• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

May 29, 2026
Skodves collaboration for clean water supply

ಶುದ್ಧ ನೀರು ಪೂರೈಕೆಗೆ ಸ್ಕೋಡ್‌ವೆಸ್ ಸಹಯೋಗ

May 29, 2026
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

  • Home
Sunday, May 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಾಧಿಕಾಲದ ಅತಿಕ್ರಮಣ ತೆರವು: ಅರಣ್ಯವಾಸಿಗೆ ಆತಂಕ!

Achyutkumar by Achyutkumar
December 13, 2025
Untimely encroachment clearance Forest dwellers worried!
1.1k
VIEWS
Share on FacebookShare on WhatsappShare on Twitter

ಅನಾಧಿಕಾಲದಿoದಲೂ ಅರಣ್ಯ ಭೂಮಿ ಅತಿಕ್ರಮಿಸಿಕೊಂಡಿರುವ ಮೋಹನ ದೇಶಭಂಡಾರಿ ಅವರಿಗೆ ಆ ಜಾಗ ಬಿಟ್ಟು ತೆರಳುವಂತೆ ಅರಣ್ಯಾಧಿಕಾರಿಗಳು ಆದೇಶಿಸಿದ್ದಾರೆ. `ತಮಗೆ ನ್ಯಾಯ ಕೊಡಿಸಿ’ ಎಂದು ಮೋಹನ ದೇಶಭಂಡಾರಿ ಅವರು ನ್ಯಾಯವಾದಿ ರವೀಂದ್ರ ನಾಯ್ಕ ಅವರ ಬಳಿ ದೌಡಾಯಿಸಿದ್ದಾರೆ.

ADVERTISEMENT

ಕುಮಟಾ ತಾಲೂಕಿನ ಬೆಳ್ಳಂಗಿ ಗ್ರಾಮದಲ್ಲಿ ಮೋಹನ ನಾರಾಯಣ ದೇಶಭಂಡಾರಿ ಅವರು ವಾಸವಾಗಿದ್ದಾರೆ. ಅನಾಧಿಕಾಲದಿಂದಲೂ ಅವರು ಅತಿಕ್ರಮಣ ಜಮೀನಿನಲ್ಲಿಯೇ ಬದುಕು ಕಟ್ಟಿಕೊಂಡಿದ್ದಾರೆ. ಅತಿಕ್ರಮಣದಾರರ ಹೋರಾಟದಲ್ಲಿಯೂ ಮೋಹನ ದೇಶಭಂಡಾರಿ ಅವರು ಭಾಗವಹಿಸುತ್ತಿದ್ದು, ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸದಂತೆ ಅವರು ಮನವಿ ಮಾಡಿದ್ದಾರೆ. ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಸಹ ಸಲ್ಲಿಸಿದ್ದಾರೆ. ಅದಾಗಿಯೂ, ನವೆಂಬರ್ 28ರಂದು ಅವರ ಅತಿಕ್ರಮಣ ತೆರವಿಗೆ ಆದೇಶವಾಗಿದೆ. ಇದರೊಂದಿಗೆ ಕತಗಾಲ ವಲಯದ ಕೃಷ್ಣ ದೇವಪ್ಪ ನಾಯ್ಕ ಮತ್ತು ಈಶ್ವರ್ ನಾರಾಯಣ ನಾಯ್ಕ ಅವರಿಗೆ ಡಿಸೆಂಬರ್ 17 ರಂದು ವಿಚಾರಣೆಗೆ ಹಾಜಾರಾಗುವಮತೆ ನೋಟಿಸ್ ಸಹ ಬಂದಿದೆ.

ADVERTISEMENT

`ಅರಣ್ಯ ಹಕ್ಕು ಕಾಯಿದೆಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಯನ್ನು ಒಕ್ಕಲೆಬ್ಬಿಸುವ ಪ್ರಕ್ರೀಯೆಗೆ ಕೇಂದ್ರ ಅರಣ್ಯ ಕಛೇರಿಯಿಂದ ಸಮರ್ಪಕ ಉತ್ತರ ಬರುವವರೆಗೂ ಒಕ್ಕಲೆಬ್ಬಿಸುವುದಿಲ್ಲ’ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ ಹಿರಾಲಾಲ್ ಅವರು ಹೇಳಿದ್ದರು. ಆದರೆ, ಆ ಮಾತು ಇದೀಗ ಸುಳ್ಳಾಗಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಒಕ್ಕಲೆಬ್ಬಿಸುವ ಕಡತಕ್ಕೆ ಸಹಿ ಮಾಡಿದ್ದಾರೆ. ಹೋಟಾಗರಾರರಿಗೆ ನೀಡಿದ ಮಾತು ಸುಳ್ಳಾಗಿದೆ ಎಂದು ಹೋರಾಟಗಾರ ಉದಯ ನಾಯ್ಕ, ಆನಂದ ಶಿವಪ್ಪ ಜೋಗಿ ಅಚನಳ್ಳಿ, ಗಣಪತಿ ಪುಟ್ಟರಮನೆ, ಪ್ರಶಾಂತ ನಾಯ್ಕ, ಹನುಮಂತ ಕನ್ನಾ ಕುಂಬಾರಗುಣಿ ಅಸಮಧಾನವ್ಯಕ್ತಪಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

ಸಂತ್ರಸ್ತರಿಗೆ ಸಹಾಯ ಮಾಡಿದ ಸರ್ಕಾರ

May 29, 2026
Skodves collaboration for clean water supply

ಶುದ್ಧ ನೀರು ಪೂರೈಕೆಗೆ ಸ್ಕೋಡ್‌ವೆಸ್ ಸಹಯೋಗ

May 29, 2026
BJP camped in Bhatkal Protest!

ಭಟ್ಕಳದಲ್ಲಿ ಬೀಡು ಬಿಟ್ಟ ಬಿಜೆಪಿ: ಪ್ರತಿಭಟನೆ!

May 29, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋