• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಾಲ ಕೇಳಿದವರಿಗೆ ಇಲ್ಲ ಎನ್ನಬೇಡಿ!

ಸಾಲ ಕೇಳಿದವರಿಗೆ ಇಲ್ಲ ಎನ್ನಬೇಡಿ!

November 27, 2026
Job Fair in Government Partnership

ಸರ್ಕಾರಿ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ

November 27, 2026
ಈಜಲು ಹೋದವ ನೀರುಪಾಲಾದ!

ಹೊನ್ನಾವರ | ಹಳ್ಳಕ್ಕೆ ಬಿದ್ದು ಸಾವನಪ್ಪಿದ ಕಾರ್ಮಿಕ

  • Home
  • Janamata
Friday, November 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಸಾಲ ಕೇಳಿದವರಿಗೆ ಇಲ್ಲ ಎನ್ನಬೇಡಿ!

Mobiletime.in by Mobiletime.in
November 27, 2026
in ನಮ್ಮ ಊರು-ನಮ್ಮ ಜಿಲ್ಲೆ
Share on FacebookShare on WhatsappShare on Twitter
ADVERTISEMENT

`ಉತ್ತರ ಕನ್ನಡದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು ಸ್ಥಳೀಯ ಸಮಗ್ರ ಆರ್ಥಿಕ ಬೆಳವಣಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನೀಡಿದ್ದಾರೆ. ಲೀಡ್ ಬ್ಯಾಂಕ್ ಸಭೆಯಲ್ಲಿ ಮಾತನಾಡಿದ ಅವರು `ಯುವಕರಿಗೆ ಸ್ವ ಉದ್ಯೋಗ ಕೈಗೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲಗಳನ್ನು ವಿತರಿಸಬೇಕು’ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

`ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಆರ್ಥಿಕ ನೆರವು ಪಡೆಯಲು ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರದಲ್ಲಿ ಮಂಜೂರು ಮಾಡಬೇಕು. ಯುವಕರಿಗೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಠಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು, ಬರಗಾಲದ ಈ ಸಂದರ್ಭದಲ್ಲಿ ಕೃಷಿಕರ ಸಾಲದ ಮರು ಪಾವತಿ ಅವಧಿ ವಿಸ್ತರಣೆ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸಿ ರೈತರಿಗೆ ಈ ಯೋಜನೆಯ ನೆರವು ಒದಗಿಸಬೇಕು’ ಎಂದರು. `ಜಿಲ್ಲೆಯಲ್ಲಿನ ಸಾಲ ಮತ್ತು ಠೇವಣಿ ಅನುಪಾತದ ಪ್ರಮಾಣವನ್ನು ಶೇ 60ಕ್ಕೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳು ಕಾರ್ಯತತ್ಪರವಾಗಬೇಕು. ಸಾರ್ವಜನಿಕರು ಖಾಸಗಿ ಫೈನಾನ್ಸ್ಗಳಿಂದ ಹೆಚ್ಚಿನ ಪ್ರಮಾಣದ ಬಡ್ಡಿ ನೀಡಿ ಸಾಲ ಪಡೆದು ಶೋಷಣೆಗೆ ಒಳಗಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ವಿವಿಧ ಸಾಲ ಯೋಜನೆಗಳ ಬಗ್ಗೆ ಗ್ರಾಮೀಣ ಮಟ್ಟದಲ್ಲಿಯೂ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ಸೂಚಿಸಿದರು. ಕೃಷಿ ಆಧಾರಿತ ಉದ್ದಿಮೆಗಳ ಆರಂಭಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಸೂಚಿಸಿದರು.

ADVERTISEMENT

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ ಮಾತನಾಡಿ `ಸರಕಾರಿ ಯೋಜನೆಗಳ ಅರ್ಜಿಗಳನ್ನು ಸಣ್ಣಪುಟ್ಟ ಕಾರಣಗಳಿಗೆ ತಿರಸ್ಕೃರಿಸದೇ ಸಾಲ ಮಂಜೂರು ಮಾಡಬೇಕು. ಅರ್ಜಿಗಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅಗತ್ಯವಿದ್ದಲ್ಲಿ ಹೆಚ್ಚುವರಿ ದಾಖಲೆಗಳನ್ನು ಪಡೆದು ಸಾಲ ಮಂಜೂರು ಮಾಡಬೇಕು’ ಎಂದರು. `ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಇದುವರೆಗಿನ ಸಾಲ ಮತ್ತು ಠೇವಣಿ ಅನುಪಾತದಲ್ಲಿ ಶೇ.2.01 ಹೆಚ್ಚಿನ ಬೆಳವಣಿಗೆಯಾಗಿದ್ದು ಪ್ರಸ್ತುತ ಈ ಪ್ರಮಾಣವು ಶೇ.48.51 ರಷ್ಠಿದೆ. ಮುಂದಿನ ದಿನಗಳಲ್ಲಿ ಇದನ್ನು ಶೇ.60 ಕ್ಕೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳು ಕ್ರಮ ಕೈಗೊಳ್ಳಬೇಕು ಎಂದ ಅವರು ಸೆಪ್ಟಂಬರ್ ತ್ರೆöÊಮಾಸಿಕ ಅವಧಿಗೆ ಜಿಲ್ಲೆಯಲ್ಲಿ ರೂ.27,704 ಕೋಟಿ ಠೇವಣಿ ಸಂಗ್ರಹಿಸಿದ್ದು, ರೂ.13,440 ಕೋಟಿ ಸಾಲ ವಿತರಣೆ ಮಾಡಲಾಗಿದೆ’ ಎಂದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಸಾಲ ಕೇಳಿದವರಿಗೆ ಇಲ್ಲ ಎನ್ನಬೇಡಿ!

ಸಾಲ ಕೇಳಿದವರಿಗೆ ಇಲ್ಲ ಎನ್ನಬೇಡಿ!

November 27, 2026
Job Fair in Government Partnership

ಸರ್ಕಾರಿ ಸಹಭಾಗಿತ್ವದಲ್ಲಿ ಉದ್ಯೋಗ ಮೇಳ

November 27, 2026
ಈಜಲು ಹೋದವ ನೀರುಪಾಲಾದ!

ಹೊನ್ನಾವರ | ಹಳ್ಳಕ್ಕೆ ಬಿದ್ದು ಸಾವನಪ್ಪಿದ ಕಾರ್ಮಿಕ

November 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383