• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಅತಿ ವೇಗ ತಂದ ಅನಾಹುತ: ಕಾಲೇಜು ವಿದ್ಯಾರ್ಥಿ ಬದುಕು ಅಂತ್ಯ!

March 9, 2026
A car that jumped a pothole!

ಪ್ರಪಾತಕ್ಕೆ ಬಿದ್ದ ಕಾರು: ಪ್ರಯಾಣಿಕ ಸಾವು!

March 9, 2026
Health problem Come here for free advice and reliable medicine!

ಆರೋಗ್ಯ ಸಮಸ್ಯೆಯಾ? ಉಚಿತ ಸಲಹೆ-ಖಚಿತ ಔಷಧಿಗಾಗಿ ಇಲ್ಲಿ ಬನ್ನಿ!

ADVERTISEMENT
  • Home
  • Janamata
Tuesday, March 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಫೋಟೋ ತೆಗೀರಿ.. ವಾಟ್ಸಪ್ ಮಾಡಿ!

Achyutkumar by Achyutkumar
November 15, 2025
629
VIEWS
Share on FacebookShare on WhatsappShare on Twitter
ADVERTISEMENT

ರಸ್ತೆ ಅಪಘಾತದಿಂದ ಆಗುವ ಸಾವು-ನೋವಿನ ಪ್ರಮಾಣ ತಗ್ಗಿಸುವುದಕ್ಕಾಗಿ ಕುಮಟಾ ಪೊಲೀಸರು ವಿನೂತನ ತಂತ್ರ ಅನುಸರಿಸುತ್ತಿದ್ದಾರೆ. ಸಂಚಾರಿ ನಿಯಮ ಉಲ್ಲಂಘಿಸುವವರ ಫೋಟೋ ತೆಗೆದು ತಮಗೆ ರವಾನಿಸುವಂತೆ ಪ್ರಕಟಣೆ ಹೊರಡಿಸಿದ್ದಾರೆ!

Advertisement. Scroll to continue reading.
ADVERTISEMENT

ಕುಮಟಾ ವಿಭಾಗಾಧಿಕಾರಿ ಶ್ರವಣಕುಮಾರ ಅವರು ಸಂಚಾರಿ ನಿಯಮ ಕಟ್ಟುನಿಟ್ಟಿನ ಪಾಲನೆಗಾಗಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಾರ್ವಜನಿಕರ ಸಹಕಾರದಲ್ಲಿ ಸಂಚಾರಿ ನಿಯಮ ಪಾಲನೆ ಮಾಡುವವರನ್ನು ಶಿಕ್ಷಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಹೆಲ್ಮೆಟ್ ಧರಿಸದೇ ಬರುವ ಬೈಕ್ ಸವಾರರಿಗೆ ಪೆಟ್ರೋಲ್ ನೀಡದಂತೆ ಬಂಕ್ ಮಾಲಕರಿಗೆ ಸೂಚಿಸಲಾಗಿದೆ. ಸೀಟ್ ಬೆಲ್ಟ ಧರಿಸದೇ ಕಾರು ಓಡಿಸುವವರಿಗೂ ಇದೇ ನಿಯಮ ಅನ್ವಯ ಆಗಲಿದೆ. ಅದರ ಮುಂದುವರೆದ ಭಾಗವಾಗಿ ಹೆಲ್ಮೆಟ್ ಧರಿಸದೇ ವಾಹನ ಓಡಿಸುವವರ ಫೋಟೋಗಳನ್ನು ರವಾನಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ADVERTISEMENT

ದ್ವಿಚಕ್ರವಾಹನದಲ್ಲಿ ಸಂಚರಿಸುವ ಪ್ರತಿಯೊಬ್ಬರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದು, `ಹಿಂಬದಿ ಸವಾರರು ಸಹ ಹೆಲ್ಮೆಟ್ ಧರಿಸಬೇಕು’ ಎಂದು ಪೊಲೀಸರು ಸೂಚನೆ ರವಾನಿಸಿದ್ದಾರೆ. `ಕಾರಿನಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸಬೇಕು. ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರು ಕಂಡ ಜನ ಅವರ ವಾಹನದ ಜೊತೆ ಅವರ ಫೋಟೋ ತೆಗೆದು ತಮಗೆ ಕಳುಹಿಸಬೇಕು’ ಎಂದು ಪ್ರಕಟಣೆ ನೀಡಿದ್ದಾರೆ.

ADVERTISEMENT

ಸಂಚಾರಿ ನಿಯಮ ಉಲ್ಲಂಘಿಸುವವರ ಫೋಟೋ ಇಲ್ಲಿ ಕಳುಹಿಸಿ:
9480805234, 9480805272, 8277988244 ಅಥವಾ 8277988236

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಅತಿ ವೇಗ ತಂದ ಅನಾಹುತ: ಕಾಲೇಜು ವಿದ್ಯಾರ್ಥಿ ಬದುಕು ಅಂತ್ಯ!

March 9, 2026
A car that jumped a pothole!

ಪ್ರಪಾತಕ್ಕೆ ಬಿದ್ದ ಕಾರು: ಪ್ರಯಾಣಿಕ ಸಾವು!

March 9, 2026
Health problem Come here for free advice and reliable medicine!

ಆರೋಗ್ಯ ಸಮಸ್ಯೆಯಾ? ಉಚಿತ ಸಲಹೆ-ಖಚಿತ ಔಷಧಿಗಾಗಿ ಇಲ್ಲಿ ಬನ್ನಿ!

March 9, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋