆ ಪಿಎಲ್‌ಡಿ ಬ್ಯಾಂಕ್ ಬೆಂಬಲ

November 2, 2026
ಶಿರಸಿ | ಹೊಸ ಮನೆ ನಿರ್ಮಾಣ: ಗುತ್ತಿಗೆದಾರನಿಗೆ ಮೋಸ!

ಶಿರಸಿ | ಹೊಸ ಮನೆ ನಿರ್ಮಾಣ: ಗುತ್ತಿಗೆದಾರನಿಗೆ ಮೋಸ!

November 2, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383