• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

  • Home
Monday, May 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶ್ರೀಕುಮಾರನದು ತಪ್ಪಿಲ್ಲ.. ಆತ ಯಾರಿಗೂ ದುಡ್ಡು ಕೊಡಲ್ಲ!

Achyutkumar by Achyutkumar
December 16, 2025
There is nothing wrong with Srikumar.. he doesn't give money to anyone!
1.2k
VIEWS
Share on FacebookShare on WhatsappShare on Twitter

ಶಿರಸಿಯಲ್ಲಿ ಪೆಟ್ರೋಲ್ ಬಂಕನ್ನು ಹೊಂದಿರುವ ಶ್ರೀಕುಮಾರ ಸಮೂಹ ಸಂಸ್ಥೆಯವರು ಅರಣ್ಯ ಅತಿಕ್ರಮಣ ಮಾಡಿದ ಬಗ್ಗೆ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, `ಆ ಆರೋಪ ಸತ್ಯವಲ್ಲ’ ಎಂದು ಶ್ರೀಕುಮಾರ ಸಮೂಹ ಸಂಸ್ಥೆ ಮಾಲಕ ವೆಂಕಟರಮಣ ಹೆಗಡೆ ಕವಲಕ್ಕಿ ಹೇಳಿದ್ದಾರೆ.

ADVERTISEMENT

ಶಿರಸಿಯ ಇಸಳೂರಿನಲ್ಲಿರುವ ಶ್ರೀಕುಮಾರ ಸಮೂಹ ಸಂಸ್ಥೆಯ ಪೆಟ್ರೋಲ್ ಬಂಕಿನ ಬಳಿ ಅರಣ್ಯ ಇಲಾಖೆ ಜಾಗ ಅತಿಕ್ರಮಣವಾದ ಬಗ್ಗೆ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. `ಅರಣ್ಯ ಇಲಾಖೆಯವರು ತಮ್ಮ ಜಾಗದ ಸುತ್ತ ಕಾಲುವೆ ತೆಗೆದಿದ್ದಾರೆ. ಪೆಟ್ರೋಲ್ ಬಂಕಿನವರಿAದ ಅರಣ್ಯ ಅತಿಕ್ರಮಣ ನಡೆದಿಲ್ಲ’ ವೆಂಕಟರಮಣ ಹೆಗಡೆ ಹೇಳಿದ್ದಾರೆ. `ಎರಡು ವರ್ಷದ ಹಿಂದೆ ಕೆಲವರು ಪೆಟ್ರೋಲ್ ಬಂಕ್ ಅರಣ್ಯ ಇಲಾಖೆಯ ಜಾಗದಲ್ಲಿದೆ ಎಂಬ ಸುದ್ದಿ ಹರಿಬಿಟ್ಟು ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಪೆಟ್ರೋಲ್ ಬಂಕ್ ಅಧಿಕೃತ ಜಾಗದಲ್ಲಿರುವ ಕಾರಣ ನಾನೂ ಅವರ ಬೆದರಿಕೆಗೆ ನಾನು ಬಗ್ಗಿಲ್ಲ. ಈಗ ಮತ್ತೆ ಅದೇ ಕೆಲಸ ನಡೆದಿದೆ’ ಎಂದು ಅಸಮಧಾನವ್ಯಕ್ತಪಡಿಸಿದರು. `ಪೆಟ್ರೋಲ್ ಬಂಕ್ ಅಧಿಕೃತ ಜಾಗದಲ್ಲಿದೆ. ನಾನು ಯಾವುದೇ ಕಾರಣಕ್ಕೂ ಹಣ ಕೊಡಲ್ಲ’ ಎಂದರು.

ADVERTISEMENT

`ಪೆಟ್ರೋಲ್ ಬಂಕ್ ಸ್ಥಾಪಿಸಲು 16 ಇಲಾಖೆಯ ಅನುಮತಿ ಪತ್ರ ಅವಶ್ಯವಿದ್ದು, ಪೆಟ್ರೋಲ್ ಬಂಕ್ ನಿರ್ಮಾಣವಾಗುವ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸಂಬAಧಪಟ್ಟ ಇಲಾಖೆಯವರು ಪರಿಶೀಲನೆ ನಡೆಸಿದ ನಂತರವೇ ಪೆಟ್ರೋಲ್ ಬಂಕ್ ಆರಂಭಿಸಲಾಗಿದೆ. ಸಂಸ್ಥೆಯಿAದ ಹಣ ವಿನಿಯೋಗಿಸಿದರೂ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಖಾತೆ ಅಧಿನದಲ್ಲಿ ಬರುವುದರಿಂದ ಅದು ಸಾರ್ವಜನಿಕರ ಆಸ್ತಿಯಾಗಿರುತ್ತದೆ’ ಎಂದವರು ಹೇಳಿದ್ದಾರೆ.

ADVERTISEMENT

`ಪೆಟ್ರೋಲ್ ಬಂಕ್ ಅಧಿಕೃತ ಭೂ ಪರಿವರ್ತನೆ ಆದ ಜಾಗದಲ್ಲಿದೆ. ಆ ಜಾಗದ ಎದುರಿನಲ್ಲಿರುವುದು ಅರಣ್ಯ ಇಲಾಖೆಯ ಜಾಗವಾಗಿದ್ದು, ಅದಕ್ಕೆ ಅವರು ರಕ್ಷಣೆ ಮಾಡಿಕೊಂಡರೆ ನಾನು ತಕರಾರು ಸಲ್ಲಿಸುವುದಿಲ್ಲ. ಅರಣ್ಯ ಇಲಾಖೆಯವರು ಸಹ `ಶ್ರೀಕುಮಾರದವರು ಜಾಗ ಅತಿಕ್ರಮಿಸಿದ್ದಾರೆ’ ಎಂದು ನೋಟಿಸ್ ನೀಡಿಲ್ಲ’ ಎಂದವರು ಸ್ಪಷ್ಠಪಡಿಸಿದರು. `ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಸಂಸ್ಥೆಯ ಜಾಗದಲ್ಲಿ 10 ಸ್ನಾನ ಹಾಗೂ ಶೌಚಗೃಹಗಳನ್ನು ನಿರ್ಮಾಣ ಮಾಡಲಾಗಿದ್ದು, ಪೆಟ್ರೋಲ್ ಬಂಕ್‌ನ ಎದುರಿನ ಖಾಲಿ ಸಾರ್ವಜನಿಕ ಬಸ್ಸುಗಳು ನಿಲುಗಡೆ ಮಾಡುತ್ತವೆಯೇ ಹೊರತು ಸಂಸ್ಥೆಯ ಬಸ್ಸುಗಳು ಖಾಯಂ ನಿಲುಗಡೆಯಾಗುವುದಿಲ್ಲ’ ಎಂದು ತಿಳಿಸಿದರು.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Those who went for food became the dead!

ಹೊಟ್ಟೆಪಾಡಿಗಾಗಿ ಹೋದವರೇ ಹೆಣವಾದರು!

May 24, 2026

ವಿಷ ಕುಡಿದರೂ ಸಾಯಲಿಲ್ಲ.. ಬಾವಿಗೆ ಬಿದ್ದರೂ ಜೀವ ಹೋಗಿಲ್ಲ.. ನೇಣಿಗೆ ಶರಣಾದರೂ ಪ್ರಯೋಜನಕ್ಕೆ ಬಂದಿಲ್ಲ!

May 24, 2026
Rain Even the newly built road is flooded!

ಮಳೆ: ಹೊಸದಾಗಿ ಮಾಡಿದ ರಸ್ತೆಯೂ ನೀರುಪಾಲು!

May 24, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋