• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Lawyers march towards the forest!

ಕಾರವಾರ | ವಕೀಲರ ನಡಿಗೆ ಕಾಡಿನ ಕಡೆಗೆ!

July 28, 2026
Dandeli Brawl in the middle of the road!

ದಾಂಡೇಲಿಯ ದಾಂಡಿಗರಿಗೆ ಸೆರೆಮನೆವಾಸ!

July 28, 2026
Sirsi Russell's Viper bites girl!

ಶಿರಸಿ | ಬಾಲಕಿಗೆ ಕಚ್ಚಿದ ಕೊಳಕ ಮಂಡಲ!

  • Home
  • Janamata
Wednesday, July 29, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬಂದರು ಅಧ್ಯಯನಕ್ಕೆ ಸಚಿವರ ಒಲವು!

Achyutkumar by Achyutkumar
November 17, 2025
Ministerial post The government has no vacant seats!
Share on FacebookShare on WhatsappShare on Twitter

`ಅಂಕೋಲಾದ ಕೇಣಿಯಲ್ಲಿ ಬಂದರು ಆಗಬೇಕು ಎನ್ನುವುದು ಬಹುತೇಕರ ಆಸೆ’ ಎಂದು ಉತ್ತರ ಕನ್ನಡ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಹೇಳಿದ್ದಾರೆ. `ಸ್ಥಳೀಯರು ಯೋಜನೆಗೆ ವಿರೋಧವ್ಯಕ್ತಪಡಿಸುತ್ತಿರುವ ಕಾರಣ ಅನುಕೂಲ-ಅನಾನುಕೂಲದ ಬಗ್ಗೆ ಸಂಶೋಧನೆ ನಡೆಯುತ್ತಿದೆ’ ಎಂದವರು ವಿವರಿಸಿದ್ದಾರೆ.

ADVERTISEMENT

`ಕೇಣಿ ಬಂದರು ಯೋಜನೆ ಕುರಿತು ಜನರ ಅಹವಾಲು ಆಲಿಸಲು ಮುಖ್ಯಮಂತ್ರಿ ಸ್ಥಳಕ್ಕೆ ಬರಬೇಕು ಎಂಬ ಬೇಡಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ಬಗ್ಗೆ ಬೇಡಿಕೆ ಇದ್ದರೆ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ’ ಎಂದು ಮಂಕಾಳು ವೈದ್ಯ ಅವರು ಹೇಳಿದ್ದಾರೆ. `ಅಗತ್ಯವಿದ್ದರೆ ಸೀಎಂ ಅವರನ್ನು ಕರೆಯಿಸಿ ಸಮಸ್ಯೆ ಬಗೆಹರಿಸಬೇಕು. ಆದರೆ, ಇಲ್ಲಿ ಯೋಜನೆ ಬರುವುದೇ ಸ್ಥಳೀಯರ ಸಮಸ್ಯೆಯಾಗಿದೆ’ ಎಂದವರು ಹೇಳಿದರು.

ADVERTISEMENT

`ಕೇಣಿ ಬಂದರು ಯೋಜನೆ ಆಗಬೇಕು ಎನ್ನುವುದು ಬಹುತೇಕರ ಆಸೆ. ಆದರೆ ಸ್ಥಳೀಯರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸಾಧಕ-ಬಾದಕ ಸಂಶೋಧನೆ ನಡೆಯುತ್ತಿದೆ. ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದವರು ಹೇಳಿದರು. `ಸ್ಥಳೀಯರಿಗೆ, ಮೀನುಗಾರರಿಗೆ ಅಥವಾ ಜಿಲ್ಲೆಗೆ ತೊಂದರೆ ಉಂಟಾದರೆ ಅಂಥ ಯೋಜನೆ ಕೈ ಬಿಡಲು ಸರ್ಕಾರ ಹಿಂಜರಿಯುವುದಿಲ್ಲ’ ಎಂದವರು ಸ್ಪಷ್ಟಪಡಿಸಿದರು.

`ಕರಾವಳಿಯಲ್ಲಿ 13 ಬಂದರು ಇದೆ. ಮಲ್ಪೆಯಲ್ಲಿ ಔಟರ್ ಹಾರ್ಬರ್ ಮಾಡಲು 1800 ಕೋಟಿ ರೂ ವೆಚ್ಚದ ಯೋಜನೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಲಾಗಿದೆ. ಮುದಗಾ ಮಂದರಿನಲ್ಲಿ ಹೂಳು ತುಂಬಿದ ಹಿನ್ನೆಲೆ ಹೂಳು ತೆಗೆಯಲು ಯೋಜನೆ ರೂಪಿಸುತ್ತೇವೆ’ ಎಂದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Lawyers march towards the forest!

ಕಾರವಾರ | ವಕೀಲರ ನಡಿಗೆ ಕಾಡಿನ ಕಡೆಗೆ!

July 28, 2026
Dandeli Brawl in the middle of the road!

ದಾಂಡೇಲಿಯ ದಾಂಡಿಗರಿಗೆ ಸೆರೆಮನೆವಾಸ!

July 28, 2026
Sirsi Russell's Viper bites girl!

ಶಿರಸಿ | ಬಾಲಕಿಗೆ ಕಚ್ಚಿದ ಕೊಳಕ ಮಂಡಲ!

July 28, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!