• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
Stray dogs' taunts Puthani cow is in trouble!

ಬೀದಿ ನಾಯಿಗಳ ಅಟ್ಟಹಾಸ: ಪುಠಾಣಿ ಗೋವು ಅಸ್ತಗಂತ!

March 3, 2026
Fighter's family fears for their lives Police appeal for protection

ಹೋರಾಟಗಾರನ ಕುಟುಂಬಕ್ಕೆ ಜೀವಭಯ: ರಕ್ಷಣೆಗಾಗಿ ಪೊಲೀಸ್ ಮೊರೆ

ADVERTISEMENT
  • Home
  • Janamata
Tuesday, March 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಕ್ಕಳ ಮಹಾಸಭೆ: ಪಾಲಕರ ಹಾಜರಿ ಕಡ್ಡಾಯ!

Achyutkumar by Achyutkumar
November 12, 2025
675
VIEWS
Share on FacebookShare on WhatsappShare on Twitter
ADVERTISEMENT

ಮಕ್ಕಳ ದಿನಾಚರಣೆ ಅಂಗವಾಗಿ ನವೆಂಬರ್ 14ರಂದು ಎಲ್ಲಾ ಶಾಲೆ-ಕಾಲೇಜುಗಳಲ್ಲಿಯೂ ಉತ್ತರ ಕನ್ನಡ ಜಿಲ್ಲಾ ಪಂಚಾಯತ ಮಕ್ಕಳ ಮಹಾಸಭೆ ಆಯೋಜಿಸಿದೆ. ಜಿಲ್ಲೆಯಲ್ಲಿ 1,04,222 ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಏಕಕಾಲಕ್ಕೆ ಈ ಸಭೆ ನಡೆಸಲಾಗುತ್ತದೆ. ಶಿಕ್ಷಕರ ಜೊತೆ ಪೋಷಕರು ಈ ಸಭೆಯಲ್ಲಿ ಭಾಗವಹಿಸಬೇಕಿದ್ದು, ಎಲ್ಲರಿಗೂ ಮನವರಿಕೆ ಮಾಡಿ ಸಭೆಗೆ ಆಮಂತ್ರಿಸುವAತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ನಿರ್ದೇಶನ ನೀಡಿದ್ದಾರೆ. ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರ್ಕಾರದಿಂದ ಅನುಷ್ಠ್ಠಾನಿಸಲಾಗಿರುವ ಉಪಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ADVERTISEMENT

ಸಭೆಯಲ್ಲಿ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯ ಓದು ಹಾಗೂ ಸಭೆಯ ಉದ್ದೇಶಗಳ ಮಂಡನೆ, ಮಕ್ಕಳ ಕಲಿಕಾ ಪ್ರಗತಿ, ಹಾಜರಾತಿ ಮಾಹಿತಿ ಹಂಚಿಕೆ, ಪ್ರಗತಿ ಪತ್ರ ವಿತರಣೆ, ಶಾಲೆ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಸಾಧಕ ವಿದ್ಯಾರ್ಥಿಗಳಿಗೆ ಅಂಭಿನAದನೆ, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ನಿಷೇಧ ಜಾಗೃತಿ ಮೂಡಿಸಲಾಗುತ್ತದೆ.

ADVERTISEMENT

ಈ ಮಹಾಸಭೆಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ 1089 ಪ್ರಾಥಮಿಕ ಶಾಲಾ ವಿಭಾಗದ 41,224 ಮತ್ತು 76 ಪ್ರೌಢಶಾಲೆಗಳ 7259 ವಿದ್ಯಾರ್ಥಿಗಳು ಮತ್ತು ಕಾರವಾರ ಶೈಕ್ಷಣಿಕ ಜಿಲ್ಲೆಯ 913 ಪ್ರಾಥಮಿಕ ಶಾಲಾ ವಿಭಾಗದ 36,689 ಮತ್ತು 49 ಪ್ರೌಢಶಾಲೆಗಳ 6562 ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ಪದವಿ ಪೂರ್ವ ವಿಭಾಗದ 37 ಕಾಲೇಜುಗಳ 12,488 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Sharavati struggle under the leadership of the saints!

ಶ್ರೀಗಳ ಸಾರಥ್ಯದಲ್ಲಿ ಶರಾವತಿ ಹೋರಾಟ!

March 3, 2026
Stray dogs' taunts Puthani cow is in trouble!

ಬೀದಿ ನಾಯಿಗಳ ಅಟ್ಟಹಾಸ: ಪುಠಾಣಿ ಗೋವು ಅಸ್ತಗಂತ!

March 3, 2026
Fighter's family fears for their lives Police appeal for protection

ಹೋರಾಟಗಾರನ ಕುಟುಂಬಕ್ಕೆ ಜೀವಭಯ: ರಕ್ಷಣೆಗಾಗಿ ಪೊಲೀಸ್ ಮೊರೆ

March 3, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋