• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

  • Home
  • Janamata
Friday, May 1, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕುಡುಕನ ಕಾಸಿಗೆ ಕೈ ಹಾಕಿದ ಪೊಲೀಸ್: ಅಮಾನತು!

Achyutkumar by Achyutkumar
December 24, 2025
Policeman in trouble after taking money from drunk man!
4.1k
VIEWS
Share on FacebookShare on WhatsappShare on Twitter
ADVERTISEMENT

ಕುಡಿದು ವಾಹನ ಚಲಾಯಿಸಿದವರನ್ನು ಬೆದರಿಸಿ ಹಣಪಡೆದಿದ್ದ ಪೊಲೀಸ್ ಅಧಿಕಾರಿಯೊಬ್ಬರ ತಲೆದಂಡವಾಗಿದೆ. ಪೊಲೀಸ್ ಅಧಿಕಾರಿ ಜೊತೆ ಸಿಬ್ಬಂದಿಯೊಬ್ಬರನ್ನು ಸರ್ಕಾರ ಅಮಾನತು ಮಾಡಿದೆ.

ADVERTISEMENT

ಕೆಲ ದಿನದ ಹಿಂದೆ ಭಟ್ಕಳ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಲಿಂಗಾರೆಡ್ಡಿ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿದವರನ್ನು ತಡೆದಿದ್ದರು. ವಾಹನ ಚಾಲಕರಿಂದ 15 ಸಾವಿರ ರೂ ದಂಡ ವಸೂಲಿ ಮಾಡಿದ್ದರು. ಆದರೆ, ಆ ದಂಡವನ್ನು ಸರ್ಕಾರಕ್ಕೆ ಪಾವತಿಸಿರಲಿಲ್ಲ. ಈ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಉನ್ನತ ತನಿಖೆಗೆ ಆದೇಶವಾಗಿತ್ತು. ಈ ಬೆನ್ನಲ್ಲೆ ಮಂಜುನಾಥ ಲಿಂಗಾರೆಡ್ಡಿ ಅವರ ವಿರುದ್ಧ ಇನ್ನೂ ಅನೇಕ ಭ್ರಷ್ಟಾಚರ ಆರೋಪಗಳು ಕೇಳಿ ಬಂದಿದ್ದವು.

ಮೇಲಧಿಕಾರಿಗಳು ಸಹ ಮಂಜುನಾಥ ಲಿಂಗರೆಡ್ಡಿ ಅವರಿಗೆ ಸಾಕಷ್ಟು ಎಚ್ಚರಿಕೆ ನೀಡಿದ್ದರು. ಆದರೂ, ಸುಧಾರಣೆ ಕಂಡಿರಲಿಲ್ಲ. ಇದೇ ವೇಳೆ ಹಣಪಡೆದ ಆರೋಪ ಎದುರಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸಿದ ವ್ಯಕ್ತಿಯಿಂದ ಸ್ವೀಕರಿಸಿದ ಹಣ ಸರ್ಕಾರಕ್ಕೆ ಪಾವತಿಯಾಗದೇ ಇರುವುದು ಗೊತ್ತಾಯಿತು. ಪ್ರಾಥಮಿಕ ತನಿಖೆಯಲ್ಲಿ ಸಹ ಈ ಅಕ್ರಮ ಸಾಭೀತಾಯಿತು. ಈ ಹಿನ್ನಲೆ ಪಿಐ ಮಂಜುನಾಥ ಲಿಂಗರೆಡ್ಡಿ ಅಮಾನತಾದರು.

ADVERTISEMENT

ಇದೇ ಪ್ರಕರಣದಲ್ಲಿ ಪಿಐಗೆ ಸಹಕರಿಸಿದ್ದ ಆರೋಪದ ಅಡಿ ಭಟ್ಕಳ ಗ್ರಾಮೀಣ ಠಾಣೆಯ ಸಿಬ್ಬಂದಿ ಅಶೋಕ ನಾಯ್ಕ ಸಹ ಅಮಾನತು ಆಗಿದ್ದಾರೆ. `ದೂರು ನೀಡಬೇಡಿ’ ಎಂದು ಅಶೋಕ ನಾಯ್ಕ ಬೆದರಿಸಿದ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಈ ಇಬ್ಬರ ವಿರುದ್ಧವೂ ತನಿಖೆ ಮುಂದುವರೆದಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Many doubts in the death of a monk!

ಸನ್ಯಾಸಿ ಸಾವಿನಲ್ಲಿ ಹಲವು ಅನುಮಾನ!

April 30, 2026

ಮಗನ ಜೊತೆಗಿದ್ದ ಮಹಿಳೆಗೆ ನಿಂದನೆ: ದೂರು!

April 30, 2026
Friend beaten up for not giving him a drink Suspect who was absconding arrested

ಸರಾಯಿ ಕೊಡಿಸದ ಸ್ನೇಹಿತನಿಗೆ ಥಳಿತ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

April 30, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋