• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Rama found in the sea!

ಸಮುದ್ರದಲ್ಲಿ ಸಿಕ್ಕಿದ ರಾಮ!

June 27, 2026
Pandit Hospital If you get bitten by a snake you wont get medicine here!

ಪಂಡಿತ್ ಆಸ್ಪತ್ರೆ: ಹಾವು ಕಚ್ಚಿದರೆ ಇಲ್ಲಿ ಔಷಧಿ ಸಿಗಲ್ಲ!

June 27, 2026
A Bhatkal witch who doesn't live in Bangalore!

ಬೆಂಗಳೂರಿನಲ್ಲಿ ಬದುಕದ ಭಟ್ಕಳದ ಬೆಡಗಿ!

  • Home
Saturday, June 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

`ರೈತಪರ ಚಿಂತಕನಿಗೆ ಗೌರವ ಡಾಕ್ಟರೇಟ್’

Achyutkumar by Achyutkumar
October 27, 2025
`Honorary doctorate for pro-farmer thinker'
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ಹಾಗೂ ಅಣ್ಣಿಗೇರಿಯಲ್ಲಿ ಕೃಷಿ ಉಪಕರಣಗಳ ವಿತರಣಾ ಕೇಂದ್ರ ಹೊಂದಿರುವ ಸುರಕ್ಷಾ ಅಗ್ರೊಟೆಕ್ ಮಾಲಕ ಮಂಜುನಾಥ್ ಹೊನ್ನಣ್ಣನವರ್ ಅವರಿಗೆ ಅಮೆರಿಕ ವಿಡವಮ್ ಪೀಸ್ ಯುನಿವರ್ಸಿಟಿಯು ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಿದೆ.

ಮಂಜುನಾಥ್ ಹೊನ್ನಣ್ಣನವರ್ ಅವರು 15 ವರ್ಷಗಳ ಹಿಂದೆ `ಸುರಕ್ಷಾ ಅಗ್ರೋ ಟೆಕ್’ ಎಂಬ ಕಂಪನಿ ಕಟ್ಟಿ ಕೃಷಿಕರು ಹಾಗೂ ಕಾರ್ಮಿಕರಿಗೆ ನೆರವಾಗಿದ್ದಾರೆ. ರಾಜ್ಯದ ಅನೇಕ ಕಡೆ ತಮ್ಮ ಕಂಪನಿಯ ಮೂಲಕ ಯುವಕರಿಗೆ ಉದ್ಯೋಗ ನೀಡಿದ್ದಾರೆ. ಸರ್ಕಾರದ ಸಬ್ಸಿಡಿ ಜೊತೆ ಟ್ರ‍್ಯಾಕ್ಟರ್, ಟೇಲರ್, ಕಳೆ ತೆಗೆಯುವ ಯಂತ್ರ, ಬಿತ್ತುವ ಕೂರ್ಗಿ ಜೊತೆ ಅಗತ್ಯವಿರುವ ಸಲಕರಣೆಗಳನ್ನು ಸುರಕ್ಷಾ ಅಗ್ರೋ ಟೆಕ್ ಮೂಲಕ ವಿತರಿಸುತ್ತಿದ್ದಾರೆ.

ಯಂತ್ರಗಳ ಸುರಕ್ಷಿತ ಬಳಕೆ, ಅವುಗಳ ನಿರ್ವಹಣೆ ಹಾಗೂ ಆಧುನಿಕ ಕೃಷಿ ಪದ್ಧತಿ ಮೂಲಕ ಕಡಿಮೆ ಬೆಲೆಯಲ್ಲಿ ಅತ್ಯಧಿಕ ಆದಾಯಪಡೆಯುವ ವಿಧಾನಗಳ ಬಗ್ಗೆ ರೈತರಿಗೆ ಅವರು ಕಂಪನಿ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಸುರಕ್ಷಾ ಅಗ್ರೋ ಟೆಕ್ ಸ್ವತಃ ಯಂತ್ರೋಪಕರಣಗಳನ್ನು ಉತ್ಪಾದಿಸುವ ಘಟಕವನ್ನು ಹೊಂದಿದ್ದು, ಯಂತ್ರೋಪಕರಣಗಳ ಮಾರಾಟದ ಜೊತೆ ಅದರ ದುರಸ್ಥಿ ಸೇವೆಯನ್ನು ಒದಗಿಸುತ್ತಿದೆ.

ಪತ್ರಕರ್ತರಾಗಿಯೂ ಕೆಲಸ ಮಾಡುವ ಮಂಜುನಾಥ್ ಹೊನ್ನಣ್ಣನವರ್ ಅವರ ಈ ಎಲ್ಲಾ ಸಾಧನೆ ಗಮನಿಸಿ ತಮಿಳು ನಾಡಿನ ಹೊಸೂರ್ ಪಟ್ಟಣದಲ್ಲಿರುವ ಹೋಟೆಲ್ ಐಟಿಸಿ ಗ್ರೂಪ್‌ನಲ್ಲಿ ಮಾಜಿ ಶಾಸಕ ಎಸ್ ಪಿ ಜೆ. ಕಮಲ ಕಣ್ಣನ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಹಿರಿಯ ವಿಜ್ಞಾನಿ ಕೆ ಎಸ್ ಸುಬ್ರಹ್ಮಣ್ಯಂ, ಉದ್ಯಮಿ ಎ ಶ್ರೀಧರ್, ಹಿರಿಯ ಪತ್ರಕರ್ತ ಗುಣ ಶೇಖರನ್, ಚನೈ ಪ್ರೆಸ್ ಮಿಡಿಯಾ ರಿಪೋರ್ಟ ಯೂನಿನಯ್ ಅಧ್ಯಕ್ಷ ಶಿವಥಮಿಲನ್ ಅವರು ಈ ಸನ್ನಿವೇಶಕ್ಕೆ ಸಾಕ್ಷಿಯಾದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Rama found in the sea!

ಸಮುದ್ರದಲ್ಲಿ ಸಿಕ್ಕಿದ ರಾಮ!

June 27, 2026
Pandit Hospital If you get bitten by a snake you wont get medicine here!

ಪಂಡಿತ್ ಆಸ್ಪತ್ರೆ: ಹಾವು ಕಚ್ಚಿದರೆ ಇಲ್ಲಿ ಔಷಧಿ ಸಿಗಲ್ಲ!

June 27, 2026
A Bhatkal witch who doesn't live in Bangalore!

ಬೆಂಗಳೂರಿನಲ್ಲಿ ಬದುಕದ ಭಟ್ಕಳದ ಬೆಡಗಿ!

June 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383