• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

September 30, 2026
Hariprakash lashes out at Hebbar!

ಹೆಬ್ಬಾರ್ ವಿರುದ್ಧ ಹರಿಹಾಯ್ದ ಹರಿಪ್ರಕಾಶ!

September 30, 2026
Bhatkal Act of God Thief caught in a single day!

ಭಟ್ಕಳ | ದೇವರ ದಯೆ: ಒಂದೇ ದಿನದಲ್ಲಿ ಸಿಕ್ಕಿಬಿದ್ದ ಕಳ್ಳ!

ADVERTISEMENT
  • Home
  • Janamata
Thursday, October 1, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಹಿಳೆ ಮೈ ಮುಟ್ಟಿದವನಿಗೆ ಛೀಮಾರಿ: ದಂಡದ ಬಿಸಿ!

Achyutkumar by Achyutkumar
Man who touched woman's body reprimanded Fines looming!
Share on FacebookShare on WhatsappShare on Twitter
ADVERTISEMENT

ತೋಟದ ಮನೆಗೆ ತೆರಳಿದ್ದ ಮಹಿಳೆಯ ಮೈ ಮುಟ್ಟಿದ ರಾಮಾ ದೇಸಾಯಿ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಸಂತ್ರಸ್ತ ಮಹಿಳೆಗೂ ಪರಿಹಾರ ಒದಗಿಸುವಂತೆ ಆದೇಶಿಸಿದೆ.

2013ರ ಅಕ್ಟೊಬರ್ 13ರಂದು ಜೊಯಿಡಾದ ಪಟೋಳಿ ಗ್ರಾಮದ ಸಾಂಗವೆ ಬಳಿ ಗಾಯತ್ರಿ (ಹೆಸರು ಬದಲಿಸಿದೆ) ಅವರು ತೋಟದ ಮನೆಗೆ ಹೋಗಿದ್ದರು. ಅಲ್ಲಿ ಅವರು ಪಂಪ್ ಸೆಟ್ ಚಾಲು ಮಾಡುವಾಗ ರಾಮಾ ಗೋಪಾಲ ದೇಸಾಯಿ ಪಂಪಿನ ಮನೆಯೊಳಗೆ ನುಗ್ಗಿದ್ದರು. ರಾಮಾ ದೇಸಾಯಿ ಅವರು ಗಾಯತ್ರಿ ಅವರನ್ನು ಈ ವೇಳೆ ಗಟ್ಟಿಯಾಗಿ ಹಿಡಿದುಕೊಂಡಿದ್ದು, ಇದಕ್ಕೆ ಗಾಯತ್ರಿ ಅವರು ವಿರೋಧವ್ಯಕ್ತಪಡಿಸಿದರು. ಅದಾಗಿಯೂ ರಾಮಾ ದೇಸಾಯಿ ಅವರು ಗಾಯತ್ರಿ ಅವರನ್ನು ಬಿಡಲಿಲ್ಲ.

ರಾಮಾ ದೇಸಾಯಿ ಅವರು ಅಸಭ್ಯವಾಗಿ ವರ್ತಿಸಿದಾಗ ಗಾಯತ್ರಿ ಅವರು ಜೋರಾಗಿ ಬೊಬ್ಬೆ ಹೊಡೆದರು. ಆಗ, ರಾಮಾ ದೇಸಾಯಿ ಅವರು ಗಾಯತ್ರಿ ಅವರ ಎರಡು ಕಾಲುಗನ್ನು ಗಟ್ಟಿಯಾಗಿ ಹಿಡಿದು ನೆಲಕ್ಕೆ ಬೀಳಿಸಿದರು. ಮಹಿಳೆಯ ಕೈ, ಕುತ್ತಿಗೆ ಹಾಗೂ ಬಾಯಿಗೆ ಗಾಯಪಡಿಸಿದರು. ಅದಾದ ನಂತರ `ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವೆ’ ಎಂದು ಬೆದರಿಸಿ ಅಲ್ಲಿಂದ ಪರಾರಿಯಾದರು.

ಅದಾಗಿಯೂ ಗಾಯತ್ರಿ ಅವರು ತಮಗಾದ ಅನ್ಯಾಯದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ, ಸಾಕ್ಷಿ ಆಧಾರದ ಕೊರತೆಯಿಂದ 2024ರ ಅಗಸ್ಟ 30ರಂದು ದಾಂಡೇಲಿ ನ್ಯಾಯಾಲಯದಲ್ಲಿ ಆ ಪ್ರಕರಣ ಬಿದ್ದು ಹೋಯಿತು. ಆದರೆ, ಅನ್ಯಾಯ ಅನುಭವಿಸಿದ್ದ ಗಾಯತ್ರಿ ಅವರು ಸುಮ್ಮನಿರಲಿಲ್ಲ. ಸರ್ಕಾರಿ ವಕೀಲರ ನೆರವಿನಿಂದಲೇ ಮೇಲ್ಮನವಿ ಸಲ್ಲಿಸಿದರು. ಶಿರಸಿ ನ್ಯಾಯಾಲಯದ ಸರ್ಕಾರಿ ನ್ಯಾಯವಾದಿ ರಾಜೇಶ ಎಂ ಮಳಗಿಕರ್ ಅವರು ಮಹಿಳೆಗೆ ಆದ ಅನ್ಯಾಯದ ಬಗ್ಗೆ ಸಂಪೂರ್ಣ ಮಾಹಿತಿಪಡೆದರು. ವಿವಿಧ ದಾಖಲೆ ಹಾಗೂ ಸಾಕ್ಷಿಗಳನ್ನು ಅವರು ಗಮನಿಸಿದರು. `ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸಲೇ ಬೇಕು’ ಎಂದು ಅವರು ಸಂತ್ರಸ್ತೆ ಪರವಾಗಿ ಹೋರಾಟ ನಡೆಸಿದರು.

ಶಿರಸಿ ನಗರದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ಶುರುವಾಯಿತು. ಕಾರವಾರ ನ್ಯಾಯಾಲಯದ ಪೀಠಾಸೀನ ಕಿರಣ ಕಿಣಿ ಅವರು ಶಿರಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಾಗ ನ್ಯಾಯವಾದಿ ರಾಜೇಶ ಎಂ ಮಳಗಿಕರ್ ಅವರು ಮಹಿಳೆ ಅನುಭವಿಸಿದ ಸಮಸ್ಯೆಗಳ ಬಗ್ಗೆ ವಿವರಿಸಿದರು. ಕೆಳ ನ್ಯಾಯಾಲಯದಲ್ಲಿ ಆದ ಆದೇಶದಲ್ಲಿನ ಲೋಪಗಳ ಬಗ್ಗೆ ಅವರು ವಿವರವಾದ ಮಾಹಿತಿ ನೀಡಿದರು. ಮಹಿಳೆಯರ ಮೈಮುಟ್ಟುವವರಿಗೆ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದರು.

ಈ ಎಲ್ಲಾ ವಾದ ಆಲಿಸಿದ ನ್ಯಾಯಾಧೀಶ ಕಿರಣ ಕಿಣಿ ಅವರು ದಾಂಡೇಲಿ ನ್ಯಾಯಾಲಯ ನೀಡಿದ ಆದೇಶವನ್ನು ತಿರಸ್ಕರಿಸಿದರು. ಆರೋಪಿಯನ್ನು ಬಿಡುಗಡೆಗೊಳಿಸಿ ಕೆಳ ನ್ಯಾಯಾಲಯ ನೀಡಿದ ತೀರ್ಫನ್ನು ಬದಿಗೊತ್ತಿ ರಾಮಾ ಗೋಪಾಲ ದೇಸಾಯಿ ಅವರು ತಪ್ಪಿತಸ್ಥ ಎಂದು ಘೋಷಿಸಿದರು. ರಾಮಾ ಗೋಪಾಲ ದೇಸಾಯಿ ಅವರಿಗೆ 8 ಸಾವಿರ ರೂ ದಂಡ ವಿಧಿಸಿದ ನ್ಯಾಯಾಧೀಶರು ಸಂತ್ರಸ್ತ ಮಹಿಳೆಗೆ 2 ಸಾವಿರ ರೂ ಪರಿಹಾರ ನೀಡುವಂತೆ ಆದೇಶಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

ಕಾರವಾರ | ಗಬ್ಬು ಘಟಕ: ಗಡ್ಡಕ್ಕೆ ಮಾಸ್ಕ್ ಧರಿಸಿದ ಲೋಕಾಯುಕ್ತ!

September 30, 2026
Hariprakash lashes out at Hebbar!

ಹೆಬ್ಬಾರ್ ವಿರುದ್ಧ ಹರಿಹಾಯ್ದ ಹರಿಪ್ರಕಾಶ!

September 30, 2026
Bhatkal Act of God Thief caught in a single day!

ಭಟ್ಕಳ | ದೇವರ ದಯೆ: ಒಂದೇ ದಿನದಲ್ಲಿ ಸಿಕ್ಕಿಬಿದ್ದ ಕಳ್ಳ!

September 30, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383