• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗ್ರಾಮ ಆಡಳಿತ: ಅಧಿಕಾರ ಇದ್ದರೂ ಅನುದಾನ ಇಲ್ಲ!

Achyutkumar by Achyutkumar
January 8, 2026
Village administration Despite authority there is no funding!
Share on FacebookShare on WhatsappShare on Twitter
ADVERTISEMENT

ಸಣ್ಣಪುಟ್ಟ ಸಮಸ್ಯೆಗಳಿಗೂ ಜನರಿಂದ ಬೈಸಿಕೊಳ್ಳುವ ಗ್ರಾಮ ಪಂಚಾಯತ ಸದಸ್ಯರು ಆಡಳಿತ ವಿಷಯದಲ್ಲಿ ತಾವು ಅನುಭವಿಸುವ ಸಮಸ್ಯೆಗಳನ್ನು ಬಗೆಹರಿಸುವಂತೆ ಕೋರಿ ಪ್ರತಿಭಟಿಸಿದ್ದಾರೆ. ಯಲ್ಲಾಪುರದ ಗಾಂಧೀ ಕುಟೀರದಲ್ಲಿ ಗಾಂಧೀಜಿ ಅವರ ಭಾವಚಿತ್ರದ ಮುಂದೆ ಗ್ರಾ ಪಂ ಪ್ರತಿನಿಧಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ADVERTISEMENT

ಗ್ರಾಮ ಪಂಚಾಯತಗಳಿಗೆ ಅನುದಾನ ಕೊರತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಅವರು ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದಾರೆ. ಚುನಾಯತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಎಂ ಕೆ ಭಟ್ಟ ಅವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸಮಸ್ಯೆಗಳ ಪಟ್ಟಿ ರವಾನಿಸಿದ್ದು, ತುರ್ತು ಪರಿಶೀಲನೆಗಾಗಿ ಒತ್ತಾಯಿಸಿದ್ದಾರೆ.

`15ನೇ ಹಣಕಾಸನ್ನು ತರಿಸಿ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನದಲ್ಲಿ ಬದಲಾವಣೆ ಮಾಡಿಕೊಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ತಾ ಪಂ ಇಒ ರಾಜೇಶ ಧನವಾಡಕರ್ ಅವರ ಮೂಲಕ ಸರ್ಕಾರಕ್ಕೆ ಲಿಖಿತ ಪತ್ರವನ್ನು ಸಲ್ಲಿಸಿದ್ದಾರೆ. `ರಾಜ್ಯದ ಎಲ್ಲ ಪಂಚಾಯತಿಗಳಲ್ಲಿ 15ನೇ ಹಣಕಾಸು ಬರದೇ ಯಾವ ಕೆಲಸವೂ ನಡೆಯುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆಯಿಂದ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಿದ್ದು, ಕಟ್ಟುನಿಟ್ಟಾದ ನಿಯಮಗಳಿಂದ ಕೆಲಸ ಆಗುತ್ತಿಲ್ಲ’ ಎಂದವರು ವಿವರಿಸಿದ್ದಾರೆ.

`ಉದ್ಯೋಗ ಖಾತರಿ ಕಾಮಗಾರಿಯ ತಾಂತ್ರಿಕ ಸಮಸ್ಯೆ ಬಗೆಹರಿಸಬೇಕು. ಕೂಲಿ ಹಣವನ್ನು ಹೆಚ್ಚಿಸಬೇಕು. ಒಂದು ಎಕರೆ ಒಳಗಿನ ಭೂಮಿ ಹೊಂದಿದ ರೈತರಿಗೂ ಕೃಷಿ ಬಾವಿಯ ಸೌಲಭ್ಯ ನೀಡಬೇಕು. ಅತಿಕ್ರಮಣದಾರರಿಗೂ ವೈಯಕ್ತಿಕ ಸೌಲಭ್ಯ ದೊರೆಯುವಂತೆ ಆಗಬೇಕು. ಸಾರ್ವಜನಿಕ ಕುಡಿಯುವ ನೀರಿನ ಬಾವಿ ನಿರ್ಮಾಣಕ್ಕೆ ಅವಕಾಶ ನೀಡಬೇಕು. ಸಾರ್ವಜನಿಕ ಶೌಚಾಲಯಕ್ಕೆ ಅವಕಾಶವನ್ನು ನೀಡಬೇಕು. ಸಾರ್ವಜನಿಕ ಗೋಡಾನ್ ನಿರ್ಮಾಣ ಕಾಮಗಾರಿಗಳನ್ನು ವಿಶೇಷ ಕಾಮಗಾರಿಯಾಗಿ ಪರಿವರ್ತಿಸಬೇಕು. ಮೂರು ವರ್ಷದೊಳಗೆ ಕಾಮಗಾರಿ ಅನುಷ್ಠಾನ ಮಾಡಲು ಅವಕಾಶ ನೀಡಬೇಕು. ಕೇಂದ್ರ ಸರ್ಕಾರ ಶೇ 60, ರಾಜ್ಯ ಸರ್ಕಾರ ಶೇ.40 ಅನುದಾನ ನೀಡುವ ನಿರ್ಧಾರ ಸರಿಯಲ್ಲ’ ಎಂಬ ವಿಷಯವನ್ನು ಗಮನಕ್ಕೆ ತಂದಿದ್ದಾರೆ.

ಪ್ರಮುಖರಾದ ಸುಬ್ಬಣ್ಣ ಕುಂಟೆಕುಳಿ, ಕೆ ಟಿ ಹೆಗಡೆ, ಗಜಾನನ ಭಟ್ಟ, ಸುಬ್ಬಣ್ಣ ಉದ್ದಾಬೈಲ, ರಾಮಕೃಷ್ಣ ಗಾಂವ್ಕರ, ಗಣೇಶ ಹೆಗಡೆ, ಪರಮೇಶ್ವರ ಗಾಂವ್ಕರ ಇತರರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಭಟ್ಕಳ | ಮಸ್ತಾಕನ ಮೋಹಕ್ಕೆ ಬಿದ್ದ ಸಂಗೀತಾ!

August 14, 2026

ದಾಂಡೇಲಿ | ಬ್ಯಾನರ್ ಹರಿದ ಕಿಡಿಗೇಡಿ!

August 14, 2026
Siddapura Sheep sacrificed in Kanagodu forest!

ಸಿದ್ದಾಪುರ | ಕಾನಗೋಡು ಕಾಡಿನಲ್ಲಿ ಕುರಿ ಬಲಿ!

August 14, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!