• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Abdullah pilfers from the Anna Bhagya scheme!

ಶಿರಸಿ | ಅನ್ನಭಾಗ್ಯಕ್ಕೆ ಕನ್ನ ಹಾಕಿದ ಅಬ್ದುಲ್ಲಾ!

July 26, 2026
Kumta 20 years in jail for man who touched a woman inappropriately!

ಕುಮಟಾ | ಮಹಿಳೆ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

July 26, 2026
Yellapur A variety of plants... mouth-watering delicacies Come and witness this year's plant extravaganza!

ಯಲ್ಲಾಪುರ | ಬಗೆ ಬಗೆಯ ಗಿಡಗಳು.. ಬಾಯಲ್ಲಿ ನೀರುಣಿಸುವ ಖಾದ್ಯಗಳು: ಈ ಬಾರಿಯ ಸಸ್ಯ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ!

  • Home
  • Janamata
Sunday, July 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರೀ.. ಪ್ರೀ ಎಂದು ಪೀಡಿಸಿದವರಿಗೆ ಜೈಲು!

Achyutkumar by Achyutkumar
November 4, 2025
Prison for those who tortured you with pree..pree!
Share on FacebookShare on WhatsappShare on Twitter

ಮುರುಡೇಶ್ವರದ ಆರ್ ಎನ್ ಎಸ್ ಡಿಪ್ಲೋಮಾ ಕಾಲೇಜಿನ ಉದ್ಯೋಗಿ ಅರುಣಕುಮಾರ ಅವರಿಗೆ ಮುತ್ತಿಡಲು ಬಂದು ಅವರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿದ್ದ ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಾವಳಿ ಸಹಾಯದಿಂದ ಮಂಗಳಮುಖಿಯರು ಸಿಕ್ಕಿಬಿದ್ದಿದ್ದಾರೆ.

ನವೆಂಬರ್ 2ರ ರಾತ್ರಿ ಬೈಕಿನಲ್ಲಿ ಹೋಗುತ್ತಿದ್ದ ಮಾವಳ್ಳಿ-2ರ ಗುಮ್ಮನಕ್ಕಲ್ ಜಡೆಯನಮನೆಯ ಅರುಣಕುಮಾರ ಭಾಸ್ಕರ ನಾಯ್ಕ (32) ಅವರನ್ನು ಮಂಗಳಮುಖಿಯರು ಅಡ್ಡ ಹಾಕಿದ್ದರು. ಮಂಡ್ಯದ ಅದ್ನಾನ್ ಮಹದಿ, ಮೈಸೂರಿನ ಅಜರ್ ಖಾನ್, ಮಹ್ಮದ್ ಉಸ್ನಾನ, ತಮಿಳುನಾಡಿನ ಮದನ ಪಳನಿ ಸೇರಿ ಅವರನ್ನು ಸರಸಕ್ಕೆ ಕರೆದಿದ್ದರು. `ಹಣ ಇಲ್ಲ’ ಎಂದಾಗ `ನಿನಗೆ ಪ್ರೀ’ ಎಂಬ ಆಫರ್ ನೀಡಿದ್ದರು. ಅದಾದ ನಂತರ ಮೈ ಮುಟ್ಟುತ್ತ ಕತ್ತಿನಲ್ಲಿದ್ದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದರು.

ADVERTISEMENT

ಆ ನಾಲ್ಕು ಜನ ಮಂಗಳಮುಖಿಯರ ವಿರುದ್ಧ ಅರುಣಕುಮಾರ ನಾಯ್ಕ ಅವರು ಪೊಲೀಸ್ ದೂರು ನೀಡಿದ್ದರು. ಜನ ನೀಡಿದ ಮಾಹಿತಿ ಹಾಗೂ ಸಿಸಿ ಕ್ಯಾಮರಾ ದೃಶ್ಯಾವಳಿ ಗಮನಿಸಿ ಪೊಲೀಸರು ಮಂಗಳಮುಖಿಯರನ್ನು ಹುಡುಕಿದರು. ಅಂದಾಜು 15 ಗ್ರಾಂ ತೂಕದ 1 ಲಕ್ಷ ರೂ ಮೌಲ್ಯದ ಚೈನ್ ಕಳ್ಳತನ ಮಾಡಿದವರನ್ನು ಮುರುಡೇಶ್ವರ ಪೊಲೀಸರು ಜೈಲಿಗೆ ಕಳುಹಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Abdullah pilfers from the Anna Bhagya scheme!

ಶಿರಸಿ | ಅನ್ನಭಾಗ್ಯಕ್ಕೆ ಕನ್ನ ಹಾಕಿದ ಅಬ್ದುಲ್ಲಾ!

July 26, 2026
Kumta 20 years in jail for man who touched a woman inappropriately!

ಕುಮಟಾ | ಮಹಿಳೆ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

July 26, 2026
Yellapur A variety of plants... mouth-watering delicacies Come and witness this year's plant extravaganza!

ಯಲ್ಲಾಪುರ | ಬಗೆ ಬಗೆಯ ಗಿಡಗಳು.. ಬಾಯಲ್ಲಿ ನೀರುಣಿಸುವ ಖಾದ್ಯಗಳು: ಈ ಬಾರಿಯ ಸಸ್ಯ ಸಂಭ್ರಮಕ್ಕೆ ನೀವು ಸಾಕ್ಷಿಯಾಗಿ!

July 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಸಂತೋಷದ ಕ್ಷಣಗಳನ್ನು ಸದಾ ಸಾಕ್ಷಿಯಾಗಿರಿಸಿ..

This will close in 6 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!