• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

  • Home
Thursday, May 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನದಿ ಜೋಡಣೆ: ಮೌನ ಮುರಿದ ಶಿರಸಿ ಶಾಸಕ!

Achyutkumar by Achyutkumar
January 9, 2026
River linking Sirsi MLA breaks silence!
1.1k
VIEWS
Share on FacebookShare on WhatsappShare on Twitter

ನದಿ ಜೋಡಣೆ ಯೋಜನೆ ಪರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಮಾತನಾಡಿದಾಗ ಮೌನವಾಗಿದ್ದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಶುಕ್ರವಾರ ಅದೇ ವಿಷಯವಾಗಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಿಡಿಕಾರಿದ್ದಾರೆ. `ನದಿ ಜೋಡಣೆ ವಿಚಾರವಾಗಿ ಜಿಲ್ಲೆಗೆ ಕಾಲಿಟ್ಟರೆ ಹುಷಾರ್!’ ಎಂದು ಭೀಮಣ್ಣ ನಾಯ್ಕ ಬಸವರಾಜ ಬೊಮ್ಮಾಯಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಕೆಲ ದಿನದ ಹಿಂದೆ ಕಾರವಾರಕ್ಕೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು `ಯಾರು ಎಷ್ಟೇ ವಿರೋಧ ಮಾಡಿದರೂ ನದಿ ಜೋಡಣೆ ಯೋಜನೆ ಹಿಂಪಡೆಯುವುದಿಲ್ಲ’ ಎಂದು ಹೇಳಿಕೆ ನೀಡಿದ್ದರು. ಆ ವೇಳೆ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಡಿ ಕೆ ಶಿವಕುಮಾರ ಅವರ ಪಕ್ಕದಲ್ಲಿಯೇ ಇದ್ದರು. ಡಿ ಕೆ ಶಿವಕುಮಾರ ಅವರು ಆ ದಿನ ಸಾಕಷ್ಟು ಉಡಾಫೆಯಾಗಿ ಮಾತನಾಡಿದ್ದರು. ಆದರೆ, ಆ ವೇಳೆ ಭೀಮಣ್ಣ ನಾಯ್ಕ ಅವರು ಡಿ ಕೆ ಶಿವಕುಮಾರ ಅವರ ಮಾತಿಗೆ ಕಿಂಚಿತ್ತು ವಿರೋಧವ್ಯಕ್ತಪಡಿಸಿರಲಿಲ್ಲ.

ADVERTISEMENT

ಇದನ್ನು ಓದಿ: ನದಿ ಜೋಡಣೆ ಗ್ಯಾರಂಟಿ: ಉಪಮುಖ್ಯಮಂತ್ರಿಯಿoದ ಉಡಾಫೆ ಉತ್ತರ!

ADVERTISEMENT

ಆದರೆ, ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಭೀಮಣ್ಣ ನಾಯ್ಕ ಅವರು ನದಿ ಜೋಡಣೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಆಯೋಜಿಸಿರುವ ಜನ ಸಮಾವೇಶಕ್ಕೆ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದಾರೆ. `ನದಿ ಜೋಡಣೆ ವಿಷಯದ ವಾಸ್ತವ ಭೀಕರವಾಗಿದೆ. ಗದಗ ಹಾವೇರಿ ಜನರ ದಾರಿ ತಪ್ಪಿಸಲು ಈ ಯೋಜನೆ ಮುನ್ನಲೆಗೆ ತರಲಾಗುತ್ತಿದ್ದು, ಪರಿಸರಕ್ಕೆ ಮಾರಕವಾದ ಯೋಜನೆ’ ಎಂದು ಭೀಮಣ್ಣ ನಾಯ್ಕ ಅವರು ಹೇಳಿದ್ದಾರೆ.

`ಪಶ್ಚಿಮ ಘಟ್ಟದ ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ ಬೇಡ್ತಿ ನದಿ ಹರಿಯುತ್ತಿದೆ. ಈ ಯೋಜನೆಗಾಗಿ ಸಾವಿರಾರು ಎಕರೆ ಅರಣ್ಯ ನಾಶವಾಗಲಿದ್ದು, ಈಗಾಗಲೇ ಗುಡ್ಡ ಕುಸಿತವಾಗುತ್ತಿರುವ ಪ್ರದೇಶದಲ್ಲಿ ಇಂಥ ಯೋಜನೆ ಅಪಾಯಕಾರಿ. ಪರಿಸರಕ್ಕೆ ಹಾನಿಯಾಗದಂತೆ ಯೋಜನೆ ರೂಪಿಸುತ್ತೇವೆ ಎಂಬುದು ಅಸಾಧ್ಯ’ ಎಂದು ಭೀಮಣ್ಣ ನಾಯ್ಕ ಅವರು ಹೇಳಿದ್ದಾರೆ. `ನದಿ ನೀರು ಸಮುದ್ರಕ್ಕೆ ಸೇರುವುದು ವ್ಯರ್ಥವಲ್ಲ. ಸಿಹಿ ನೀರು ಸಮುದ್ರಕ್ಕೆ ಸೇರಿದಾಗ ಮಾತ್ರ ಅಲ್ಲಿನ ಮೀನುಗಾರಿಕೆ ಮತ್ತು ಜಲಚರಗಳು ಬದುಕಲು ಸಾಧ್ಯ’ ಎಂದು ವೈಜ್ಞಾನಿಕ ಮಾತುಗಳನ್ನು ಆಡಿದ್ದಾರೆ.

ಆದರೆ, `ನದಿ ನೀರು ವ್ಯರ್ಥವಾಗಲು ಬಿಡುವುದಿಲ್ಲ’ ಎಂದು ಡಿ ಕೆ ಶಿವಕುಮಾರ ಅವರು ಹೇಳಿದಾಗ ಭೀಮಣ್ಣ ನಾಯ್ಕ ಅವರು ಮಾತನಾಡಿರಲಿಲ್ಲ. `ಪರಿಸರ ನಾಶ ಆಗದ ಹಾಗೇ ಯೋಜನೆ ರೂಪಿಸುತ್ತೇವೆ’ ಎಂದು ಡಿ ಕೆ ಶಿವಕುಮಾರ ಅವರು ಹೇಳಿದಾಗ ಸಹ ಭೀಮಣ್ಣ ನಾಯ್ಕ ಅವರು ಪಕ್ಕದಲ್ಲಿಯೇ ಇದ್ದರೂ ಅದಕ್ಕೆ ಚಕಾರ ಎತ್ತಿರಲಿಲ್ಲ. ಹೀಗಾಗಿ ಸದ್ಯ ಭೀಮಣ್ಣ ನಾಯ್ಕ ಅವರ ನಿಲುವಿನ ಬಗ್ಗೆ ಪ್ರಶ್ನೆ ಎದ್ದಿದ್ದು, ಆ ಬಗ್ಗೆ ಚರ್ಚೆ ಶುರುವಾಗಿದೆ.

  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A teacher punched a teacher!

ಟೀಚರ್’ಗೆ ಗುದ್ದಿದ ಟಾಕ್ಟರ್!

May 14, 2026
Suspicion of illegal relationship Car shed owner who forgot humanity!

ಅಕ್ರಮ ಸಂಬoಧದ ಅನುಮಾನ: ಮಾನವೀಯತೆ ಮರೆತ ಕಾರ್ ಶೆಡ್ ಮಾಲಕ!

May 14, 2026

ಮರದಿಂದ ಬಿದ್ದ ರಾಮ: ಮರಣ

May 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋