• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kageri lashes out over highway potholes!

ಹೆದ್ದಾರಿ ಗುಂಡಿ ವಿರುದ್ಧ ಕಾಗೇರಿ ಕಿಡಿ!

November 25, 2026
Haliyal Birthday celebration using long knives and machetes!

ಹಳಿಯಾಳ | ಲಾಂಗು-ಮಚ್ಚು ಬಳಸಿ ಬರ್ತಡೆ ಆಚರಣೆ!

November 25, 2026
Ankola Leopard wanders onto highway Dies!

ಅಂಕೋಲಾ | ಹೆದ್ದಾರಿಗೆ ಬಂದ ಚಿರತೆ: ಸಾವು!

  • Home
  • Janamata
Wednesday, November 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಹೆದ್ದಾರಿ ಗುಂಡಿ ವಿರುದ್ಧ ಕಾಗೇರಿ ಕಿಡಿ!

Mobiletime.in by Mobiletime.in
November 25, 2026
in ನಮ್ಮ ಊರು-ನಮ್ಮ ಜಿಲ್ಲೆ
Kageri lashes out over highway potholes!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟಿಯ ಹೆದ್ದಾರಿಗಳಲ್ಲಿನ ಗುಂಡಿಗಳ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಸಮಧಾನವ್ಯಕ್ತಪಡಿಸಿದ್ದಾರೆ. `ಹೆದ್ದಾರಿಯನ್ನು ಶೀಘ್ರದಲ್ಲಿ ದುರಸ್ಥಿಗೊಳಿಸಿ’ ಎಂದವರು ರಾಷ್ಟಿಯ ಹೆದ್ದಾರಿಯ ಇಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ.

ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು `ಗೋಕರ್ಣ ಸೇರಿದಂತೆ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯ ಬಗ್ಗೆ ದೂರುಗಳನ್ನು ನೀಡುತ್ತಿದ್ದು, ಕೂಡಲೇ ಈ ರಸ್ತೆಗಳ ಅಭಿವೃದ್ಧಿಗೆ ಕ್ರಮ ಜರುಗಿಸಬೇಕು’ ಎಂದರು. `ಸಿಆರ್‌ಫ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಅತ್ಯಂತ ಬ್ಯಾಡ್ ರೀಚ್ ಆಗಿರುವ ರಸ್ತೆಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಹೊನ್ನಾವರದ ಸೂಳೆಮುರ್ಕಿ ಕ್ರಾಸ್ ನಲ್ಲಿ ಅಪಘಾತಗಳಾದಂತೆ ಸುರಕ್ಷಾತಾ ಕ್ರಮಗಳನ್ನು ಕೈಗೊಳ್ಳಬೇಕು. ಹೊನ್ನಾವರದಲ್ಲಿ ಅವೈಜ್ಞಾನಿಕವಾಗಿ ಕಳಿಸಿರುವ ಡಿಪಿಆರ್ ರಿಜೆಕ್ಟ್ ಆಗಿದ್ದು, ಇದನ್ನು ಸರಿಪಡಿಸಿ ಪುನಃ ಕಳಿಸಬೇಕು. ಅಂಕೋಲಾದಲ್ಲಿ ಡಿಪಿಆರ್ ಅನುಮೋದನೆಯಾಗಿರುವ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಬೇಕು. ಶಿರಸಿ-ಹಾವೇರಿ ರಸ್ತೆಯನ್ನು ಸೂಕ್ತ ರೀತಿಯಲ್ಲಿ ಸರ್ವೇ ಮಾಡಿಸಿ, ಸಮಸ್ಯೆ ಇಲ್ಲದ ಕಡೆ ಕಾಮಗಾರಿ ಆರಂಭಿಸಲು ಅನುಮತಿ ನೀಡಬೇಕು. ಗ್ರಾಮ ಸಡಕ್ ಯೋಜನೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸಬೇಕು’ ಎಂದು ಸೂಚಿಸಿದರು.

ADVERTISEMENT

ಜಿಲ್ಲೆಯಲ್ಲಿ ಕೈಗೊಂಡಿರುವ ಜಲ ಜೀವನ ಮಿಷನ್ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು ಕಳಪೆ ಕಾಮಗಾರಿಗಳು, ಗ್ರೌಂಡ್ ರಿಯಾಲಿಟಿಗೂ ಕಾಮಗಾರಿಗೂ ವ್ಯತ್ಯಾಸ, ಪೈಪ್ ಲೈನ್ ಮುಕ್ತಾಯಗೊಂಡರೂ ನೀರು ಸರಬರಾಜು ಆಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. `ಬರಗಾಲದ ಈ ಸಮಯದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದ್ದು, ಬಾಕಿ ಇರುವ ಸಣ್ಣ ಪುಟ್ಟ ದುರಸ್ಥಿ ಕಾಮಗಾರಿಗಳನ್ನು ಕೈಗೊಂಡು ನೀರು ಒದಗಿಸಬೇಕು’ ಎಂದು ಸೂಚಿಸಿದರು. ಅಡಿಕೆ ಬೆಳಗಾರರಿಗೆ ದೋಟಿ ನೀಡುವಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಲು ದಿಶಾ ಸಭೆಯ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವಂತೆ ತಿಳಿಸಿದ ಸಂಸದರು, ಜಿಲ್ಲೆಯನ್ನು ಕಾಫಿ ಬೋರ್ಡ್ನಲ್ಲಿ ಸೇರಿಸಲು ತೋಟಗಾರಿಕೆ ಇಲಾಖೆಯ ಮೂಲಕ ಪತ್ರ ಬರೆಯುವಂತೆ ಮತ್ತು ಜಿಲ್ಲೆಯಲ್ಲಿ ಕಾಫಿ ಬೆಳೆಯುವ ಬಗ್ಗೆ ಉತ್ತೇಜನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. `ಯುವಜನತೆ ಗಾಂಜಾ ವ್ಯಸನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದು, ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಇದು ಅತ್ಯಂತ ಮಾರಕವಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಮತ್ತಷ್ಟು ಕಠಿಣ ನಿಯಂತ್ರಣ ಕ್ರಮಗಗಳನ್ನು ಕೈಗೊಳ್ಳಬೇಕು, ಪ್ರೌಢ ಶಿಕ್ಷಣ, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಬೇಕು’ ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವನ್ನು ನಿಯಂತ್ರಿಸುವAತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

`ಆರೋಗ್ಯ ಕೆಂದ್ರಗಳಲ್ಲಿ ವೈದ್ಯ ಕೊರತೆಯಿಂದ ಸಾರ್ವಜನಿಕರು ದುಬಾರಿ ಶುಲ್ಕ ನೀಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಾಗಬಾರದು, ಸಿದ್ದಾಪುರ ಸೇರಿದಂತೆ ಜಿಲ್ಲೆಯ ವಿವಿಧ ಆರೋಗ್ಯ ಕೆಂದ್ರಗಳಲ್ಲಿ ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಭಾರತೀಯ ಜನೌಷಧ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಅಗತ್ಯ ಪ್ರಮುಖ ಔಷಧಗಳು ದೊರೆಯುವಂತೆ ಮಾಡಬೇಕು, ಟಿಬಿ ಮುಕ್ತ ಭಾರತ ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಬೇಕು. ಆಯುಷ್ಮಾನ್ ವಯೋ ವಂದನಾ ಕಾರ್ಡ್ ನ ಪ್ರಯೋಜನಗಳ ಬಗ್ಗೆ ಸಾರ್ವಜನಿಕ ಅಭಿಯಾನ ಕಾರ್ಯಕ್ರಮಗಳನ್ನು ಆಯೋಜಿಸಿ ಹೆಚ್ಚಿನ ಅರಿವು ಮೂಡಿಸಿ, ನೋಂದಣಿ ಮಾಡಿಸಬೇಕು. ರಾಷ್ಟಿçÃಯ ಆರೋಗ್ಯ ಮಿಷನ್ ಕಾರ್ಯಕ್ರಮಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳ ಪ್ರಯೋಜನ ಒದಗಿಸಬೇಕು’ ಎಂದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kageri lashes out over highway potholes!

ಹೆದ್ದಾರಿ ಗುಂಡಿ ವಿರುದ್ಧ ಕಾಗೇರಿ ಕಿಡಿ!

November 25, 2026
Haliyal Birthday celebration using long knives and machetes!

ಹಳಿಯಾಳ | ಲಾಂಗು-ಮಚ್ಚು ಬಳಸಿ ಬರ್ತಡೆ ಆಚರಣೆ!

November 25, 2026
Ankola Leopard wanders onto highway Dies!

ಅಂಕೋಲಾ | ಹೆದ್ದಾರಿಗೆ ಬಂದ ಚಿರತೆ: ಸಾವು!

November 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383