• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

May 31, 2026

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

  • Home
Sunday, May 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರಾವಳಿ ಉತ್ಸವದ ಕರೆಯೋಲೆ

Achyutkumar by Achyutkumar
December 19, 2025
Coastal Festival Call
625
VIEWS
Share on FacebookShare on WhatsappShare on Twitter

ಕಾರವಾರದ ರವೀಂದ್ರನಾಥ ಕಡಲತೀರದಲ್ಲಿನ ಮಯೂರವರ್ಮ ವೇದಿಕೆಯಲ್ಲಿ 8 ವರ್ಷದ ನಂತರ `ಕರಾವಳಿ ಉತ್ಸವ’ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 22ರಿಂದ 28ರವರೆಗೆ ನಡೆಯುವ ಉತ್ಸವದ ಕರೆಯೋಲೆಯನ್ನು ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಬಿಡುಗಡೆ ಮಾಡಿದ್ದಾರೆ.

ADVERTISEMENT

`ಕರಾವಳಿ ಉತ್ಸವವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಕಲಾವಿದರು ಪ್ರದರ್ಶನ ನೀಡಲಿದ್ದಾರೆ’ ಎಂದು ಮಂಕಾಳು ವೈದ್ಯ ಅವರು ಹೇಳಿದ್ದಾರೆ. `ಕಾರ್ಯಕ್ರಮ ಆಯೋಜನೆಗೆ ಸರ್ಕಾರದಿಂದ 5 ಕೋಟಿ ರೂ ಹಣ ಬಿಡುಗಡೆಯಾಗಿದ್ದು, ಕಾರ್ಯಕ್ರಮಕ್ಕೆ 10 ಕೋಟಿ ರೂ ವೆಚ್ಚದ ಬಗ್ಗೆ ಅಂದಾಜಿಸಲಾಗಿದೆ’ ಎಂದವರು ತಿಳಿಸಿದ್ದಾರೆ.

ADVERTISEMENT

`ಕಳೆದ ಒಂದು ತಿಂಗಳಿನಿAದ ಉತ್ಸವದ ಸಿದ್ಧತೆ ನಡೆಯುತ್ತಿದೆ. ಕಾರ್ಯಕ್ರಮದ ಯಶಸ್ವಿಗೆ ಮಾಧ್ಯಮದವರು ಸೇರಿದಂತೆ ಜಿಲ್ಲೆಯ ಸಂಘ ಸಂಸ್ಥೆಗಳು ತಮ್ಮ ಸಹಕಾರ ನೀಡಬೇಕು’ ಎಂದವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ ನ್ಯಾಯ್ಕ, ತಹಶೀಲ್ದಾರ ಶ್ರೀಕೃಷ್ಣ ಕಾಮಕರ್ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

ಸರ್ಕಾರಿ ಕಚೇರಿ: ಹುದ್ದೆಗಳೆಲ್ಲವೂ ಖಾಲಿ ಖಾಲಿ!

May 31, 2026

ತಡರಾತ್ರಿ ನಡೆದ ಹೊಡೆದಾಟ: ನಡುರಸ್ತೆಯಲ್ಲಿ ಮಾರಾಮಾರಿ!

May 30, 2026
ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

ಸ್ಮಶಾನಕ್ಕೆ ದಾರಿ ತೋರಿದ ಸೀಬರ್ಡ ಬಸ್ಸು!

May 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋