• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

ADVERTISEMENT
  • Home
  • Janamata
Wednesday, March 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೀಬರ್ಡ ಬಸ್ ದುರಂತ: ಗೋಕರ್ಣಕ್ಕೆ ಬರಬೇಕಿದ್ದವರು ಬೆಂಕಿಗೆ ಆಹುತಿ

Achyutkumar by Achyutkumar
December 25, 2025
Seabird bus tragedy Those who were supposed to go to Gokarna were burnt to death
6k
VIEWS
Share on FacebookShare on WhatsappShare on Twitter
ADVERTISEMENT

ಬೆಂಗಳೂರಿನಿoದ ಗೋಕರ್ಣಕ್ಕೆ ಬರುತ್ತಿದ್ದ ಸೀಬರ್ಡ ಬಸ್ ಬೆಂಕಿಗೆ ಆಹುತಿಯಾಗಿದ್ದು, 9 ಜನರ ಸಜೀವ ದಹನ ದೃಢವಾಗಿದೆ. ಈ ಬಸ್ಸಿನಲ್ಲಿ ಈ ಬಸ್ಸಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರಯಾಣಿಕರೂ ಇದ್ದು, ಜಿಲ್ಲೆಯ ಪ್ರಯಾಣಿಕರ ಸಾವು-ಬದುಕಿನ ಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಸಿಗುತ್ತಿಲ್ಲ.

Advertisement. Scroll to continue reading.
ADVERTISEMENT

ಬುಧವಾರ ರಾತ್ರಿ ಬೆಂಗಳೂರಿನಿoದ ಸೀಬರ್ಡ ಬಸ್ಸು ಹೊರಟಿತು. ಪ್ರಯಾಣಿಕರು ಗಾಂಧೀನಗರ, ಯಶವಂತಪುರ, ಮೆಜೆಸ್ಟಿಕ್ ಕಡೆಯಿಂದ ಬಸ್ ಹತ್ತಿದ್ದರು. ಆ ಬಸ್ಸಿನಲ್ಲಿ 32 ಜನ ಪ್ರಯಾಣಿಸುತ್ತಿದ್ದರು. ಬಹುತೇಕ ಎಲ್ಲರೂ ಗೋಕರ್ಣಕ್ಕೆ ಬರುವವರಾಗಿದ್ದರು. ಅದರಂತೆ, ಭಟ್ಕಳದ ಶಿರಾಲಿಯ ರಶ್ಮಿ ಮಹಾಲೆ ಅವರು ಸಹ ಈ ಬಸ್ಸಿನಲ್ಲಿದ್ದರು. ಸಾಪ್ಟವೇರ್ ಇಂಜಿನಿಯರ್ ಆಗಿರುವ ರಶ್ಮಿ ಮಹಾಲೆ ಅವರು ಬೆಂಗಳೂರಿನಲ್ಲಿ ಕೆಲಸಕ್ಕಿದ್ದು, ಕ್ರಿಸ್ ಮಸ್ ರಜೆ ಪ್ರಯುಕ್ತ ಊರಿಗೆ ಬರುತ್ತಿದ್ದರು. ನಾಲ್ಕು ದಿನ ಹೆಚ್ಚುವರಿ ರಜೆ ಬೇಕು ಎಂದು ಪಟ್ಟುಹಿಡಿದು ಅವರು ರಜೆಪಡೆದಿದ್ದರು.

ADVERTISEMENT

ತಮ್ಮ ಸ್ನೇಹಿತರಾದ ಗಗನಾ ಮತ್ತು ರಕ್ಷಿತಾ ಅವರ ಜೊತೆ ರಶ್ಮಿ ಮಹಾಲೆ ಅವರು ಬಸ್ಸು ಏರಿದ್ದರು. ಸ್ನೇಹಿತೆಯರ ಜೊತೆ ಗೋಕರ್ಣಕ್ಕೆ ಬರಲು ಅವರು ಚಿಂತಿಸಿದ್ದು, ಆ ಬಸ್ಸು ಚಿತ್ರದುರ್ಗದ ಹಿರಿಯೂರು ತಾಲೂಕಿನ ಜವರಗೊಂಡದಲ್ಲಿ ಅಪಘಾತಕ್ಕೀಡಾಯಿತು. ಬಸ್ಸಿಗೆ ಲಾರಿ ಗುದ್ದಿದ ಪರಿಣಾಮ ಬಸ್ಸು ಹೊತ್ತಿ ಉರಿಯಿತು. ಈ ಅವಘಡದಲ್ಲಿ ರಶ್ಮಿ ಮಹಾಲೆ ಅವರು ಕಣ್ಮರೆಯಾಗಿದ್ದು, ರಶ್ಮಿ ಮಹಾಲೆ ಅವರ ಫೋನ್ ಸಹ ಸ್ವಿಚ್ ಆಫ್ ಆಗಿದೆ. ಗಗನಾ ಹಾಗೂ ರಕ್ಷಿತಾ ಅವರು ಬಸ್ಸಿನ ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. `ರಶ್ಮಿ ಅವರು ಸುರಕ್ಷಿತವಾಗಿದ್ದಾರೆ’ ಎಂದು ಮೊದಲು ಅವರ ಮಾವ ಮಾಹಿತಿ ನೀಡಿದ್ದರು. ಆದರೆ, ಇದೀಗ ಕುಟುಂಬದವರು `ರಶ್ಮಿ ಮಹಾಲೆ ಅವರಿಂದ ಯಾವುದೇ ಫೋನ್ ಬಂದಿಲ್ಲ’ ಎಂದು ಸಹ ಹೇಳಿದ್ದಾರೆ.

ADVERTISEMENT

ಸ್ಥಳದಲ್ಲಿ ಸಿಕ್ಕಿರುವ ಶವಗಳ ಡಿಎನ್‌ಎ ಪರೀಕ್ಷೆಗೆ ಸರ್ಕಾರ ಮುಂದಾಗಿದೆ. ಅದಾದ ನಂತರವೇ ಸಾವನಪ್ಪಿದವರ ಗುರುತು ಪತ್ತೆಯಾಗಲಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Dalits are barred from entering temples Janshakti Vedike condemns

ದಲಿತರಿಗೆ ದೇಗುಲ ಪ್ರವೇಶ ನಿಷಿದ್ಧ: ಜನಶಕ್ತಿ ವೇದಿಕೆ ಖಂಡನೆ

March 10, 2026

ನಿಗೂಢವಾಗಿ ಕಾಣೆಯಾದ ಗ್ರಾಮ ಸಹಾಯಕ!

March 10, 2026
Raghaveshwara Sri is ready to save Sharavathi!

ಶರಾವತಿ ಉಳಿಸಲು ಸಜ್ಜಾದ ರಾಘವೇಶ್ವರ ಶ್ರೀ!

March 10, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋