• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Lakshmipriya Transferred New DC for Uttara Kannada!

ಲಕ್ಷ್ಮೀಪ್ರಿಯಾ ವರ್ಗಾವಣೆ: ಉತ್ತರ ಕನ್ನಡಕ್ಕೆ ಹೊಸ ಡೀಸಿ!

November 6, 2026
Karwar Alms money for the state treasury!

ಕಾರವಾರ | ರಾಜ್ಯದ ಬೊಕ್ಕಸಕ್ಕೆ ಭಿಕ್ಷೆಯ ದುಡ್ಡು!

November 6, 2026
Ankola Fish processing unit in a residential area Opposition!

ಅಂಕೋಲಾ | ಜನವಸತಿ ಪ್ರದೇಶದಲ್ಲಿ ಮೀನು ಘಟಕ: ವಿರೋಧ!

  • Home
  • Janamata
Friday, November 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ರಾಜ್ಯದ ಬೊಕ್ಕಸಕ್ಕೆ ಭಿಕ್ಷೆಯ ದುಡ್ಡು!

Mobiletime.in by Mobiletime.in
November 6, 2026
in ನಮ್ಮ ಊರು-ನಮ್ಮ ಜಿಲ್ಲೆ
Karwar Alms money for the state treasury!
Share on FacebookShare on WhatsappShare on Twitter
ADVERTISEMENT

ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ದಿನ ಕಾರವಾರದಲ್ಲಿ ಭಿಕ್ಷೆ ಬೇಡಿದ್ದಾರೆ. ಆ ಭಿಕ್ಷೆಯ ಹಣವನ್ನು ಅವರು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನೀಡಿದ್ದಾರೆ.

ADVERTISEMENT

ಬಸ್ ಪ್ರಯಾಣ ದರ, ಹಾಲು ಮತ್ತು ಮೊಸರಿನ ಬೆಲೆ ಏರಿಕೆಯಾದ ಬಗ್ಗೆ ಬಿಜೆಪಿಗರು ಆಕ್ಷೇಪವ್ಯಕ್ತಪಡಿಸಿದ್ದಾರೆ. ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ಮೆರವಣಿಗೆಯಲ್ಲಿ ಸಾಗಿದ ಮುಖಂಡರು ಹಾಗೂ ಕಾರ್ಯಕರ್ತರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಭಿಕ್ಷೆ ಸಂಗ್ರಹಿಸುವ ಮೂಲಕ ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ವ್ಯಂಗ್ಯವಾಡಿದ ಪ್ರತಿಭಟನಾಕಾರರು ಜನರ ಜೇಬಿಗೆ ಕತ್ತರಿ ಹಾಕುವ ಬೆಲೆ ಏರಿಕೆ ನೀತಿಯನ್ನು ಹಿಂಪಡೆಯುವAತೆ ಆಗ್ರಹಿಸಿದ್ದಾರೆ.

ADVERTISEMENT

ಪ್ರತಿಭಟನೆಯಲ್ಲಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು `ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಜನರಿಂದ ಭಿಕ್ಷೆ ಸಂಗ್ರಹಿಸಿ ನೀಡುತ್ತೇವೆ. ಆ ಹಣದಲ್ಲಾದರೂ ಸರ್ಕಾರ ಆಡಳಿತ ನಡೆಸಲಿ’ ಎಂದು ವ್ಯಂಗ್ಯವಾಡಿದರು. ವಾಲ್ಮೀಕಿ ನಿಗಮದ ಹಗರಣ, ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಆರೋಪಗಳು, ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಸಮಸ್ಯೆಗಳ ಬಗ್ಗೆಯೂ ಅವರು ಪ್ರಸ್ತಾಪಿಸಿದರು.

`ಹಾಲಿನ ಬೆಲೆ ಹೆಚ್ಚಳದ ಬೆನ್ನಲ್ಲೇ ಮೊಸರು, ಬೆಣ್ಣೆ ಹಾಗೂ ತುಪ್ಪದ ದರವೂ ಏರಿಕೆಯಾಗಿದೆ. ರೈತರಿಗೆ ಅನುಕೂಲ ಮಾಡಿಕೊಡುವ ಹೆಸರಿನಲ್ಲಿ ಗ್ರಾಹಕರ ಮೇಲೆ ಹೊರೆ ಹಾಕುವುದು ಎಷ್ಟು ಸರಿ?’ ಎಂದು ಪ್ರಶ್ನಿಸಿದರು. `ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ ಎಂದು ಹೇಳಿ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಆದರೆ ಸಾರಿಗೆ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಮರ್ಪಕ ಗೌರವಧನ ನೀಡುವುದು ಹಾಗೂ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸುವ ವಿಚಾರದಲ್ಲಿ ಸರ್ಕಾರ ವಿಫಲವಾಗಿದೆ’ ಎಂದು ಆರೋಪಿಸಿದರು.

ನ್ಯಾಯವಾದಿ ನಾಗರಾಜ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Lakshmipriya Transferred New DC for Uttara Kannada!

ಲಕ್ಷ್ಮೀಪ್ರಿಯಾ ವರ್ಗಾವಣೆ: ಉತ್ತರ ಕನ್ನಡಕ್ಕೆ ಹೊಸ ಡೀಸಿ!

November 6, 2026
Karwar Alms money for the state treasury!

ಕಾರವಾರ | ರಾಜ್ಯದ ಬೊಕ್ಕಸಕ್ಕೆ ಭಿಕ್ಷೆಯ ದುಡ್ಡು!

November 6, 2026
Ankola Fish processing unit in a residential area Opposition!

ಅಂಕೋಲಾ | ಜನವಸತಿ ಪ್ರದೇಶದಲ್ಲಿ ಮೀನು ಘಟಕ: ವಿರೋಧ!

November 6, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಮಹಾಲಕ್ಷ್ಮೀ ಮಳಿಗೆಯಲ್ಲಿ ದೀಪಾವಳಿ ಸಂಭ್ರಮ

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383