• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A woman is the operator of this JCB!

ಈ JCBಗೆ ಮಹಿಳೆಯೇ ಚಾಲಕಿ!

July 28, 2026
Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

  • Home
  • Janamata
Tuesday, July 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ರೈತ ದಿನಾಚರಣೆ: ಎಲ್ಲಡೆ ಸಂಭ್ರಮ.. ಆ ಊರಿನವರಿಗೆ ಆಘಾತ!

Achyutkumar by Achyutkumar
December 25, 2025
Farmers' Day Celebrations everywhere.. Shock for the people of that town!
Share on FacebookShare on WhatsappShare on Twitter

ರೈತ ದಿನಾಚರಣೆಯ ಅವಧಿಯಲ್ಲಿಯೇ ರೈತರ ತೋಟಕ್ಕೆ ದಾಳಿ ಮಾಡಿದ ಅಧಿಕಾರಿಗಳು ಅಡಿಕೆ ಮರಗಳನ್ನು ನಾಶ ಮಾಡಿದ್ದಾರೆ. ಅನಗತ್ಯವಾಗಿ ಅಡಿಕೆ ಮರಗಳನ್ನು ಕಡಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರು ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷರಾಗಿರುವ ಅನಂತಮೂರ್ತಿ ಹೆಗಡೆ ಅವರು ಸಿದ್ದಾಪುರಕ್ಕೆ ದೌಡಾಯಿಸಿದ್ದು, ಅಲ್ಲಿನ ರೈತರ ಸಮಸ್ಯೆ ಆಲಿಸಿದ್ದಾರೆ. ಬಿಳಗಿ ಬಳಿಯ ಕ್ಯಾದಗಿ ಅರಣ್ಯ ವಲಯದ ಸಿಬ್ಬಂದಿ ಗೋಳಿಕೈ ಗ್ರಾಮದ ಗಣೇಶ ಹೆಗಡೆ ಅವರ ತೋಟಕ್ಕೆ ನುಗ್ಗಿ ಅಡಿಕೆ ಮರ ಹಾಳು ಮಾಡಿದನ್ನು ಅನಂತಮೂರ್ತಿ ಹೆಗಡೆ ಅವರು ಖಂಡಿಸಿದರು. `ಅರಣ್ಯ ಉಳಿಸುವವರೇ ಈ ರೀತಿಯ ದೌರ್ಜನ್ಯ ನಡೆಸಿದರೆ ರೈತರು ಎಲ್ಲಿಗೆ ಹೋಗಬೇಕು? ಅರಣ್ಯ ಇಲಾಖೆಯವರಿಗೆ ಮರಗಳನ್ನು ಕಡಿಯುವ ಅಧಿಕಾರವನ್ನು ನೀಡಿದವರಾರೂ ಯಾರು?’ ಎಂದು ಅನಂತಮೂರ್ತಿ ಹೆಗಡೆ ಅವರು ಪ್ರಶ್ನಿಸಿದರು. `ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ ಖಚಿತ’ ಎಂದು ಎಚ್ಚರಿಸಿದರು.

ADVERTISEMENT

ಸಿದ್ದಾಪುರ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎಂ ಕೆ ತಿಮ್ಮಪ್ಪ ಅವರು ಅರಣ್ಯಾಧಿಕಾರಿ ವರ್ತನೆ ವಿರುದ್ಧ ಅಸಮಧಾನ ಹೊರಹಾಕಿದರು. `ರೈತರು ನೆಮ್ಮದಿಯ ಜೀವನ ನಡೆಸದಂತೆ ಅರಣ್ಯ ಇಲಾಖೆಯವರು ಕಾಯುತ್ತಿದ್ದಾರೆ. ಬೇರೆ ದೇಶಗಳಿಂದ ವಲಸೆ ಬಂದವರಿಗೆ , ನಿರಾಶ್ರಿತರಿಗೆ ಸರ್ಕಾರ ಸಾವಿರಾರು ಎಕರೆ ಭೂಮಿ ಕೊಡುತ್ತಿದೆ. ಆದರೆ, ಇಲ್ಲಿನ ನಿವಾಸಿಗಳ ಮುಲಭೂತ ಹಕ್ಕನ್ನು ಕಸಿಯುತ್ತಿದೆ’ ಎಂದವರು ಕಿಡಿಕಾರಿದರು.

`ಕ್ಯಾದಗಿ ವಲಯ ಅರಣ್ಯಾಧಿಕಾರಿಗಳಿಗೆ ಫೋನ್ ಮಾಡಿದಾಗ `ನ್ಯಾಯಾಲಯದ ಆದೇಶದ ಪ್ರಕಾರ ಕೆಲಸ ಮಾಡಿದ್ದೇವೆ’ ಎಂದಿದ್ದಾರೆ. ಬಿಜೆಪಿ ಪ್ರಮುಖರಾದ ರಾಘವೇಂದ್ರ ಶಾಸ್ತ್ರಿ, ತೋಟಪ್ಪ ನಾಯ್ಕ, ಪ್ರಮುಖರಾದ ಕೃಷ್ಣಮೂರ್ತಿ ನಾಯ್ಕ ಐಸೂರು, ಆದರ್ಶ ಪೈ, ಅಣ್ಣಪ್ಪ ನಾಯ್ಕ ಕಡಕೇರಿ, ವಿಜಯ ಹೆಗಡೆ, ರೈತಸಂಘದ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ ಇತರರು ಈ ಕೃತ್ಯವನ್ನು ಖಂಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

A woman is the operator of this JCB!

ಈ JCBಗೆ ಮಹಿಳೆಯೇ ಚಾಲಕಿ!

July 28, 2026
Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!