• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

  • Home
  • Janamata
Saturday, May 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಆಸ್ತಿ ಆಸೆಗೆ ಅಪ್ಪನನ್ನು ಕೊಂದವ ಅರೆಸ್ಟ್!

Achyutkumar by Achyutkumar
November 10, 2025
Arrested for killing father over property!
1.9k
VIEWS
Share on FacebookShare on WhatsappShare on Twitter
ADVERTISEMENT

ಆಸ್ತಿ ಆಸೆಗಾಗಿ ಅಪ್ಪನನ್ನು ಕೊಂದು ಅರಣ್ಯದ ಕಡೆ ಓಡಿದ್ದ ಯಲ್ಲಾಪುರದ ಹರೀಶ ಮರಾಠಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯದಲ್ಲಿ ಅವಿತಿದ್ದ ಹರೀಶ ಮರಾಠಿ ಅವರನ್ನು ಒಂದು ತಂಡದವರು ಬೆನ್ನತ್ತಿದ್ದು, ಮತ್ತೊಂದು ತಂಡದವರು ಅಡ್ಡಗಟ್ಟಿ ಹಿಡಿದಿದ್ದಾರೆ.

ADVERTISEMENT

ಭಾನುವಾರ ಯಲ್ಲಾಪುರದ ಬೆಳ್ಳುಂಬಿ ಬಳಿಯ ಮಾವಿನಕಟ್ಟಾದಲ್ಲಿ ವಾಸಿಸುತ್ತಿದ್ದ ನಾರಾಯಣ ಪರಶು ಮರಾಠಿ (51) ಅವರನ್ನು ಅವರ ಮಗ ಹರೀಶ ಮರಾಠಿ (29) ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದರು. ಜೊತೆಗೆ ಹರೀಶ ಮರಾಠಿ ಅವರು ತಮ್ಮ ಸಹೋದರಿ ತಾರಾ ಮರಾಠಿ ಅವರ ಮೇಲೆಯೂ ಕೈ ಮಾಡಿದ್ದರು.

ಕುಟುಂಬದಲ್ಲಿನ ಕಲಹ ಹಾಗೂ ಆಸ್ತಿ ಮೇಲಿನ ಆಸೆ ಈ ಕೊಲೆ ಹಾಗೂ ಹಲ್ಲೆಗೆ ಪ್ರಮುಖ ಕಾರಣಗಳಾಗಿದ್ದವು. ತಂದೆಗೆ ಕೊಡಲಿಯಿಂದ ಹೊಡೆದು ಹರೀಶ ಮರಾಠಿ ಅವರು ಪರಾರಿಯಾಗಿದ್ದರು. ರಕ್ತದ ಮೊಡವಿನಲ್ಲಿ ಬಿದ್ದಿದ್ದ ತಂದೆಯನ್ನು ತಾರಾ ಮರಾಠಿ ಅವರು ಆಸ್ಪತ್ರೆಗೆ ಸೇರಿಸಿದಾಗ ಅವರು ಸಾವನಪ್ಪಿರುವ ವಿಷಯ ಗೊತ್ತಾಯಿತು. ಸಹೋದರನ ಕ್ರೌರ್ಯದ ಬಗ್ಗೆ ತಾರಾ ಮರಾಠಿ ಅವರು ಪೊಲೀಸ್ ದೂರು ನೀಡಿದ್ದರು.

ADVERTISEMENT

ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಹರೀಶ ಮರಾಠಿ ಅವರಿಗಾಗಿ ಹುಡುಕಾಟ ನಡೆಸಿದರು. ಯಲ್ಲಾಪುರ ಪಿಐ ರಮೇಶ ಹಾನಾಪುರ ಅವರ ಸೂಚನೆ ಮೇರೆಗೆ ಪಿಎಸ್‌ಐ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ ಹಾಗೂ ಪೊಲೀಸ್ ಸಿಬ್ಬಂದಿ ಬಸವರಾಜ ಹಗೇರಿ, ಸುರೇಶ್ ಕಾಂಟ್ರೆಕ್ಟ್ ಹಾಗೂ ಗಿರೀಶ ಲಮಾಣಿ ಕಾಡಿನಲ್ಲಿ ಶೋಧ ನಡೆಸಿದರು. ಹೆಮ್ಮಾಡಿ ಬಸ್ ನಿಲ್ದಾಣ ಬಳಿಯ ಅರಣ್ಯ ಪ್ರದೇಶದಲ್ಲಿ ಹರೀಶ ಮರಾಠಿ ಅಡಗಿರುವುದು ಅರಿವಿಗೆ ಬಂದಿತು.

ಈ ಎಲ್ಲಾ ಪೊಲೀಸರು ಆರೋಪಿಯನ್ನು ಅಡ್ಡಗಟ್ಟಿ ಅಲ್ಲಿಯೇ ವಶಕ್ಕೆಪಡೆದರು. ಅದಾದ ನಂತರ ಪೊಲೀಸರು ಕಾನೂನಾತ್ಮಕ ಪ್ರಕ್ರಿಯೆಗಳನ್ನು ಮುಗಿಸಿ ಹರೀಶ ಮರಾಠಿ ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿದರು. ಕೊಲೆಗೆ ಬಳಸಿದ ಆಯುಧವನ್ನು ವಶಕ್ಕೆಪಡೆದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

April 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋