• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬ್ಯಾಂಕ್ ದಾಖಲೆ ಪಡೆದು ವಂಚನೆ!

March 4, 2026
Mighty Kids Friendship Conference attracts attention

ಜನಮನಸೆಳೆದ ಮೈಟಿ ಕಿಡ್ಸ ಸ್ನೇಹ ಸಮ್ಮೇಳನ

March 4, 2026
Lapse in providing food Strict action against staff!

ಆಹಾರ ಒದಗಿಸುವಲ್ಲಿ ಲೋಪ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮ!

ADVERTISEMENT
  • Home
  • Janamata
Thursday, March 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಡಗೋಡ: ಮಹಿಳೆ ಮೇಲೆ ದರ್ಬಾರ್!

Achyutkumar by Achyutkumar
December 4, 2025
518
VIEWS
Share on FacebookShare on WhatsappShare on Twitter
ADVERTISEMENT

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುವ ಮಹಿಳೆ ಮೇಲೆ ಪುರುಷನೊಬ್ಬ ದಬ್ಬಾಳಿಕೆ ನಡೆಸಿದ್ದು, ರಕ್ಷಣೆ ಕೋರಿ ನೀಲಗಂಗವ್ವ ಚಲವಾದಿ ಅವರು ಪೊಲೀಸರ ಮೊರೆ ಹೋಗಿದ್ದಾರೆ.

Advertisement. Scroll to continue reading.
ADVERTISEMENT

ಮುಂಡಗೋಡ ಗಾಂಧೀನಗರದ ನೀಲಗಂಗವ್ವ ಚಲವಾದಿ ಅವರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಡಿ ದರ್ಜೆ ನೌಕರರಾಗಿದ್ದಾರೆ. ಡಿಸೆಂಬರ್ 2ರಂದು ಅವರು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ವೇಳೆಯಲ್ಲಿಯೇ ಅಲ್ಲಿಗೆ ಬಂದ ಬಸವನಬದಿಯ ವೆಂಕಟೇಶ ಕೃಷ್ಣ ಶಿರಾಲಿ ಅವರು ದರ್ಬಾರ್ ನಡೆಸಿದ್ದಾರೆ.

ADVERTISEMENT

`ನಿನ್ನ ಮನೆ ಪಕ್ಕದಲ್ಲಿರುವ ನನ್ನ ಪ್ಲಾಟಿನ ಬಳಿ ನಿನ್ನ ಮಗ ರೂಪೇಶ ಚಲವಾದಿ ಹಾಗೂ ನಿನ್ನ ತಮ್ಮ ನೀಲಪ್ಪ ಹಾಕಿದ ಬೇಲಿ ತೆಗೆಯಬೇಕು’ ಎಂದು ವೆಂಕಟೇಶ ಶಿರಾಲಿ ಅವರು ತಾಕೀತು ಮಾಡಿದ್ದಾರೆ. `ಇಲ್ಲದಿದ್ದರೆ ಗತಿ ಕಾಣಿಸುವೆ. ಕೋರ್ಟಿಗೆ ಎಳೆಯುವೆ’ ಎಂದು ಬೆದರಿಸಿದ್ದಾರೆ. ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆ ಮಹಿಳೆಯ ಜಾತಿ ವಿಷಯವಾಗಿಯೂ ಕೆಟ್ಟದಾಗಿ ನಿಂದಿಸಿದ್ದಾರೆ.

ADVERTISEMENT

ಈ ಎಲ್ಲಾ ವಿಷಯದ ಬಗ್ಗೆ ನೀಲಗಂಗವ್ವ ಚಲವಾದಿ ಅವರು ಕುಟುಂಬದವರ ಜೊತೆ ಚರ್ಚಿಸಿದ್ದು, ಅವರ ಸಲಹೆ ಮೇರೆಗೆ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿದ್ದು, ನೀಲಗಂಗವ್ವ ಚಲವಾದಿ ಅವರಿಗೆ ರಕ್ಷಣೆ ನೀಡುವ ಭರವಸೆ ನೀಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0

ಬ್ಯಾಂಕ್ ದಾಖಲೆ ಪಡೆದು ವಂಚನೆ!

March 4, 2026
Mighty Kids Friendship Conference attracts attention

ಜನಮನಸೆಳೆದ ಮೈಟಿ ಕಿಡ್ಸ ಸ್ನೇಹ ಸಮ್ಮೇಳನ

March 4, 2026
Lapse in providing food Strict action against staff!

ಆಹಾರ ಒದಗಿಸುವಲ್ಲಿ ಲೋಪ: ಸಿಬ್ಬಂದಿ ವಿರುದ್ಧ ಕಠಿಣ ಕ್ರಮ!

March 4, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋