• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಜ್ರಕೋಶ: ಸ್ಪೋಟದ ಸುದ್ದಿಗೆ ಸೀಬರ್ಡ ಸ್ಪಂದನೆ

Achyutkumar by Achyutkumar
December 13, 2025
Vajrakoshka explosion near the drug-bullet collection!
Share on FacebookShare on WhatsappShare on Twitter
ADVERTISEMENT

ಭಾರತೀಯ ನೌಕಾನೆಲೆಗೆ ಸಂಬoಧಿಸಿದ ಮದ್ದುಗುಂಡುಗಳನ್ನು ಸಂಗ್ರಹಿಸಿಡುವ `ವಜ್ರಕೋಶ’ದಲ್ಲಿ ಸ್ಪೋಟ ಸಂಭವಿಸಿದ ಕುರಿತು mobiletime.in ಪ್ರಕಟಿಸಿದ ವರದಿಗೆ ನೌಕಾನೆಲೆ ಅಧಿಕಾರಿಗಳು ಸ್ಪಂದಿಸಿದ್ದಾರೆ. `ನೌಕಾ ಶಸ್ತ್ರಾಸ್ತ್ರ ಡಿಪೋದಲ್ಲಿ ಶಸ್ತ್ರಾಸ್ತ್ರಗಳ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆಯಿಂದ ಸ್ಪೋಟವಾಗಿದೆ. ಯಾವುದೇ ಅನಾಹುತ ನಡೆದಿಲ್ಲ’ ಎಂದು ನೌಕಾನೆಲೆಯವರು ಸ್ಪಷ್ಟನೆ ನೀಡಿದ್ದಾರೆ.

ADVERTISEMENT

ವಜ್ರಕೋಶದ ಬಳಿ ಭಾರೀ ಪ್ರಮಾಣದಲ್ಲಿ ಸ್ಪೋಟದ ಸದ್ದು ಕೇಳಿದ್ದರಿಂದ ಜನ ಆತಂಕಗೊAಡಿದ್ದರು. ದೊಡ್ಡ ಪ್ರಮಾಣದ ಹೊಗೆ ಹೊರ ಹೋಗುವುದನ್ನು ನೋಡಿ ಕಂಗಾಲಾಗಿದ್ದರು. ಅದರ ಜೊತೆ ಅಂಕೋಲಾ ಅಲಗೇರಿಯ ಮೂರು ಮನೆಗಳಿಗೂ ಬಿರುಕು ಮೂಡಿದ್ದು, ಸ್ಪೋಟದ ಬಗ್ಗೆ ಅನೇಕ ಅನುಮಾನಗಳು ವ್ಯಕ್ತವಾಗಿದ್ದವು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ mobiletime.in ವರದಿ ಪ್ರಕಟಿಸಿದ್ದು, ಭಾರತೀಯ ನೌಕಾನೆಲೆ ಅಧಿಕಾರಿಗಳು ಸ್ಪೋಟದ ರಹಸ್ಯ ಬಹಿರಂಗಪಡಿಸಿದ್ದಾರೆ.

`ಈ ಸದ್ದು ಮತ್ತು ಕಂಪನವು ನೌಕಾ ಶಸ್ತ್ರಾಸ್ತ್ರ ಡಿಪೋದಲ್ಲಿ ನಡೆದ ವಾಡಿಕೆಯ ಶಸ್ತ್ರಾಸ್ತ್ರಗಳ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆಯಿಂದ ಉಂಟಾಗಿದೆಯೇಹೊರತು ಯಾವುದೇ ಅನಾಹುತ ಸಂಭವಿಸಿಲ್ಲ’ ಎಂದು ನೌಕಾಪಡೆ ಅಧಿಕಾರಿಗಳು ಹೇಳಿದ್ದಾರೆ. `ಈ ಚಟುವಟಿಕೆಯನ್ನು ಅತ್ಯಂತ ನಿಯಂತ್ರಿತ ವಾತಾವರಣದಲ್ಲಿ ಹಾಗೂ ವಿಷಯ ತಜ್ಞರ ಸಮ್ಮುಖದಲ್ಲಿ ಮತ್ತು ನಿಗದಿಪಡಿಸಿದ ಸುರಕ್ಷತಾ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ನಡೆಸಲಾಗಿದೆ. ಈ ಪ್ರಕ್ರಿಯೆಯು ಸಂಪೂರ್ಣ ಸುರಕ್ಷಿತವಾಗಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ’ ಎಂದಿದ್ದಾರೆ.

ಅದಾಗಿಯೂ, ಸ್ಫೋಟದ ಸದ್ದಿನಿಂದ ಸ್ಥಳೀಯ ನಿವಾಸಿಗಳಲ್ಲಿ ಉಂಟಾಗಿರುವ ಆತಂಕವನ್ನು ನೌಕಾಪಡೆ ಗಂಭೀರವಾಗಿ ಪರಿಗಣಿಸಿದೆ. ಜನರ ಕಾಳಜಿಗೆ ಸ್ಪಂದಿಸಲು ಮತ್ತು ಅವರ ಭಯ ನಿವಾರಿಸಲು ನೌಕಾ ಅಧಿಕಾರಿಗಳು ಜಿಲ್ಲಾಡಡಳಿತದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ವಿವರಿಸಿದ್ದಾರೆ. `ಸ್ಥಳೀಯ ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಭಾರತೀಯ ನೌಕಾಪಡೆ ಸದಾ ಬದ್ಧವಾಗಿದೆ’ ಎಂದು ಪುನರುಚ್ಚರಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮುರುಡೇಶ್ವರ | ಸ್ವಾತಂತ್ರ‍್ಯೋತ್ಸವ: ರಜೆ ದುರುಪಯೋಗ!

August 16, 2026

ಕಾರವಾರ | ಕಿಟಕಿ ಮುರಿದ ಕಳ್ಳ!

August 16, 2026
New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!