• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
This 4th grade girl is a social activist!

4ನೇ ತರಗತಿಯ ಈ ಬಾಲಕಿ ಸಾಮಾಜಿಕ ಹೋರಾಟಗಾರ್ತಿ!

June 24, 2026
Thorns on the tree of imagination!

ಕಲ್ಪವೃಕ್ಷಕ್ಕೆ ಕಂಟಕ!

June 24, 2026
Contact us for a loan!

ಸಾಲಕ್ಕಾಗಿ ಸಂಪರ್ಕಿಸಿ!

  • Home
Wednesday, June 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಸ್ಮಿತೆ ಪೌಂಡೇಶನ್: ಕಾರ್ಯ-ಕ್ಷೇತ್ರ ಇನ್ನಷ್ಟು ವಿಸ್ತಾರ!

Achyutkumar by Achyutkumar
November 17, 2025
Asmite Foundation Scope of work expands even further!
Share on FacebookShare on WhatsappShare on Twitter

ಆರೋಗ್ಯ ಶಿಕ್ಷಣದ ಮೂಲಕ ಗುರುತಿಸಿಕೊಂಡಿರುವ ಶಿರಸಿಯ ಅಸ್ಮಿತೆ ಫೌಂಡೇಶನ್ ಅಧಿಕೃತ ಜಾಲತಾಣ ಬಿಡುಗಡೆಯಾಗಿದೆ. ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೋ ರಮೇಶ ಬಿ ಅವರು ಅದನ್ನು ಲೋಕಾರ್ಪಣೆ ಮಾಡಿದ್ದಾರೆ.

ADVERTISEMENT

`ಸಮಾಜಮುಖಿ ಕೆಲಸದಲ್ಲಿ ತೊಡಗಿರುವ ಅಸ್ಮಿತೆ ಪೌಂಡೇಶನ್ ಕಾರ್ಯ ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ. ಪಾರದರ್ಶಕ ಕೆಲಸವನ್ನು ಜನರಿಗೆ ತಲುಪಿಸಲು ಸಂಸ್ಥೆಯ ಜಾಲತಾಣ ಸಿದ್ಧವಾಗಿದ್ದು, ಈ ಸಂಸ್ಥೆ ರಾಷ್ಟ್ರಮಟ್ಟದಲ್ಲಿ ಬೆಳಗಲಿ’ ಎಂದು ಪ್ರೋ ರಮೇಶ ಬಿ ಅವರು ಹಾರೈಸಿದರು.

ADVERTISEMENT

`ಡಾ ರಿಯಾಜ್ ಸಾಗರ್ ಮತ್ತು ಅವರ ತಂಡದವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸ ಇನ್ನಷ್ಟು ಜನರಿಗೆ ಪ್ರೇರಣೆಯಾಗಲಿ’ ಎಂದು ಅವರು ಹೇಳಿದರು. ಅಸ್ಮಿತೆ ಫೌಂಡೇಷನ್ ಕಾರ್ಯನಿರ್ವಾಹಕ ನಿರ್ದೇಶಕ ಡಾ ರಿಯಾಜ್ ಸಾಗರ್ ಅವರು ಮಾತನಾಡಿ `ವೆಬ್‌ಸೈಟ್ ಮೂಲಕ ಸಂಸ್ಥೆಯ ಕಾರ್ಯ ಇನ್ನಷ್ಟು ವಿಸ್ತರಣೆ ಆಗಲಿದೆ. ಸಮಾಜಮುಖಿ ಚಟುವಟಿಕೆಗಳ ವ್ಯಾಪ್ತಿಯೂ ದೊಡ್ಡದಾಗಲಿದೆ’ ಎಂದು ವಿವರಿಸಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಯುಟಿ ಫರ್ಝಾನಾ ಅಶ್ರಫ್, ಅಸ್ಮಿತೆ ಫೌಂಡೇಷನ್ ನಿರ್ದೇಶಕ ಡಾ ಸಚ್ಚಿನ್ ಬಿ ಎಸ್, ಸಲಹಾ ಸಮಿತಿ ನಿರ್ದೇಶಕ ಡಾ ಕುಮಾರಸ್ವಾಮಿ ಸಿ, ಮತ್ತು ಉಪನ್ಯಾಸಕ ಡಾ ರಾಜಶೇಖರ್ ಅವರು ವೆಬ್‌ಸೈಟ್ ಗಮನಿಸಿದರು.

ಭವಿಷ್ಯದ ಗುರಿ ಹಾಗೂ ಸಾಧನೆ ಬಗ್ಗೆ ಸಂಸ್ಥೆಯ ಪ್ರಮುಖರು ಮಾಹಿತಿ ಹಂಚಿಕೊAಡರು. ಈ ವೆಬ್‌ಸೈಟ್ ಮೂಲಕ ಸಂಸ್ಥೆಯ ಯೋಜನೆಗಳು, ಸಂಶೋಧನಾ ಕಾರ್ಯಗಳು, ತರಬೇತಿ ಕಾರ್ಯಕ್ರಮಗಳ ಪ್ರಚಾರ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿನ ಚಟುವಟಿಕೆಗಳ ಮಾಹಿತಿಯೂ ಜಾಲತಾಣದಲ್ಲಿ ಸಿಗಲಿದೆ.
ಅಸ್ಮಿತೆ ಪೌಂಡೇಶನ್ ವೆಬ್‌ಸೈಟ್ ನೋಡಲು ಇಲ್ಲಿ ಕ್ಲಿಕ್ಕಿಸಿ: https://asmitefoundation.com/

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
This 4th grade girl is a social activist!

4ನೇ ತರಗತಿಯ ಈ ಬಾಲಕಿ ಸಾಮಾಜಿಕ ಹೋರಾಟಗಾರ್ತಿ!

June 24, 2026
Thorns on the tree of imagination!

ಕಲ್ಪವೃಕ್ಷಕ್ಕೆ ಕಂಟಕ!

June 24, 2026
Contact us for a loan!

ಸಾಲಕ್ಕಾಗಿ ಸಂಪರ್ಕಿಸಿ!

June 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383