• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮೆಕ್ಯಾನಿಕ್ ಮೈಯಲ್ಲಿ ಪಾಸಿಟಿವ್ ರಕ್ತ!

March 19, 2026

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ADVERTISEMENT
  • Home
  • Janamata
Friday, March 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮಕ್ಕಳ ಸಂತೆಗೆ ಮನಸೋತ ಜನ

Achyutkumar by Achyutkumar
December 16, 2025
811
VIEWS
Share on FacebookShare on WhatsappShare on Twitter
ADVERTISEMENT

ಕುಮಟಾದ ಕೋಡ್ಕಣಿ ಶಾಲೆಯಲ್ಲಿ ನಡೆದ ಮಕ್ಕಳ ಸಂತೆಗೆ ಬರಪೂರ ಜನ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಸೊಪ್ಪು-ತರಕಾರಿಗಳ ಜೊತೆ ವಿವಿಧ ಖಾದ್ಯಗಳನ್ನು ಮಾರಾಟ ಮಾಡಿದ್ದಾರೆ.

ADVERTISEMENT

ಮಕ್ಕಳಲ್ಲಿ ಪ್ರಾಯೋಗಿಕ ಕಲಿಕೆ, ವ್ಯವಹಾರ ಜ್ಞಾನ ಮತ್ತು ಗಣಿತದ ಆಳ ಅಧ್ಯಯನ ವೃದ್ಧಿಸುವ ಉದ್ದೇಶದಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಪುಟಾಣಿ‌ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.ಕೋಡ್ಕಣಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಜನರಿಂದ ತುಂಬಿದ್ದು ನೆರೆದಿದ್ದವರು ಮಕ್ಕಳ ವ್ಯಾಪಾರ-ವಹೀವಾಟು ವೃದ್ಧಿಗೆ ಕೈ ಜೋಡಿಸಿದರು.

​ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದಿದ್ದ ತಾಜಾ ತರಕಾರಿಗಳು, ಸೊಪ್ಪು, ಹಣ್ಣುಗಳು, ಮನೆಯಲ್ಲೇ ತಯಾರಿಸಿದ ತಿಂಡಿ-ತಿನಿಸುಗಳು, ಮಂಡಕ್ಕಿ, ಕರಕುಶಲ ವಸ್ತುಗಳು ಹಾಗೂ ಇನ್ನಿತರ ಸಾಮಗ್ರಿಗಳನ್ನು ಪ್ರದರ್ಶನ ನಡೆಸಿದರು. ‘ಬನ್ನಿ, ಬನ್ನಿ, ತಾಜಾ ತರಕಾರಿ ತಗೊಳ್ಳಿ’ ಎಂದು ಕೂಗುವಿದನ್ನು ನೋಡಿ‌ ಜನ ಮರುಳಾದರು. ‘ಪುಸ್ತಕದ ಅರಿವಿನ ಜೊತೆಗೆ ಜೀವನದ ಕೌಶಲ್ಯಗಳನ್ನು ಕಲಿಸುವುದು ಇಂದಿನ ಅಗತ್ಯವಾಗಿದೆ. ಮಕ್ಕಳು ಹಣದ ಮೌಲ್ಯ ಮತ್ತು ದುಡಿಮೆಯ ಮಹತ್ವವನ್ನು ಅರಿಯಲು ಇಂತಹ ಕಾರ್ಯಕ್ರಮಗಳು ಸಹಕಾರಿ’ ಎಂದು ಆಯೋಜಕರು ವಿವರಿಸಿದರು. ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರ ಜೊತೆ ಪೋಷಕರು ಹಾಗೂ ಊರ ನಾಗರಿಕರು ಸೇರಿ ಸಂತೆ ಯಶ್ಸಸ್ಸಿಗೆ ಕಾರಣರಾದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Wayward children!

ಮೆಕ್ಯಾನಿಕ್ ಮೈಯಲ್ಲಿ ಪಾಸಿಟಿವ್ ರಕ್ತ!

March 19, 2026

ಹಲಸಿನ ಮರ ಹತ್ತಿದವನಿಗೆ ವಿದ್ಯುತ್ ಆಘಾತ: ಸಾವು!

March 19, 2026
ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

ಗ್ಯಾಸ್ ಟ್ರಬಲ್: ಹೊಟೇಲ್ ಒಳಗೆ ಅಡಗಿದ್ದ ಮನೆ ಬಳಕೆ ಸಿಲೆಂಡರ್!

March 19, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋