• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapura Blessings from Sri Sri in the Divine Presence of Shiva A Call to Protect Culture and Tradition

ಯಲ್ಲಾಪುರ | ಶಿವಸಾನಿಧ್ಯದಲ್ಲಿ ಶ್ರೀ ಶ್ರೀ ಆಶೀರ್ವಚನ: ಸಂಸ್ಕೃತಿ-ಪರoಪರೆ ರಕ್ಷಣೆಗಾಗಿ ಕರೆ

October 24, 2026
Sirsi Badminton Tournament by Pooga Trust Good Response

ಶಿರಸಿ | ಪೂಗಾ ಟ್ರಸ್ಟಿನಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ: ಉತ್ತಮ ಸ್ಪಂದನೆ

October 24, 2026
Mundgod Heart attack at the age of fifteen!

ಮುಂಡಗೋಡ | ಹದಿನೈದನೇ ವರ್ಷಕ್ಕೆ ಹೃದಯಘಾತ!

  • Home
  • Janamata
Saturday, October 24, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬೈಕಿಗೆ ಗುದ್ದಿದ ಟಾಕ್ಟರ್: ಸವಾರ ಸಾವು

Achyutkumar by Achyutkumar
in ನಮ್ಮ ಊರು-ನಮ್ಮ ಜಿಲ್ಲೆ
Share on FacebookShare on WhatsappShare on Twitter
ADVERTISEMENT

ಭಾನುವಾರ ಬೆಳಗ್ಗೆ ಹಳಿಯಾಳದಲ್ಲಿ ಟಾಕ್ಟರ್ ಬೈಕಿಗೆ ಗುದ್ದಿದೆ. ಪರಿಣಾಮ ವಿಶಾಲ ಸರೋಜಿ ಅವರು ಅಲ್ಲಿಯೇ ಸಾವನಪ್ಪಿದ್ದಾರೆ.

ADVERTISEMENT

ಕಾವಲವಾಡ ಗ್ರಾಮದ ಸಮೀಪ ಈ ಅವಘಡ ನಡೆದಿದೆ. ವಿಶಾಲ ಸುರೋಜಿ (28) ಹಳಿಯಾಳದಿಂದ ಕಲಘಟಗಿಗೆ ಬೈಕಿನಲ್ಲಿ ಹೋಗುತ್ತಿದ್ದರು. ಆಗ, ಎದುರಿನಿಂದ ಬಂದ ಟಾಕ್ಟರ್ ಅವರಿಗೆ ಡಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯವಾಗಿದ್ದರಿಂದ ವಿಶಾಲ ಸರೋಜಿ ಸಾವನಪ್ಪಿದ್ದಾರೆ. ಟಾಕ್ಟರ್ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ.

ADVERTISEMENT

ಅಪಘಾತದ ಶಬ್ದ ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ರಕ್ಷಣೆಗೆ ಹರಸಾಹಸ ನಡೆಸಿದರು. ಆದರೆ, ಅದರಿಂದ ಪ್ರಯೋಜನವಾಗಲಿಲ್ಲ. ಅಪಘಾತದಲ್ಲಿ ಬೈಕ್ ಜಖಂ ಆಗಿದೆ. ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದ್ದು ವಾಹನಗಳು ಸಾಲಾಗಿ ನಿಂತ ದೃಶ್ಯ ಕಾಣಿಸಿತು. ಶವವನ್ನು ಮರಣೋತ್ತರ ಪರೀಕ್ಷೆಗೆ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು.

✨ ಒಂದೇ ಸೂರಿನಡಿ ಹಲವು ಸಾಮಗ್ರಿ ಖರೀದಿಸಿ ✨
ಹಬ್ಬದ ಸಡಗರ ಇನ್ನಷ್ಟು ಹೆಚ್ಚಿಸಿ
📅 ದಿನಾಂಕ: ಅಕ್ಟೋಬರ್ 24 & 25
📍 ಸ್ಥಳ: ಹೊಟೇಲ್ ಸುಪ್ರಿಯಾ, ಶಿರಸಿ
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapura Blessings from Sri Sri in the Divine Presence of Shiva A Call to Protect Culture and Tradition

ಯಲ್ಲಾಪುರ | ಶಿವಸಾನಿಧ್ಯದಲ್ಲಿ ಶ್ರೀ ಶ್ರೀ ಆಶೀರ್ವಚನ: ಸಂಸ್ಕೃತಿ-ಪರoಪರೆ ರಕ್ಷಣೆಗಾಗಿ ಕರೆ

October 24, 2026
Sirsi Badminton Tournament by Pooga Trust Good Response

ಶಿರಸಿ | ಪೂಗಾ ಟ್ರಸ್ಟಿನಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ: ಉತ್ತಮ ಸ್ಪಂದನೆ

October 24, 2026
Mundgod Heart attack at the age of fifteen!

ಮುಂಡಗೋಡ | ಹದಿನೈದನೇ ವರ್ಷಕ್ಕೆ ಹೃದಯಘಾತ!

October 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383