• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

ADVERTISEMENT
  • Home
  • Janamata
Friday, March 13, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

2025 ಡಿಸೆಂಬರ್ 3ರ ದಿನ ಭವಿಷ್ಯ

Achyutkumar by Achyutkumar
December 2, 2025
1k
VIEWS
Share on FacebookShare on WhatsappShare on Twitter
ADVERTISEMENT

ಮೇಷ ರಾಶಿ: ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಮುಖ ಬದಲಾವಣೆಗಳು ಬರುತ್ತವೆ. ಹೊಸ ಉದ್ಯೋಗ ಅವಕಾಶಗಳ ಸಿಗುವ ಸಾಧ್ಯತೆ ಇದೆ. ಹಣಕಾಸು ದೃಷ್ಟಿಯಿಂದ ಲಾಭದಾಯಕ ದಿನ. ಕುಟುಂಬದಲ್ಲಿ ಸಂತೋಷವು ಹೆಚ್ಚಾಗುತ್ತದೆ. ಐಷಾರಾಮಿ ವಸ್ತುಗಳ ಖರೀದಿಗೆ ಅವಕಾಶ ಸಿಗಲಿದೆ. ಪ್ರಯಾಣ ಸಾಧ್ಯತೆಗಳಿವೆ.

Advertisement. Scroll to continue reading.
ADVERTISEMENT

ವೃಷಭ ರಾಶಿ: ಸ್ನೇಹಿತರ ಸಹಕಾರದಿಂದ ಲಾಭ ಪಡೆಯುತ್ತೀರಿ. ಹೊಸ ಆದಾಯ ಮಾರ್ಗಗಳು ತೆರೆಯುತ್ತವೆ. ದಾನ ಧರ್ಮದಲ್ಲಿ ತೊಡಗಿಸಿಕೊಳ್ಳುವುದು ಶುಭವಾಗಲಿದೆ. ಕುಟುಂಬದ ಜೊತೆ ಕಾಲ ಕಳೆಯುವಿರಿ. ಆರೋಗ್ಯದ ಕಡೆ ಗಮನಕೊಡಿ.

ADVERTISEMENT

ಮಿಥುನ ರಾಶಿ: ಕೆಲಸದಲ್ಲಿನ ಪರಿಶ್ರಮದ ಫಲವಾಗಿ ಪ್ರಗತಿ ಸಾಧ್ಯ. ನಿಮ್ಮ ಮನೋಬಲ ಹೆಚ್ಚಾಗುತ್ತದೆ. ವಿದ್ಯಾರ್ಜನೆ ಅಥವಾ ತರಬೇತಿಗೆ ಸಮಯ ಕೊಡುವುದು ಸೂಕ್ತ.

ADVERTISEMENT

ಕರ್ಕ ರಾಶಿ: ಆರ್ಥಿಕವಾಗಿ ಉತ್ತಮ ಲಾಭ ಆಗಲಿದೆ. ವೈವಾಹಿಕ ಜೀವನದಲ್ಲಿ ಶಾಂತಿ-ಸುಖ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಆಗಲಿದೆ. ಕುಟುಂಬದೊAದಿಗೆ ಸಮಯ ಕಳೆಯಿರಿ. ಆರೋಗ್ಯದಲ್ಲಿ ಜಾಗರೂಕತೆವಹಿಸುವುದು ಮುಖ್ಯ.

ಸಿಂಹ ರಾಶಿ: ಶೈಕ್ಷಣಿಕ ಮತ್ತು ವೃತ್ತಿಜೀವನದಲ್ಲಿ ಯಶಸ್ಸು ಸಿಗಲಿದೆ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ದೊಡ್ಡ ಆಸ್ತಿಗಳನ್ನು ಖರೀದಿಸುವ ಯೋಗವಿದೆ. ಸೇವೆಗೆ ತಕ್ಕ ಗೌರವ ಸಿಗಲಿದೆ. ನಿಮ್ಮ ಅನುಭವಗಳು ಸದುಪಯೋಗವಾಗುತ್ತವೆ.

ಕನ್ಯಾ ರಾಶಿ: ಸಂಬಳ ಮತ್ತು ಜವಾಬ್ದಾರಿಗಳನ್ನು ಹೆಚ್ಚಿಸಲು ಸೂಕ್ತ ಸಮಯ. ಮಾಧ್ಯಮ ಹಾಗೂ ಮಾರ್ಕೆಟಿಂಗ್ ಕ್ಷೇತ್ರದವರಿಗೆ ಲಾಭ ಸಿಗಲಿದೆ. ಗಣೇಶ ಪೂಜೆಯಿಂದ ಶುಭವಾಗಲಿದೆ.

ತುಲಾ ರಾಶಿ: ಮಾನಸಿಕ ಒತ್ತಡ ಕಡಿಮೆ ಆಗಲಿದೆ. ಸಮಸ್ಯೆ ನಿವಾರಣೆಗೆ ಸರಿಯಾದ ಸಮಯ. ಸಂಬAಧಗಳಲ್ಲಿ ತಾಳ್ಮೆಯ ಅಗತ್ಯ. ಹಣಕಾಸು ನಿರ್ವಹಣೆ ಚೆನ್ನಾಗಿರಲಿ. ಯುವಜನರಿಗೆ ಹೊಸ ಕಲಿಕೆ ಅವಕಾಶ. ಹೊಸ ತಂತ್ರಜ್ಞಾನ ಅನುಕೂಲಕ್ಕೆ ಬರಲಿದೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ಅವಕಾಶ ಅರೆಸಿಬರಲಿದೆ. ಕೆಲ ಬದಲಾವಣೆಗಳು ಆಗಲಿದೆ. ಗುರಿ ಸಾಧನೆಗೆ ಸೂಕ್ತ ಸಮಯ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು ರಾಶಿ: ವೈಯಕ್ತಿಕ ಜೀವನದಲ್ಲಿ ಸಮಾಧಾನ ಸಿಗಲಿದೆ. ಯೋಜನೆ ಕಾರ್ಯಗತಗೊಳಿಸಲು ಸುಲಭ ಆಗಲಿದೆ. ಹೊಸ ಸ್ನೇಹಿತರ ಭೇಟಿ ಆಗುವಿರಿ. ಹಣಕಾಸು ಲಾಭ ಆಗಲಿದೆ.

ಮಕರ ರಾಶಿ: ವೃತ್ತಿಯಲ್ಲಿ ಸ್ಥಿರತೆ ಕಾಪಾಡಿ. ಆರೋಗ್ಯದಲ್ಲಿ ಏರುಪೇರು ಸಹಜ. ಕುಟುಂಬದ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಿ. ಧಾರ್ಮಿಕ ಕಾರ್ಯಕ್ರಮಗಳು ಫಲ ಕೊಡುತ್ತದೆ.

ಕುಂಭ ರಾಶಿ: ಸೃಜನಶೀಲತೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ಸಿಗಲಿದೆ. ಕೌಶಲ್ಯವೃದ್ಧಿಯಿಂದ ಸಾಧನೆ ಸಾಧ್ಯವಿದೆ. ಹಣಕಾಸು ಸಮಸ್ಯೆಗಳು ಬಗೆಹರಿಯುವ ಲಕ್ಷಣಗಳಿವೆ. ಶಿಕ್ಷಣದಲ್ಲಿ ಯಶಸ್ಸು ಸಿಗಲಿದೆ.

ಮೀನ ರಾಶಿ: ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಾಧ್ಯವಿದೆ. ಹಣಕಾಸಿನ ಅಡೆತಡೆ ದೂರವಾಗಲಿದೆ. ಹೊಸ ಸವಾಲುಗಳಿಗೆ ಸಿದ್ಧವಾಗಿರಿ. ಕುಟುಂಬದವರ ಸಹಕಾರದಿಂದ ಸಮಸ್ಯೆ ದೂರವಾಗಲಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Mobile addiction Son dies after mother cannot bear the pain!

ಮೊಬೈಲ್ ಮೋಹ: ತಾಯಿ ಪೆಟ್ಟು ಸಹಿಸದ ಮಗ ಸಾವು!

March 13, 2026
ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

ಬಲೆಗೆ ಬಿದ್ದ ಭ್ರಷ್ಟ ಲೆಕ್ಕಾಧಿಕಾರಿ!

March 13, 2026
Aggashikumbri who gave up food and water!

ಅನ್ನ-ನೀರು ತ್ಯಜಿಸಿದ ಅಗ್ಗಾಶಿಕುಂಬ್ರಿ!

March 13, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋