• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

  • Home
  • Janamata
Tuesday, July 28, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಸಹಜ ಸಾವಿನಲ್ಲಿ ಇನ್ನಷ್ಟು ಅನುಮಾನ!

Achyutkumar by Achyutkumar
January 9, 2026
Share on FacebookShare on WhatsappShare on Twitter

ಅಂಕೋಲಾದಲ್ಲಿ ಟೈಲ್ಸ ಕೆಲಸ ಮಾಡುತ್ತಿದ್ದ ನಾರಾಯಣ ಹುಲಸ್ವಾರ್ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾರೆ. ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಅದಾಗಿಯೂ, ಅವರ ಸಾವಿನ ಸಮಗ್ರ ತನಿಖೆಗೆ ಕುಟುಂಬದವರು ಆಗ್ರಹಿಸಿದ್ದಾರೆ.

ADVERTISEMENT

ಅಂಕೋಲಾ ಶಿರಕುಳಿ ಅಸ್ಲಗದ್ದೆಯ ನಾರಾಯಣ ಪಾಂಡು ಹುಲಸ್ವಾರ್ (31) ಅವರು ಟೈಲ್ಸ ಕೆಲಸ ಮಾಡಿಕೊಂಡಿದ್ದರು. ಜನವರಿ 4ರಂದು ಅವರು `ಕೆಲಸಕ್ಕೆ ಹೋಗಿ ಬರುತ್ತೇನೆ’ ಎಂದು ಹೇಳಿ ಮನೆಯಿಂದ ಹೊರಟಿದ್ದರು. ಆದರೆ, ಎಷ್ಟು ಹೊತ್ತಾದರೂ ಮನೆಗೆ ಮರಳಿರಲಿಲ್ಲ. ಜನವರಿ 9ರಂದು ಅರಣ್ಯ ಪ್ರದೇಶದಲ್ಲಿ ನಾರಾಯಣ ಹುಲಸ್ವಾರ್ ಅವರು ಶವವಾಗಿದ್ದರು.

ADVERTISEMENT

ವಿಠ್ಠಲಘಾಟ್ ಬಳಿಯ ಕಾಡಿನಲ್ಲಿದ್ದ ಗೇರು ಮರಕ್ಕೆ ಅವರು ನೇಣು ಹಾಕಿಕೊಂಡ ಸ್ಥಿತಿಯಲ್ಲಿದ್ದರು. ಐದಾರು ದಿನದ ಹಿಂದೆಯೇ ನಾರಾಯಣ ಹುಲಸ್ವಾರ್ ಅವರು ಸಾವನಪ್ಪಿದ ಶಂಕೆಯನ್ನು ಅಲ್ಲಿನವರು ವ್ಯಕ್ತಪಡಿಸಿದರು. ಕೊಳೆತ ವಾಸನೆ ಆಧಾರದಲ್ಲಿ ಅಲ್ಲಿ ಹೋದವರಿಗೆ ಶವ ಕಾಣಿಸಿದ್ದು, ತಮ್ಮನ ಸಾವಿನಲ್ಲಿ ಸಂಶಯವಿರುವುದಾಗಿ ಮಂಜುನಾಥ ಹುಲಸ್ವಾರ್ ಅವರು ಹೇಳಿದರು. ಈ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಶುರು ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!