• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A lot of snow was hidden in Maharashtra!

ಮಹಾರಾಷ್ಟ್ರದಲ್ಲಿ ಅಡಗಿದ್ದ ಮಚ್ಚ್ ಮಂಜ!

June 22, 2026
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026

ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್

  • Home
Monday, June 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಲೆಗಳ ಅಬ್ಬರಕ್ಕೆ ಕಾರ್ಮಿಕ ಬಲಿ

Achyutkumar by Achyutkumar
October 22, 2025
Worker killed in crash of waves
Share on FacebookShare on WhatsappShare on Twitter

ನಿತ್ಯದ ದುಡಿಮೆಗಾಗಿ ಚಿಪ್ಪಿಕಲ್ಲು ಆರಿಸಲು ಸಮುದ್ರಕ್ಕೆ ಹೋಗಿದ್ದ ಅಂಕೋಲಾದ ಆನಂದು ನಾಯ್ಕ ಅವರು ಅಲೆಗಳ ಅಬ್ಬರಕ್ಕೆ ಸಿಲುಕಿದ್ದಾರೆ. ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಅವರು ಶವವಾಗಿದ್ದಾರೆ.

ADVERTISEMENT

ಅಂಕೋಲಾ ಬಾವಿಕೇರಿ ಕಾನಬೀರವಾಡದಲ್ಲಿ ಆನಂದು ಚೆನ್ನಾ ನಾಯ್ಕ (51) ಅವರು ವಾಸವಾಗಿದ್ದರು. ಅಕ್ಟೊಬರ್ 20ರ ಮಧ್ಯಾಹ್ನ 3 ಗಂಟೆಗೆ ಅವರು ಸಮುದ್ರಕ್ಕೆ ಹೋಗಿದ್ದರು. ಕೈಚೀಲ ಹಾಗೂ ಹಲಗತ್ತಿಹಿಡಿದಿದ್ದ ಅವರು ಬೇಲೇಕೆರೆ ಸಮುದ್ರದ ಬಳಿ ಚಿಪ್ಪೆಕಲ್ಲು ಆರಿಸಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿದ್ದರು.

ADVERTISEMENT

ಆದರೆ, ಸಂಜೆಯಾದರೂ ಅವರು ಮನೆಗೆ ಮರಳಲಿಲ್ಲ. ಮರುದಿನವೂ ಅವರ ಸುಳಿವು ಸಿಗಲಿಲ್ಲ. ಹೀಗಾಗಿ ಆನಂದು ನಾಯ್ಕ ಅವರ ಮಗ ವಿನಯ ನಾಯ್ಕ ಅವರು ಅಂಕೋಲಾ ಪೊಲೀಸರ ಮೊರೆ ಹೋದರು. ತಂದೆ ಕಾಣೆಯಾದ ಬಗ್ಗೆ ಅವರು ಪ್ರಕರಣ ದಾಖಲಿಸಿದ್ದು, ಪೊಲೀಸರು ಹುಡುಕಾಟ ಶುರು ಮಾಡಿದರು.

ಅಕ್ಟೊಬರ್ 21ರ ಸಂಜೆ ಸಮುದ್ರದಲ್ಲಿ ಶವವೊಂದು ಸಿಕ್ಕಿದ್ದು, ಅದನ್ನು ಸರಿಯಾಗಿ ಗಮನಿಸಿದಾಗ ಅದು ಆನಂದ ನಾಯ್ಕ ಅವರ ದೇಹ ಎಂದು ಗೊತ್ತಾಯಿತು. ಉದಯ ಚನ್ನಾ ನಾಯ್ಕ ಅವರು ಸಹೋದರನ ಶವ ಗುರುತಿಸಿದರು. ಕಾನೂನು ಪ್ರಕ್ರಿಯೆ ನಡೆಸಿ ಕುಟುಂಬದವರು ಶವಪಡೆದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A lot of snow was hidden in Maharashtra!

ಮಹಾರಾಷ್ಟ್ರದಲ್ಲಿ ಅಡಗಿದ್ದ ಮಚ್ಚ್ ಮಂಜ!

June 22, 2026
Karwar Illegal sand mining continues even during the rainy season!

ಕಾರವಾರ: ಮಳೆಗಾಲದಲ್ಲಿಯೂ ಮುಂದುವರೆದ ಅಕ್ರಮ ಮರಳುಗಾರಿಕೆ!

June 21, 2026

ಪತ್ನಿ ಕಾಟಕ್ಕೆ ಜೀವಬಿಟ್ಟ ಪತಿ!

June 21, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383