• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

March 11, 2026
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
House News MLA questions missing work

ಸದನದ ಸಮಾಚಾರ: ಕಾಣೆಯಾದ ಕಾಮಗಾರಿ ಪ್ರಶ್ನಿಸಿದ ಶಾಸಕ

ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಕಾಂಡ್ಲಾ ಕಾಡು ಕಾಪಾಡಿ’

Achyutkumar by Achyutkumar
December 9, 2025
`Save Kandla Forest'
406
VIEWS
Share on FacebookShare on WhatsappShare on Twitter
ADVERTISEMENT

ಶಿರಸಿಯ ಸ್ಕೋಡ್‌ವೆಸ್ ಸಂಸ್ಥೆಯೂ ಕರ್ನಾಟಕದ ಕರಾವಳಿ ಭಾಗದಲ್ಲಿ ಕಾಂಡ್ಲಾ ಕಾಡು ಕಾಪಾಡುವ ಅಭಿಯಾನ ಶುರು ಮಾಡಿದೆ. ಕುಮಟಾದ ಕಿಮಾನಿ ಅಘನಾಶಿನಿ ನದಿ ತೀರಲ್ಲಿ ಈ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ.

Advertisement. Scroll to continue reading.
ADVERTISEMENT

ಆಸ್ಟರ್ ಡಿ ಎಮ್ ಫೌಂಡೇಶನ್‌ನ ಆಸ್ಟರ್ ವಾಲೆಂಟರ‍್ಸ್, ಸ್ಕೊಡ್‌ವೆಸ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಈ ಅಭಿಯಾನ ನಡೆಯುತ್ತಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಕುಮಟಾ ಉಪವಿಭಾಗೀಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣೇಗೌಡ ಅವರು `ಕಾಂಡ್ಲಾ ವನಗಳು ಅತೀ ಹೆಚ್ಚು ಆಮ್ಲಜನಕ ಉತ್ಪಾದಿಸುವ ಸಸ್ಯ ಪ್ರಬೇಧಗಳಾಗಿವೆ. ಈ ಪ್ರದೇಶದಲ್ಲಿ ವಿಶಿಷ್ಟ ರೀತಿಯ ಜೀವ ವೈವಿಧ್ಯ ಸರಪಳಿಗಳು ಸಹಜವಾಗಿಯೇ ರೂಪುಗೊಳ್ಳುತ್ತವೆ. ಅಲ್ಲದೇ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸುಮಾರು ಶೇ 65 ಕ್ಕಿಂತ ಹೆಚ್ಚಿನ ಪ್ರಮಾಣದ ಅನಾಹುತಗಳನ್ನು ತಡೆಯುವುದರಿಂದ ಕಾಂಡ್ಲಾ ಸಂರಕ್ಷಣೆಯ ಜವಾಬ್ದಾರಿ ಸಾರ್ವತ್ರಿಕಗೊಳ್ಳಬೇಕು’ ಎಂದು ಕರೆ ನೀಡಿದ್ದಾರೆ.

ADVERTISEMENT

ಆಸ್ಟರ್ ಡಿ ಎಮ್ ಫೌಂಡೇಶನ್‌ನ ಸಿಎಸ್‌ಆರ್ ವಿಭಾಗದ ಮುಖ್ಯಸ್ಥ ರೋಹನ್ ಪ್ರಾಂಕೋ ಮಾತನಾಡಿ `ಭಾರತದ ಪಶ್ಚಿಮ ಸಾಗರ ತೀರ ಪ್ರದೇಶಗಳ ಸಂರಕ್ಷಣೆಯಲ್ಲಿ ಕಾಂಡ್ಲಾ ನೆಡುತೋಪುಗಳು ಪ್ರಮುಖ ಪಾತ್ರವಹಿಸುತ್ತಿರುವುದರಿಂದ ಅವುಗಳನ್ನು ಸಂರಕ್ಷಿಸುವ ಅವಶ್ಯಕತೆಯಿದೆ. ಹೀಗಾಗಿ ಕರ್ನಾಟಕದ ಕರಾವಳಿ ತೀರಗಳಲ್ಲಿ ಪ್ರತಿಷ್ಠಿತ ಸ್ಕೊಡ್‌ವೆಸ್ ಸಂಸ್ಥೆಯ ಸಹಯೋಗದಲ್ಲಿ ಕಾಂಡ್ಲಾ ಸಂರಕ್ಷಣಾ ಅಭಿಯಾನ ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ. ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಮಾತನಾಡಿ `ಕಾಂಡ್ಲಾ ಸಂರಕ್ಷಣಾ ಅಭಿಯಾನದಲ್ಲಿ 05 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ನೆಡುತೋಪು ಕಾರ್ಯ ಆರಂಭಗೊAಡಿದೆ’ ಎಂದಿದ್ದಾರೆ.

ADVERTISEMENT

ಸ್ಕೊಡ್‌ವೆಸ್‌ನ ಕೃಷಿ ವಿಭಾಗದ ಮುಖ್ಯಸ್ಥ ಪ್ರಶಾಂತ ನಾಯಕ, ಸಂಯೋಜಕ ಗಂಗಾಧರ ನಾಯ್ಕ, ವಲಯ ಅರಣ್ಯಾಧಿಕಾರಿ ರಾಜು ನಾಯ್ಕ, ಆಸ್ಟರ್ ಡಿ ಎಮ್ ಫೌಂಡೇಶನ್‌ನ ಸ್ವಯಂ ಸೇವಕರು ಹಾಗೂ ಸ್ಕೊಡ್‌ವೆಸ್ ಸಂಸ್ಥೆಯ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿದ್ದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

ಟಿಎಂಎಸ್ ಉಳಿಸಿ: ಮುಷ್ಕರದಲ್ಲಿ ಭಾಗವಹಿಸಿ!

March 11, 2026
Swarnavalli's vow Bhajan campaign for the survival of the river

ಸ್ವರ್ಣವಲ್ಲಿ ಶ್ರೀಗಳ ಶಪಥ: ನದಿ ಉಳಿವಿಗಾಗಿ ಭಜನಾ ಅಭಿಯಾನ

March 11, 2026
House News MLA questions missing work

ಸದನದ ಸಮಾಚಾರ: ಕಾಣೆಯಾದ ಕಾಮಗಾರಿ ಪ್ರಶ್ನಿಸಿದ ಶಾಸಕ

March 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋