• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026
ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

August 16, 2026

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

  • Home
  • Janamata
Sunday, August 16, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಆಯಾಮ

Achyutkumar by Achyutkumar
January 1, 2026
A new dimension for coastal tourism
Share on FacebookShare on WhatsappShare on Twitter
ADVERTISEMENT

ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಆಸಕ್ತಿವಹಿಸಿದ್ದು, ಇದಕ್ಕಾಗಿ ಜನವರಿ 10ರಂದು ಮಂಗಳೂರಿನಲ್ಲಿ ವಿಶೇಷ ಸಭೆ ನಡೆಯಲಿದೆ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಸಭೆ ನಡೆಸಲಿದ್ದು ಮೂರು ಜಿಲ್ಲೆಯ ಶಾಸಕರು-ಸಂಸದರ ಜೊತೆ ಇನ್ನಿತರ ಜನಪ್ರತಿನಿಧಿಗಳು ಹಾಗೂ ಉದ್ದಿಮೆದಾರರಿಗೂ ಆಮಂತ್ರಿಸಲಾಗಿದೆ.

ADVERTISEMENT

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. `ರಾಜ್ಯದಲ್ಲಿ ಗೋವಾದ ಗಡಿಯಿಂದ ಮಂಗಳೂರಿನ ಗಡಿಯವರೆಗೆ 344 ಕಿಮೀ ಕಡಲ ತೀರವಿದೆ. ಇಲ್ಲಿನ ಜನತೆ ಉದ್ಯೋಗ ಅರಸಿ, ಇತರೆ ಜಿಲ್ಲೆ, ರಾಜ್ಯಗಳಿಗೆ ತೆರಳದೇ ಅವರಿಗಾಗಿ ಪ್ರವಾಸೋದ್ಯಮ ಅಭಿವೃದ್ಧಿಯ ಮೂಲಕ ಇಲ್ಲಿಯೇ ಉದ್ಯೋಗ ಸೃಷ್ಠಿಸಿ, ಆದಾಯದ ಮೂಲಗಳನ್ನು ಸೃಷ್ಠಿಸುವ ಮೂಲಕ ಜಿಲ್ಲೆಗಳನ್ನು ಸಮಗ್ರವಾಗಿ ಅಭಿವೃದ್ಧ್ದಿಪಡಿಸುವ ಉದ್ದೇಶದಿಂದ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನೀತಿಯನ್ನು ರಚಿಸಲಾಗುತ್ತಿದೆ’ ಎಂದವರು ಮಾಹಿತಿ ನೀಡಿದ್ದಾರೆ.

`ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಸಿ ಆರ್ ಝಡ್ ನಿಯಮಗಳಲ್ಲಿ ರಿಯಾಯತಿ ನೀಡುವ ಕುರಿತಂತೆ ಈ ಸಭೆಯಲ್ಲಿ ಚರ್ಚಿಸಿ, ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರಕ್ಕೆ ರಿಯಾಯತಿ ಕೋರಿ ಪತ್ರ ಬರೆಯಲಾಗುತ್ತದೆ. ಗೋವಾ ಪ್ರವಾಸೋದ್ಯಮ ಸಚಿವರನ್ನೂ ಸಹ ಸಭೆಗೆ ಆಹ್ವಾನಿಸಲಾಗಿದೆ’ ಎಂದವರು ಹೇಳಿದ್ದಾರೆ. `ಕರಾವಳಿ ಪ್ರದೇಶದಲ್ಲಿನ ಪರಿಸರ, ಮೀನುಗಾರಿಕೆ, ರೈತರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದAತೆ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಕುರಿತಂತೆ ಬಂಡವಾಳ ಹೂಡಿಕೆದಾರರನ್ನು ಸಭೆಗೆ ಆಹ್ವಾನಿಸಲಾಗಿದೆ, ಇಲ್ಲಿ ಬಂಡವಾಳ ಹೂಡುವವರಿಗೆ ರಿಯಾಯತಿ ದರದಲ್ಲಿ ಭೂಮಿ, ವಿದ್ಯುತ್, ನೀರು ಸೇರಿದಂತೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು’ ಎಂದರು.

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಪ್ರವಾಸಿ ಕ್ಷೇತ್ರದ ಪರಿಣಿತರು, ಸಾರ್ವಜನಿಕರು ತಮ್ಮ ಸಲಹೆ, ಯೋಜನೆಗಳು ಮತ್ತು ಸೂಚನೆಗಳನ್ನು ನೀಡುವಂತೆ ಸಚಿವರು ತಿಳಿಸಿದರು. ಶಾಸಕ ಸತೀಶ್ ಸೈಲ್ ಮಾತನಾಡಿ `ಕರಾವಳಿ ಭಾಗದಲ್ಲಿ ಸಿ ಆರ್ ಝಡ್ ನಿಯಮಗಳಲ್ಲಿ ಸಡಿಲಿಕೆ, ಬಂಡವಾಳ ಹೂಡಿಕೆದಾರರಿಗೆ ತೆರಿಗೆ ಮತ್ತು ವಿದ್ಯುತ್ ರಿಯಾಯತಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿದಲ್ಲಿ ಹೆಚ್ಚಿನ ಹೂಡಿಕೆದಾರರು ಆಗಮಿಸಲಿದ್ದಾರೆ’ ಎಂದು ತಿಳಿಸಿದರು. ಶಾಸಕ ಭೀಮಣ್ಣ ನಾಯ್ಕ ಮಾತನಾಡಿ `ಮಲೆನಾಡು ಭಾಗದಲ್ಲಿನ ಜಲಪಾತಗಳ ವೀಕ್ಷಣೆಗೆ ಮುಕ್ತ ಅವಕಾಶ ಹಾಗೂ ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು’ ಎಂದರು. `ಪ್ರವಾಸಿ ಸ್ಥಳಗಳಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ, ಹೋಟೆಲ್ ಗಳು, ಮುಖ್ಯ ಸ್ಥಳಗಳಲ್ಲಿ ಧ್ವನಿ ಮತ್ತು ಬೆಳಕು ಪ್ರದರ್ಶನ ವ್ಯವಸ್ಥೆ, ಕುಟುಂಬ ಸಮೇತ ಪ್ರವಾಸಕ್ಕೆ ಬಂದು ಆನಂದಿಸಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಬೇಕು. ಹೋಂ ಸ್ಟೇ ಗಳಿಗೆ ಅಗತ್ಯ ಅನುಮತಿಯನ್ನು ನೀಡಬೇಕು. ಜಿಲ್ಲೆಯಲ್ಲಿ ವಿವಿಧ ರೀತಿಯ 15 ಬಗೆಯ ಟೂರಿಸಂ ಸರ್ಕಿಟ್‌ಗಳಿದ್ದು ಅವುಗಳನ್ನು ಅಭಿವೃದ್ಧಿಪಡಿಸಬೇಕು’ ಎಂದು ಸಭೆಯಲ್ಲಿ ಹಾಜರಿದ್ದ ಪ್ರವಾಸ ಕ್ಷೇತ್ರದ ಪರಿಣಿತರು ತಿಳಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ, ಜಿ ಪಂ. ಸಿಇಓ ದಿಲೀಷ್ ಶಶಿ, ಎಸ್ಪಿ ದೀಪನ್ ಎಂ ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿ ಶ್ರವಣ ಕುಮಾರ್, ತರಬೇತಿ ನಿರತ ಪ್ರೋಬೇಷನರಿ ಅಧಿಕಾರಿ ಝೂಪಿಶಾನ್ ಹಕ್ ಇತರರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

New President for Press Club

ಪ್ರೆಸ್‌ಕ್ಲಬ್’ಗೆ ಹೊಸ ಅಧ್ಯಕ್ಷ

August 16, 2026
ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

ರೈತರ ಮೇಲೆ ದಬ್ಬಾಳಿಕೆ: ಕಠಿಣ ಕ್ರಮಕ್ಕೆ ಆಗ್ರಹ

August 16, 2026

ಹಳಿಯಾಳ | ಮೀನುಹಿಡಿಯಲು ಹೋದವ ನೀರು ಪಾಲು!

August 16, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!