• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

August 17, 2026
Karwar Innocent children get a glimpse of a real cobra!

ಕಾರವಾರ | ಮುಗ್ದ ಮಕ್ಕಳಿಗೆ ನೈಜ ನಾಗರ ದರ್ಶನ!

August 17, 2026
Jobs in Uttara Kannada: Invitation for a walk-in interview

ಉತ್ತರ ಕನ್ನಡದಲ್ಲಿ ಉದ್ಯೋಗ: ನೇರ ಸಂದರ್ಶನಕ್ಕೆ ಆಹ್ವಾನ

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾಗೇರಿ: ಮದುವೆ ಕಾರಣ ರಸ್ತೆ ದುರಸ್ತಿ!

Achyutkumar by Achyutkumar
December 6, 2025
Kageri: Road repair due to marriage!
Share on FacebookShare on WhatsappShare on Twitter
ADVERTISEMENT

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಗಮನದ ನಿರೀಕ್ಷೆ ಹಿನ್ನಲೆ ಶಿರಸಿಯ ರಸ್ತೆಗಳಿಗೆ ದಿಢೀರ್ ದುರಸ್ಥಿ ಭಾಗ್ಯ ಸಿಕ್ಕಿದೆ. ಕುಮಾರಸ್ವಾಮಿ ಅವರು ಪೂರ್ವನಿಯೋಜಿತ ಕಾರ್ಯಕ್ರಮದಲ್ಲಿ ಬದಲಾವಣೆಯಾದ ಕಾರಣ ಅವರು ಶಿರಸಿ ಪ್ರಯಾಣ ಮೊಟಕುಗೊಳಿಸಿದ್ದು, ಅವರು ಬಾರದಿದ್ದರೂ ಇಲ್ಲಿನ ರಸ್ತೆ ದುರಸ್ಥಿ ಸಾರ್ವಜನಿಕರಿಗೆ ಸಹಾಯ ಮಾಡಿದೆ!

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಅವರ ಪುತ್ರಿ ರಾಜಲಕ್ಷಿö್ಮÃ ಅವರು ಬಾಲಚಂದ್ರ ಅವರನ್ನು ಮದುವೆ ಆಗಿದ್ದಾರೆ. ಈ ಹಿನ್ನಲೆ ಕಾಗೇರಿ ಕುಟುಂಬದವರು ಶನಿವಾರ ಸತ್ಕಾರ ಸಮಾರಂಭ ಆಯೋಜಿಸಿದ್ದರು. ಈ ಸಮಾರಂಭಕ್ಕೆ ಕೇಂದ್ರ ಎಚ್ ಡಿ ಕುಮಾರಸ್ವಾಮಿ ಹಾಗೂ ವಿ ಸೋಮಣ್ಣ ಆಗಮಿಸುವ ನಿರೀಕ್ಷೆ ಹಿನ್ನಲೆ ಅವರ ಆಗಮನದ ಅನುಕೂಲಕ್ಕಾಗಿ ರಸ್ತೆಗಳನ್ನು ಸರ್ಕಾರ ಸರಿಪಡಿಸಿತು. ಆದರೆ, ಕುಮಾರಸ್ವಾಮಿ ಅವರು ಶನಿವಾರ ಶಿರಸಿಗೆ ಕಾಲಿಡಲಿಲ್ಲ. ವಿ ಸೋಮಣ್ಣ ಅವರು ಮದುವೆ ಕಾರ್ಯಕ್ರಮವನ್ನು ಮರೆಯಲಿಲ್ಲ.

ಇನ್ನೂ ಶಿರಸಿಯ ಸಾಕಷ್ಟು ರಸ್ತೆಗಳು ಗುಂಡಿಗಳಿAದ ಕೂಡಿದ್ದವು. ಅನೇಕರು ಈ ಬಗ್ಗೆ ವ್ಯಾಪಕ ಆಕ್ರೋಶವ್ಯಕ್ತಪಡಿಸಿದ್ದರು. ರಸ್ತೆ ಗುಂಡಿ ಮುಚ್ಚುವಂತೆ ಪ್ರತಿಭಟನೆಗಳು ನಡೆದಿದ್ದವು. ರಸ್ತೆ ದೂಳಿನಿಂದ ಜನರ ಆರೋಗ್ಯ ಸಮಸ್ಯೆ ಹೆಚ್ಚಾದ ಬಗ್ಗೆ ವಕೀಲರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದರು. ಅದಾಗಿಯೂ ಸರ್ಕಾರ, ಸರಿಯಾದ ರಸ್ತೆ ನಿರ್ಮಿಸಲು ಆಸಕ್ತಿವಹಿಸಿರಲಿಲ್ಲ.

ಶಿರಸಿಯ ಅಶ್ವಿನಿ ಸರ್ಕಲ್ ಹಾಗೂ ಇನ್ನಿತರ ಭಾಗದ ರಸ್ತೆ ಸಮಸ್ಯೆಯ ಬಗ್ಗೆ ಕಳೆದ ಮೂರು ತಿಂಗಳಿನಿAದ ಭೀಮಗರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ತಂಡದವರು ಹೋರಾಟ ನಡೆಸಿದ್ದರು. ರಸ್ತೆ ಗುಂಡಿಗಳಿAದ ಜನರಿಗೆ ಆಗುವ ಸಮಸ್ಯೆ ಬಗ್ಗೆ ಅವರು ನಿರಂತರವಾಗಿ ಧ್ವನಿ ಎತ್ತುತ್ತಿದ್ದರು. ಮೂರು ತಿಂಗಳ ಪ್ರತಿಭಟನೆ, ಹೋರಾಟಕ್ಕೂ ಮಣಿಯದ ಸರ್ಕಾರ ಇದೀಗ ಮೂರೇ ದಿನದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ನಿಂತು ರಸ್ತೆ ಗುಂಡಿಗೆ ಡಾಂಬರ್ ಹಾಕಿಸುವ ಕೆಲಸ ಮಾಡಿದ್ದಾರೆ.

`ಶಿರಸಿಗೆ ಆಗಾಗ ಗಣ್ಯರು ಬರುತ್ತಿರಬೇಕು. ಆಗ ಮಾತ್ರ ಇಲ್ಲಿನ ರಸ್ತೆಗಳು ಸುಸ್ಥಿತಿಯಲ್ಲಿರಲು ಸಾಧ್ಯ’ ಎಂದು ಅಲ್ಲಿನವರು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಹ ಇದೇ ಬಗೆಯ ಚರ್ಚೆ ಶುರುವಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

August 17, 2026
Karwar Innocent children get a glimpse of a real cobra!

ಕಾರವಾರ | ಮುಗ್ದ ಮಕ್ಕಳಿಗೆ ನೈಜ ನಾಗರ ದರ್ಶನ!

August 17, 2026
Jobs in Uttara Kannada: Invitation for a walk-in interview

ಉತ್ತರ ಕನ್ನಡದಲ್ಲಿ ಉದ್ಯೋಗ: ನೇರ ಸಂದರ್ಶನಕ್ಕೆ ಆಹ್ವಾನ

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!