• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar 'Guru Ratna' Award Bestowed Upon Mathematics Teacher

ಕಾರವಾರ | ಗಣಿತ ಶಿಕ್ಷಕರಿಗೆ ಒಲಿದ ಗುರುರತ್ನ

November 27, 2026
The true colors of a devious politician exposed 'Fox-like' Prakash Konemane betrayed Shettar!

ಕಳ್ಳ ರಾಜಕಾರಣಿಯ ಬಣ್ಣ ಬಯಲು: ಶೆಟ್ಟರಿಗೆ ಮೋಸ ಮಾಡಿದ `ನರಿ’ಪ್ರಕಾಶ ಕೋಣೆಮನೆ!

November 27, 2026
Yellapur Fled upon seeing police Scrap dealer turns out to be the thief behind the 'Hande' (copper vessel) thefts!

ಯಲ್ಲಾಪುರ | ಪೊಲೀಸರನ್ನು ಕಂಡು ಪರಾರಿ: ಗುಜುರಿ ವ್ಯಾಪಾರಿಯೇ ಹಂಡೆ ಕಳ್ಳ!

November 26, 2026

  • Home
  • Janamata
Friday, November 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಗಣಿತ ಶಿಕ್ಷಕರಿಗೆ ಒಲಿದ ಗುರುರತ್ನ

Mobiletime.in by Mobiletime.in
November 27, 2026
in ನಮ್ಮ ಊರು-ನಮ್ಮ ಜಿಲ್ಲೆ
Karwar 'Guru Ratna' Award Bestowed Upon Mathematics Teacher
Share on FacebookShare on WhatsappShare on Twitter
ADVERTISEMENT

ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರ ಶಾಲೆಯ ಸಹಶಿಕ್ಷಕರಾದ ವಿಕ್ರಾಂತ ಪಿ ತಾಂಡೇಲ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕಾಯಕ ಗುರುರತ್ನ ಪ್ರಶಸ್ತಿಲಭಿಸಿದೆ.

ಧಾರವಾಡದ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತು ವಿಶ್ವ ಶಿಕ್ಷಕರ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ನೀಡುತ್ತಿದ್ದು, ವಿಕ್ರಾಂತ ತಾಂಡೇಲ್ ಅವರ ಸೇವೆ ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಕ್ರಾಂತ ತಾಂಡೇಲ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸುತ್ತಿರುವ ಅತ್ಯುತ್ತಮ ಶೈಕ್ಷಣಿಕ ಸೇವೆ, ಶಿಸ್ತುಬದ್ಧ ಆಡಳಿತ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನೀಡುತ್ತಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ADVERTISEMENT

ವಿಕ್ರಾಂತ ತಾಂಡೇಲ ಅವರು ಶಿಕ್ಷಕ ವೃತ್ತಿಯನ್ನು ಕೇವಲ ಉದ್ಯೋಗವೆಂದು ಭಾವಿಸದೆ ಅದನ್ನು ಕಾಯಕವೆಂದು ಪರಿಗಣಿಸಿ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ. ಗಣಿತ ವಿಷಯದ ಸಂಪನ್ಮೂಲ ಶಿಕ್ಷಕರಾದ ಅವರು ಆ ವಿಷಯದಲ್ಲಿ ಗುಣಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ವಿಶೇಷ ಕಾಳಜಿವಹಿಸಿದ್ದಾರೆ. ಪಾಲಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರುವ ಅವರು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಅವರ ಸರಳತೆ, ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಠೆ ಸಹ ಶಿಕ್ಷಕರ ಮತ್ತು ಸ್ನೇಹಿತರ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರಶಸ್ತಿ ಲಭಿಸಿರುವುದಕ್ಕೆ ಶಾಲೆಯ ಮಾಜಿ ವಿದ್ಯಾರ್ಥಿಗಳು, ಸ್ನೇಹಿತರು, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ. ನವೆಂಬರ್ 29ರಂದು ಬೆಳಗ್ಗೆ 9ಗಂಟೆಗೆ ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar 'Guru Ratna' Award Bestowed Upon Mathematics Teacher

ಕಾರವಾರ | ಗಣಿತ ಶಿಕ್ಷಕರಿಗೆ ಒಲಿದ ಗುರುರತ್ನ

November 27, 2026
The true colors of a devious politician exposed 'Fox-like' Prakash Konemane betrayed Shettar!

ಕಳ್ಳ ರಾಜಕಾರಣಿಯ ಬಣ್ಣ ಬಯಲು: ಶೆಟ್ಟರಿಗೆ ಮೋಸ ಮಾಡಿದ `ನರಿ’ಪ್ರಕಾಶ ಕೋಣೆಮನೆ!

November 27, 2026
Yellapur Fled upon seeing police Scrap dealer turns out to be the thief behind the 'Hande' (copper vessel) thefts!

ಯಲ್ಲಾಪುರ | ಪೊಲೀಸರನ್ನು ಕಂಡು ಪರಾರಿ: ಗುಜುರಿ ವ್ಯಾಪಾರಿಯೇ ಹಂಡೆ ಕಳ್ಳ!

November 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383