• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Lawyers march towards the forest!

ಕಾರವಾರ | ವಕೀಲರ ನಡಿಗೆ ಕಾಡಿನ ಕಡೆಗೆ!

July 28, 2026
Dandeli Brawl in the middle of the road!

ದಾಂಡೇಲಿಯ ದಾಂಡಿಗರಿಗೆ ಸೆರೆಮನೆವಾಸ!

July 28, 2026
Sirsi Russell's Viper bites girl!

ಶಿರಸಿ | ಬಾಲಕಿಗೆ ಕಚ್ಚಿದ ಕೊಳಕ ಮಂಡಲ!

  • Home
  • Janamata
Wednesday, July 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಂಗವಿಕಲನ ಅಂತರಾಳ: ಫೋನ್ ಕರೆಗೆ ಸ್ಪಂದಿಸಿದ ಆರೋಗ್ಯ ಅಧಿಕಾರಿ!

Achyutkumar by Achyutkumar
November 14, 2025
Disabled person's inner voice Health officer responds to phone call!
Share on FacebookShare on WhatsappShare on Twitter

ಪಾರ್ಶವಾಯು ಪೀಡಿತ ವ್ಯಕ್ತಿಯೊಬ್ಬರ ಬಗ್ಗೆ ಅರಿತ ಜಿಲ್ಲಾ ಆರೋಗ್ಯಾಧಿಕಾರಿ ಡಾ ನೀರಜ್ ಅವರು ರೋಗಿ ಮನೆಗೆ ಸರ್ಕಾರಿ ಸಿಬ್ಬಂದಿ ಕಳುಹಿಸಿ ಪ್ರಮಾಣ ಪತ್ರ ದೊರಕಿಸುವ ಪ್ರಯತ್ನ ಮಾಡಿದ್ದಾರೆ.

ADVERTISEMENT

ಕುಮಟಾದ ಚಿತ್ರಿಗಿಯಲ್ಲಿ ರಮೇಶ ನಾಯ್ಕ ಅವರು ವಾಸವಾಗಿದ್ದು, ಅವರು ಎರಡು ವರ್ಷದ ಹಿಂದೆ ಪಾರ್ಶವಾಯುವಿಗೆ ತುತ್ತಾಗಿದ್ದರು. ಪರಿಣಾಮ ರಮೇಶ ನಾಯ್ಕ ಅವರಿಗೆ ದೇಹದ ಒಂದು ಭಾಗ ಚಲನೆಯಲ್ಲಿರಲಿಲ್ಲ. ಅಂಗವೈಕಲ್ಯದಿAದ ಬಳಲುತ್ತಿದ್ದರೂ ರಮೇಶ ನಾಯ್ಕ ಅವರಿಗೆ ಅಂಗವಿಕಲ ಪ್ರಮಾಣ ಪತ್ರ ಸಿಕ್ಕಿರಲಿಲ್ಲ.

ADVERTISEMENT

ರಮೇಶ ನಾಯ್ಕ ಅವರ ಪತ್ನಿ ನೂತನ ನಾಯ್ಕ ಅವರು ಈ ಬಗ್ಗೆ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರಕ್ಕೆ ಮಾಹಿತಿ ನೀಡಿದ್ದು, ಆಗ್ನೇಲ್ ರೋಡ್ರಿಗಸ್ ಅವರು ಜಿಲ್ಲಾ ಆರೋಗ್ಯಾಧಿಕಾರಿ ಡಾ ನೀರಜ್ ಅವರಿಗೆ ಫೋನ್ ಮಾಡಿದರು. ಸಮಸ್ಯೆ ಅರಿತ ಡಾ ನೀರಜ್ ಅವರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಅಂಗವಿಕಲರ ಅಧಿಕಾರಿ ರಕ್ಷತ್ ಅವರನ್ನು ಸ್ಥಳಕ್ಕೆ ಕಳುಹಿಸಿದರು. ಸ್ಥಳ ಪರಿಶೀಲನೆ ನಡೆಸಿದ ರಕ್ಷಿತ್ ಅವರು ವಿವಿಧ ದಾಖಲೆ ಸಂಗ್ರಹಿಸಿ ಸಂತ್ರಸ್ತರಿಗೆ ಅಂಗವಿಕಲ ಪ್ರಮಾಣ ಪತ್ರ ಕೊಡುವ ಬಗ್ಗೆ ಶಿಫಾರಸ್ಸು ಮಾಡಿದ್ದಾರೆ.

`ರಮೇಶ ನಾಯ್ಕ ಅವರು ಎರಡು ವರ್ಷದಿಂದ ಅಂಗವಿಕಲರಾಗಿ ಸಮಸ್ಯೆ ಅನುಭವಿಸುತ್ತಿದ್ದರೂ ಯಾರೂ ಗಮನಿಸಿರಲಿಲ್ಲ. ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಬರಲು ತ್ರಾಣವಿಲ್ಲದ ವ್ಯಕ್ತಿಯ ಮನೆಗೆ ಸರ್ಕಾರಿ ಸಿಬ್ಬಂದಿ ಕಳುಹಿಸಿ ಅವರ ಸಮಸ್ಯೆ ಆಲಿಸಿದ್ದಾರೆ. ಶೀಘ್ರದಲ್ಲಿಯೇ ಅಂಗವಿಕಲ ಪ್ರಮಾಣ ಪತ್ರ ಸಿಗಲಿದ್ದು, ಅವರಿಗೆ ಅದು ನೆರವಾಗಲಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಸುಧಾಕರ ನಾಯ್ಕ ಹಾಗೂ ರಾಜೇಶ ನಾಯ್ಕ ಅವರು ಪ್ರತಿಕ್ರಿಯಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Lawyers march towards the forest!

ಕಾರವಾರ | ವಕೀಲರ ನಡಿಗೆ ಕಾಡಿನ ಕಡೆಗೆ!

July 28, 2026
Dandeli Brawl in the middle of the road!

ದಾಂಡೇಲಿಯ ದಾಂಡಿಗರಿಗೆ ಸೆರೆಮನೆವಾಸ!

July 28, 2026
Sirsi Russell's Viper bites girl!

ಶಿರಸಿ | ಬಾಲಕಿಗೆ ಕಚ್ಚಿದ ಕೊಳಕ ಮಂಡಲ!

July 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!