• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

  • Home
  • Janamata
Tuesday, August 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ ಕಾರಾಗೃಹ: ಕೈದಿಗಳ ಕೈಯಲ್ಲಿ ಮೊಬೈಲ್-ಬೀಡಿ-ಸೊಪ್ಪಿನಪುಡಿ!

Achyutkumar by Achyutkumar
November 19, 2025
Karwar Prison Mobile phones beedi and vegetable powder in the hands of prisoners!
Share on FacebookShare on WhatsappShare on Twitter
ADVERTISEMENT

ಕಾರವಾರ ಜೈಲಿನಲ್ಲಿರುವ ಮೊಹಮದ್ ನೌಫಲ್ ಅಬ್ದುಲ್ ಲತೀಫ್ ಅವರು ಕಾರಾಗೃಹದ ಒಳಗೆ ರಾಜಾರೋಷವಾಗಿ ಮೊಬೈಲ್ ಬಳಕೆ ಮಾಡಿದ್ದಾರೆ. ಅವರ ಪಕ್ಕದ ವಾರ್ಡಿನಲ್ಲಿರುವ ಕೈದಿಗಳು ಸಹ ಬೀಡಿ-ಸೊಪ್ಪಿನಪುಡಿ ಬಳಸಿದ್ದಾರೆ. ಹೊತ್ತಿಗೆ ಸರಿಯಾಗಿ ಊಟ, ನೆಮ್ಮದಿಯ ನಿದ್ದೆ, ಅಗತ್ಯವಿದ್ದಾಗ ಆಸ್ಪತ್ರೆ ನೆಪದಲ್ಲಿ ಪ್ರವಾಸ ಜೊತೆಗೆ ಮೊಬೈಲು-ಹೊಗೆ ಸೊಪ್ಪು ಎನ್ನುತ್ತ ಇಲ್ಲಿನ ಕೈದಿಗಳು ಐಷಾರಾಮಿ ಜೀವನ ನಡೆಸಿದ್ದಾರೆ. ಹೀಗಾಗಿ ಸುಧಾರಣಾ ತಾಣವಾಗಬೇಕಿದ್ದ ಕಾರವಾರ ಜೈಲು ಮನರಂಜನಾ ಕೇಂದ್ರವಾಗಿ ಬದಲಾದ ಅನುಮಾನ ಕಾಡುತ್ತಿದೆ.

ಕಾರಾಗೃಹದ ಒಳಗೆ ಮೊಬೈಲ್ ಬಳಕೆ ನಿಷೇಧಿಸಿದೆ. ಅದರೊಂದಿಗೆ ಬೀಡಿ, ಸಿಗರೇಟು, ಗಾಂಜಾ ಮೊದಲಾದ ವಸ್ತುಗಳನ್ನು ಜೈಲಿನ ಒಳಗೆ ಬಿಡುವ ಹಾಗಿಲ್ಲ. ಅದಕ್ಕಾಗಿಯೇ ಜೈಲಿನ ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸುತ್ತಾರೆ. ಮೊಬೈಲುಗಳನ್ನು ಅಲ್ಲಿ ವಶಕ್ಕೆಪಡೆದು, ನಂತರ ಮರಳಿಸುತ್ತಾರೆ. ಕೈದಿಗಳನ್ನು ಭೇಟಿ ಮಾಡಲು ಬರುವವರಿಗೂ ಇದೇ ನಿಯಮ ಅನ್ವಯ. ಅದಾಗಿಯೂ ಕಾರವಾರ ಜೈಲಿನಲ್ಲಿ ನಿಷೇಧಿತ ಮೊಬೈಲ್, ಬೆಂಕಿ ಪೊಟ್ಟಣ, ಒಣಗಿದ ಸೊಪ್ಪಿನ ಪುಡಿಗಳು ಕಾಣಿಸಿವೆ. ಬಿಗಿ ಭದ್ರತೆಯ ನಡುವೆಯೂ ನಿಷೇಧಿತ ಸಾಮಗ್ರಿಗಳು ಜೈಲಿನ ಒಳಗೆ ಹೇಗೆ ಹೋದವು? ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ.

ಈಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ ಕೈದಿಗಳು ಮೊಬೈಲ್ ಫೋನ್ ಬಳಸುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಅದಾದ ನಂತರ ಮೈಸೂರಿನ ಜೈಲಿನಲ್ಲಿಯೂ ಕೈದಿಗಳು ವಿಶೇಷ ಸೌಲಭ್ಯಗಳನ್ನು ಸ್ವೀಕರಿಸುತ್ತಿರುವುದು ಬೆಳಕಿಗೆ ಬಂದಿತ್ತು. ಇದೀಗ ಕಾರವಾರ ಕಾರಾಗೃಹದಲ್ಲಿರುವ ಕೆಲ ಕೈದಿಗಳು ಸಹ ಐಷಾರಾಮಿ ಹಾಗೂ ಮಾದಕ ವಸ್ತು ಬಳಕೆ ಮಾಡುತ್ತಿರುವುದು ಗೊತ್ತಾಗಿದೆ. ಕಾರಾಗೃಹದ ಒಳಗೆ ಮೊಬೈಲ್ ಫೋನ್ ತಂದವರು ಯಾರು? ಬೀಡಿ, ಬೆಂಕಿ ಪೊಟ್ಟಣ ಹಾಗೂ ಸೊಪ್ಪಿನ ಪುಡಿಗಳು ಜೈಲಿನೊಳಗೆ ಹೇಗೆ ಬಂದವು? ಅವುಗಳನ್ನು ಕೈದಿಗಳಿಗೆ ಕೊಟ್ಟವರು ಯಾರು? ಎನ್ನುವುದು ಬಹಿರಂಗವಾಗಿಲ್ಲ.

ನವೆoಬರ್ 18ರ ನಸುಕಿನಲ್ಲಿ ಕಾರವಾರದ ಟ್ರಾಫಿಕ್ ಪಿಎಸ್‌ಐ ಶ್ರೀಕಾಂತ ರಾಥೋಡ್ ಅವರು ದಿಢೀರ್ ಆಗಿ ಕಾರವಾರ ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ. ಅವರು ಅಲ್ಲಿನ 8ನೇ ಸೆಲ್ ಶೋಧ ಮಾಡಿದ್ದಾರೆ. ಆಗ, ಬಂಧಿಖಾನೆಯಲ್ಲಿರುವ ಮಂಗಳೂರಿನ ಮೊಹಮದ್ ನೌಫಲ್ ಅಬ್ದುಲ್ ಲತೀಫ್ ಅವರ ಬಳಿ ಕೀಪ್ಯಾಡ್ ಮೊಬೈಲ್ ಕಾಣಿಸಿದೆ. 9ನೇ ಸೆಲ್ ಪ್ರವೇಶಿಸಿದಾಗ ಅಲ್ಲಿ ಒಂದು ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಸಿಕ್ಕಿದೆ. ಅದರೊಳಗೆ ಬೀಡಿ ಪ್ಯಾಕ್, ಬೆಂಕಿ ಪೊಟ್ಟಣ, ಹಳದಿ ಬಣ್ಣದ ಲೈಟರ್ ಹಾಗೂ ಒಣಗಿದ ಸೊಪ್ಪಿನ ಪುಡಿಗಳನ್ನು ಸಣ್ಣ ಸಣ್ಣ ಕಾಗದದ ಪೊಟ್ಟಣದಲ್ಲಿ ಕಟ್ಟಿರುವುದು ಗೋಚರಿಸಿದೆ. ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂತಿ, ಜಗದೀಶ ಎಂ ಅವರ ಸೂಚನೆ ಮೇರೆಗೆ ಶ್ರೀಕಾಂತ ರಾಥೋಡ್ ಅವರು ಕಾರಾಗೃಹದಲ್ಲಿ ಶೋಧ ನಡೆಸಿದ್ದು, ಅಲ್ಲಿನ ವಿದ್ಯಮಾನಗಳ ಬಗ್ಗೆ ಡಿವೈಎಸ್ಪಿ ಎಸ್ ವಿ ಗಿರೀಶ ಅವರಿಗೆ ವರದಿ ಒಪ್ಪಿಸಿದ್ದಾರೆ.

ಆ ವರದಿ ವಾಚಿಸಿದ ಪೊಲೀಸ್ ಉಪಾಧ್ಯಕ್ಷ ಎಸ್ ವಿ ಗಿರೀಶ್ ಅವರು ಕೆಂಡಾಮoಡಲರಾಗಿದ್ದಾರೆ. ಕಾರಾಗೃಹದ ಒಳಗೆ ನಿಷೇಧಿತ ವಸ್ತು ಬಳಕೆ ಮಾಡಿದ ಕೈದಿಗಳ ವಿರುದ್ಧ ಅವರು ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅವರು ದೂರಿನಲ್ಲಿ ವಿವರಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

‘ಮಾಧ್ಯಮದ ಮೇಲೆ ಜಿಲ್ಲಾಡಳಿತದ ಕಣ್ಣು’

August 18, 2026
Yellapur Forest Encroachment Injustice to Elderly Woman Who Filed Application!

ಯಲ್ಲಾಪುರ | ಅರಣ್ಯ ಅತಿಕ್ರಮಣ: ಅರ್ಜಿ ಹಾಕಿದ ಅಜ್ಜಿಗೆ ಅನ್ಯಾಯ!

August 17, 2026

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!