• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A new leader for the Ramanagara Society!

ರಾಮನಗುಳಿ ಸೊಸೈಟಿಗೆ ಹೊಸ ಸಾರಥಿ!

June 25, 2026
That order is absurd!

ಆ ಆದೇಶವೇ ಅಸಂಬದ್ಧ!

June 25, 2026
Email bomb sent to Karwar court!

ಕಾರವಾರ ಕೋರ್ಟಿಗೆ ಇಮೇಲ್ ಬಾಂಬ್!

June 24, 2026

  • Home
Thursday, June 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ನಾಯಿ ಕಾಟಕ್ಕೆ ಮುಕ್ತಿ ನೀಡಲು ಸರ್ಕಾರದ ನಿರ್ಧಾರ!

Achyutkumar by Achyutkumar
November 20, 2025
Government's decision to get rid of dog menace!
Share on FacebookShare on WhatsappShare on Twitter
ADVERTISEMENT

ಬೀದಿ ನಾಯಿ ಹಾವಳಿ ಬಗ್ಗೆ ಸಾಕಷ್ಟು ದೂರು ಸಲ್ಲಿಕೆ ಆಗುತ್ತಿರುವ ಹಿನ್ನಲೆ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿದೆ. `ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳು ಮತ್ತು ಎಲ್ಲಾ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸಿ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ADVERTISEMENT

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಅವರು ಸಭೆ ನಡೆಸಿದ್ದು `ಎಲ್ಲಾ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವೈದ್ಯಕೀಯ ಕಾಲೇಜು ಸೇರಿದಂತೆ ಸಾರ್ವಜನಿಕ ಕ್ರೀಡಾಂಗಣಗಳು, ಬಸ್ ನಿಲ್ದಾಣಗಳು, ಬಸ್ ಡಿಪೋಗಳು, ರೈಲು ನಿಲ್ದಾಣಗಳಲ್ಲಿರುವ ಬೀದಿ ನಾಯಿಗಳ ಸಂಖ್ಯೆಯನ್ನು ಸರ್ಕಾರಕ್ಕೆ ಮಾಹಿತಿ ನೀಡಬೇಕು. ಗುರುತಿಸಲಾಗುವ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ನಿಗಧಿತ ಸ್ಥಳದಲ್ಲಿ ಬೇಲಿ ಹಾಕಿ ಅಥವಾ ಕೇಜುಗಳಲ್ಲಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವ ಕುರಿತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಆದ್ಯತೆಯಲ್ಲಿ ಕ್ರಮ ಕೈಗೊಳ್ಳಬೇಕು. ಈ ಕಾರ್ಯದಲ್ಲಿ ಸಮೀಪದ ಗ್ರಾಮ ಪಂಚಾಯತ್‌ಗಳ ಸಹಕಾರವನ್ನು ಪಡೆಯಬೇಕು’ ಎಂದು ಸೂಚಿಸಿದರು. ಈ ನಾಯಿಗಳಿಗೆ ಸಂತಾನಹರಣ ಶಸ್ತçಚಿಕಿತ್ಸೆಯನ್ನು ನಡೆಸುವಂತೆ ತಿಳಿಸಿದರು.

`ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಈ ಸ್ಥಳಗಳಲ್ಲಿ ಆಹಾರ ಪದಾರ್ಥಗಳನ್ನು ಚೆಲ್ಲುವುದು ಮತ್ತು ತ್ಯಾಜ್ಯ ನಿರ್ಮಾಣವಾಗದಂತೆ ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದರು. ರಾಷ್ಟಿಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಬೀದಿ ನಾಯಿಗಳನ್ನು ನಿಯಂತ್ರಿಸುವoತೆ ರಾಷ್ಟಿಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೀದಿ ನಾಯಿಗಳ ನಿಯಂತ್ರಣ ವಿಧಾನಗಳು ಮತ್ತು ನಾಯಿ ಕಡಿತದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸೆಯ ಕುರಿತಂತೆ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಅಯೋಜಿಸುವಂತೆ ಮತ್ತು ಜಿಲ್ಲೆಯಲ್ಲಿ ರೇಬಿಸ್ ಚುಚ್ಚುಮದ್ದುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಬೀದಿ ನಾಯಿಗಳ ನಿಯಂತ್ರಣ ಕುರಿತಂತೆ ರಾಜ್ಯದಿಂದ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಿರುವುದರಿಂದ ಸಂಬAಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ನಿಗಧಿತ ಅವಧಿಯೊಳಗೆ ಈ ಎಲ್ಲಾ ಕಾರ್ಯಗಳನ್ನು ಕಾರ್ಯನಿರ್ವಹಿಸುವಂತೆ ಹಾಗೂ ಈ ಕುರಿತಂತೆ ಅಗತ್ಯ ದಾಖಲೆಗಳೊಂದಿಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಈ ಸಭೆಯಲ್ಲಿ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A new leader for the Ramanagara Society!

ರಾಮನಗುಳಿ ಸೊಸೈಟಿಗೆ ಹೊಸ ಸಾರಥಿ!

June 25, 2026
That order is absurd!

ಆ ಆದೇಶವೇ ಅಸಂಬದ್ಧ!

June 25, 2026
Email bomb sent to Karwar court!

ಕಾರವಾರ ಕೋರ್ಟಿಗೆ ಇಮೇಲ್ ಬಾಂಬ್!

June 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383