• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Bhatkal Betting Off A Deceiver Who Gambled Using Borrowed Money!

ಭಟ್ಕಳ | ಬೆಟ್ಟಿಂಗ್ ಆಫ್: ಸಾಲ ಮಾಡಿ ಜೂಜಾಡಿದ ಮೋಸಗಾರ!

November 28, 2026
Sirsi Assault on Bank Manager!

ಶಿರಸಿ | ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ!

November 28, 2026
12 people test positive; 53 monkeys die!

12 ಜನರಿಗೆ ಪಾಸಿಟಿವ್: 53 ವಾನರರ ಸಾವು!

  • Home
  • Janamata
Saturday, November 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

12 ಜನರಿಗೆ ಪಾಸಿಟಿವ್: 53 ವಾನರರ ಸಾವು!

Mobiletime.in by Mobiletime.in
November 28, 2026
in ನಮ್ಮ ಊರು-ನಮ್ಮ ಜಿಲ್ಲೆ
12 people test positive; 53 monkeys die!
Share on FacebookShare on WhatsappShare on Twitter
ADVERTISEMENT

ಶಿರಸಿ, ಸಿದ್ದಾಪುರ, ಹೊನ್ನಾವರ, ಅಂಕೋಲಾ ಹಾಗೂ ಜೊಯಿಡಾದ 3317 ಜನರನ್ನು ಈ ವರ್ಷ ಆರೋಗ್ಯ ಇಲಾಖೆ ತಪಾಸಣೆಗೆ ಒಳಪಡಿಸಿದ್ದು, ಅದರಲ್ಲಿ 12 ಜನರಿಗೆ ಮಂಗನ ಕಾಯಿಲೆಯಿರುವುದು ಗೊತ್ತಾಗಿದೆ. ಅದರಲ್ಲಿ ಒಬ್ಬರು ರೋಗ ವಾಸಿಯಾಗದೇ ಸಾವನಪ್ಪಿದ್ದಾರೆ. ಈ ಅವಧಿಯಲ್ಲಿ ಮಂಗನ ಖಾಯಿಲೆಗೆ ಒಳಗಾಗಿ 53 ಮಂಗಗಳು ಸಹ ಸಾವನಪ್ಪಿದೆ!

ಮಂಗನ ಕಾಯಿಲೆ ಕುರಿತು ಆರೋಗ್ಯ ಇಲಾಖೆ ಹೆಚ್ಚಿನ ಮುತುವರ್ಜಿವಹಿಸಿದ್ದು, ಅದರ ನಿಯಂತ್ರಣಕ್ಕೆ ಸಾಕಷ್ಟು ಶ್ರಮಿಸುತ್ತಿದೆ. ಅನುಮಾನಾಸ್ಪದ ವ್ಯಕ್ತಿ, ಸಾವನಪ್ಪಿದ ಮಂಗ ಹಾಗೂ ಉಣ್ಣೆಗಳನ್ನು ಸಹ ಸರ್ಕಾರ ಅಧ್ಯಯನಕ್ಕೆ ಒಳಪಡಿಸುತ್ತಿದೆ. ಈ ವರ್ಷ ಮಂಗನ ಕಾಯಿಲೆ ಪರೀಕ್ಷೆಗಾಗಿ 3317 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಅದರಲ್ಲಿ 12 ಜನರಿಗೆ ಪಾಸಿಟಿವ್ ಬಂದಿದೆ. ಒಬ್ಬರು ರೋಗದಿಂದ ಸಾವನಪ್ಪಿದ್ದಾರೆ. ಇದೇ ಅವಧಿಯಲ್ಲಿ 53 ಮಂಗ ಸಾವನಪ್ಪಿರುವ ಲೆಕ್ಕ ಸಿಕ್ಕಿದ್ದು, ಅದರಲ್ಲಿ 10 ಮಂಗಗಳ ಶವ ಪರೀಕ್ಷೆಯನ್ನು ಸಹ ನಡೆಸಲಾಗಿದೆ. ಆದರೆ, ಆ ಮಂಗಗಳಲ್ಲಿ ಮಂಗನ ಕಾಯಿಲೆಯ ಲಕ್ಷಣ ಕಾಣಿಸಿಲ್ಲ.

ADVERTISEMENT

ಮಂಗನ ಮೈಮೇಲಿದ್ದ 716 ಉಣ್ಣೆಗಳನ್ನು ಸಹ ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಅದನ್ನು ತಪಾಸಣೆಗೆ ಒಳಪಡಿಸಿದಾಗ ಅದರಲ್ಲಿಯೂ ಪಾಸಿಟಿವ್ ಅಂಶ ಕಾಣಿಸಿಲ್ಲ. ಈ ವಿಷಯದ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸಂಜಯ ದೊಡ್ಡಮನಿ ಅವರು ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ `ಪ್ರತೀ ವರ್ಷ ಜಿಲ್ಲೆಯ ಸಿದ್ದಾಪುರ, ಶಿರಸಿ, ಹೊನ್ನಾವರ, ಅಂಕೋಲಾ ಮತ್ತು ಜೋಯಿಡಾ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಂಡುಬರುತ್ತಿದ್ದು, ಈ ಭಾಗದ ಸಾರ್ವಜನಿಕರಿಗೆ ಕಾಯಿಲೆ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ವ್ಯಾಪಕವಾಗಿ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ಡೀಸಿ ಸೂಚನೆ ನೀಡಿದ್ದಾರೆ.

`ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಮಂಗಗಳು ಸತ್ತಿರುವುದು ಕಂಡುಬAದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡÀಬೇಕು. ಕಾಡು ಮತ್ತು ತೋಟಕ್ಕೆ ತೆರಳುವಾಗ ಡೇಪಾ ಎಣ್ಣೆಯನ್ನು ಹಚ್ಚಿಕೊಳ್ಳಬೇಕು. ದನಕರುಗಳ ಮೈಯಿಂದ ಉಣ್ಣೆಗಳನ್ನು ತೆಗೆಯಬೇಕು ಮತ್ತು ಅವುಗಳಿಗೆ ಉಣ್ಣೆ ನಿವಾರಕ ತೈಲವನ್ನು ಲೇಪಿಸಬೇಕು. ಜ್ವರ ಬಂದಲ್ಲಿ ಕೂಡಲೇ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸ್ವಯಂ ರಕ್ಷಣೆಯಿಂದ ಮಂಗನ ಕಾಯಿಲೆ ತಡೆಗಟ್ಟಲು ಸಾಧ್ಯವಿದ್ದು ಆರೋಗ್ಯ ಇಲಾಖೆಯಿಂದ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

`ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯವಿರುವ ಔಷಧಗಗಳು ಮತ್ತು ಡೇಪಾ ತೈಲದ ದಾಸ್ತಾನು ಸಾಕಷ್ಟು ಸಂಖ್ಯೆಯಲ್ಲಿ ಇರುವಂತೆ ಎಚ್ಚರವಹಿಸಬೇಕು. ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಶುಪಾಲನಾ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆ ಹೊಂದಿದ್ದು, ಕಾಯಿಲೆ ನಿಯಂತ್ರಣದ ಕಾರ್ಯದಲ್ಲಿ ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ನಿರ್ದೇಶನ ನೀಡಿದ್ದಾರೆ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್, ಜಿಲ್ಲಾ ಮಲೇರಿಯಾಧಿಕಾರಿ ಡಾ. ಕ್ಯಾ ರಮೇಶ್‌ರಾವ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Bhatkal Betting Off A Deceiver Who Gambled Using Borrowed Money!

ಭಟ್ಕಳ | ಬೆಟ್ಟಿಂಗ್ ಆಫ್: ಸಾಲ ಮಾಡಿ ಜೂಜಾಡಿದ ಮೋಸಗಾರ!

November 28, 2026
Sirsi Assault on Bank Manager!

ಶಿರಸಿ | ಬ್ಯಾಂಕ್ ಮ್ಯಾನೇಜರ್ ಮೇಲೆ ಹಲ್ಲೆ!

November 28, 2026
12 people test positive; 53 monkeys die!

12 ಜನರಿಗೆ ಪಾಸಿಟಿವ್: 53 ವಾನರರ ಸಾವು!

November 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383