• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

  • Home
  • Janamata
Saturday, May 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ತಂಬಾಕು ತ್ಯಜಿಸಿ.. ವಿದ್ಯಾರ್ಥಿಗಳನ್ನು ರಕ್ಷಿಸಿ

Achyutkumar by Achyutkumar
November 7, 2025
Search for students who use tobacco!
584
VIEWS
Share on FacebookShare on WhatsappShare on Twitter
ADVERTISEMENT

`ತಂಬಾಕು ಸೇವಿಸುವ ವಿದ್ಯಾರ್ಥಿಗಳನ್ನು ಕಂಡು ಬಂದಲ್ಲಿ ಅವರು ದುಶ್ಚಟದಿಂದ ಹೊರಬರುವ ಹಾಗೇ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ, ಶಿಕ್ಷಣ, ಸ್ಥಳೀಯ ಸಂಸ್ಥೆ ಹಾಗೂ ಪೊಲೀಸರು ಜಂಟಿಯಾಗಿ ಶಾಲೆ ಹಾಗೂ ಕಾಲೇಜು ಸಮೀಪ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.

ADVERTISEMENT

ಸರ್ಕಾರಿ ಕಚೇರಿಯಲ್ಲಿಯೂ ತಂಬಾಕು ಸೇವನೆ ವಿಷಯವಾಗಿ ಮಾತನಾಡಿದ ಅವರು `ಕಚೇರಿಯ ಮುಖ್ಯಸ್ಥರು ತಂಬಾಕು ನಿಯಂತ್ರಿಸುವ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದ್ದಾರೆ. `ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ನಿರಂತರವಾಗಿ ಪರಿಶೀಲನೆ ನಡೆಸುವ ಮೂಲಕ ವಿದ್ಯಾರ್ಥಿಗಳು ಈ ದುಶ್ಟಟಕ್ಕೆ ಬಲಿಯಾಗದಂತೆ ಎಚ್ಚರವಹಿಸಬೇಕು. ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮೂಡಿಸಬೇಕು’ ಎಂದವರು ಸೂಚಿಸಿದರು.

`ಪ್ರಸಕ್ತ ಸಾಲಿನ ಅಕ್ಟೋಬರ್ ಜಿಲ್ಲೆಯಲ್ಲಿ ಕೋಟ್ಪಾ ಅಡಿಯಲ್ಲಿ 675 ಪ್ರಕರಣ ದಾಖಲಿಸಿ ರೂ 88,900 ದಂಡ ಸಂಗ್ರಹಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. `ಎಲ್ಲಾ ತಾಲೂಕುಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯವಾಗಿ ಪ್ರತ್ಯೇಕ ವ್ಯಾಪಾರ ಪರವಾನಗೆಪಡೆಯುವುದು ಅಗತ್ಯ. ಷರತ್ತುಗಳನ್ನು ಪಾಲಿಸಿರುವ ಕುರಿತು ಕಟ್ಟುನಿಟ್ಟಿನ ಪರಿಶೀಲನೆ ನಡೆಸಿ, ಉಲ್ಲಂಘನೆ ಕಂಡು ಬಂದಲ್ಲಿ ಪರವಾನಿಗೆ ರದ್ದುಪಡಿಸಬೇಕು’ ಎಂದು ಡೀಸಿ ಸೂಚಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

April 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋