• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

NCC ಅಭ್ಯರ್ಥಿಗಳಿಗೆ ಅಕ್ಕ ಪಡೆಯ ಕರೆಯೋಲೆ!

Achyutkumar by Achyutkumar
November 10, 2025
A call to action for NCC candidates!
Share on FacebookShare on WhatsappShare on Twitter
ADVERTISEMENT

ಅಪಾಯ ಹಾಗೂ ಸಂಕಷ್ಟದಲ್ಲಿರುವ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಸರ್ಕಾರ `ಅಕ್ಕ ಪಡೆ’ ಸ್ಥಾಪಿಸಿದ್ದು, ವಿದ್ಯಾರ್ಥಿ ಜೀವನದಲ್ಲಿ NCC ಆಯ್ಕೆ ಮಾಡಿಕೊಂಡ ಧೈರ್ಯಶಾಲಿ ಮಹಿಳೆಯರಿಗೆ ಈ ಪಡೆಯ ಸದಸ್ಯರಾಗುವ ಅವಕಾಶ ಸಿಕ್ಕಿದೆ.

ದುರ್ಬಲ ಮಹಿಳೆ ಮತ್ತು ಮಕ್ಕಳಿಗೆ ರಕ್ಷಣೆ ನೀಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅಕ್ಕಪಡೆ ಕಾರ್ಯನಿರ್ವಹಿಸಲಿದೆ. ಎನ್‌ಸಿಸಿ ಪ್ರಮಾಣ ಪತ್ರಹೊಂದಿರುವ ಮಹಿಳಾ ಅಭ್ಯರ್ಥಿಗಳು ಈ ತಂಡ ಸೇರಲು ಅರ್ಜಿ ಆಹ್ವಾನಿಸಲಾಗಿದೆ. ಈ ತಂಡಕ್ಕೆ ಎನ್‌ಸಿಸಿ `C’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

21ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹರು. ಉತ್ತರ ಕನ್ನಡ ಜಿಲ್ಲೆಯ ಅಕ್ಕಪಡೆಗೆ ಇಲ್ಲಿನವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು ಎಂಬ ನಿಯಮವಿದೆ. ಉತ್ತಮ ನಡವಳಿಕೆ, ಸಂವಹನ ಕಲೆ, ಕಾರ್ಯದಕ್ಷತೆ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಅಕ್ಕಪಡೆಯ ರಕ್ಷಣಾ ತಂಡಕ್ಕೆ ಆಯ್ಕೆ ಆದವರಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ಗಂಟೆಯಿAದ ರಾತ್ರಿ 8 ಗಂಟೆಯವರೆಗೆ ಎರಡು ಶಿಪ್ಟ್ ಕೆಲಸವಿರುತ್ತದೆ. ಅಭ್ಯರ್ಥಿಗಳು ಈ ಎರಡರಲ್ಲಿ ಯಾವುದೇ ಶಿಪ್ಟ್ ಸಿಕ್ಕರೂ ಕೆಲಸ ನಿರ್ವಹಿಸಲು ಸಿದ್ಧವಿರಬೇಕು. ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೆ ದಿನ.

ಅರ್ಜಿ ಸಲ್ಲಿಸಬೇಕಾದ ವಿಳಾಸ
ಉಪನಿರ್ದೇಶಕರ ಕಚೇರಿ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
BSNL ಕಚೇರಿ ಎದುರುಗಡೆ, ಕಾರವಾರ

ಇನ್ನಷ್ಟು ಮಾಹಿತಿಗೆ ಇಲ್ಲಿ ಫೋನ್ ಮಾಡಿ: 7090275875

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

ಮಂಕಾಳು ವೈದ್ಯರ ಮನವೊಲೈಸಿದ ಮುಖ್ಯಮಂತ್ರಿ

August 18, 2026
ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ

August 18, 2026
‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!